ರವಿವಾರ ಮಧ್ಯಾಹ್ನ ನನ್ನ ಹುಟ್ಟುಹಬ್ಬದ ಪಾರ್ಟಿ ಮಾಡಿದೆವು. ನನ್ನ ಸ್ನೇಹಿತರಿಗೆಲ್ಲ “Lighthouse Keeper with Rin-Tin-Tin” ಸಿನೇಮಾ ತೋರಿಸಿದೆವು. ಅವರೆಲ್ಲ ತುಂಬಾ ಖುಷಿಪಟ್ಟರು. ಅದೊಂದು ಸುಂದರ ಕ್ಷಣ. ಅಲ್ಲಿ ಬಹಳಷ್ಟು ಹುಡ...

ಈ ಅಗಾಧ ವಿಶ್ವದಲ್ಲಿ ಮಾನವ ಮಾನವರನ್ನು ಒಬ್ಬರಿಗೊಬ್ಬರು ಬೆಸೆದಿರುವುದು ಹಲವಾರು ರೀತಿಯ ಸಾಮಾಜಿಕ ಸಂಬಂಧಗಳು, ಈ ‘ಸಂಬಂಧ’ಗಳ ಬೆಸುಗೆಯಿಲ್ಲದಿದ್ದರೆ ಮಾನವನೂ ಪ್ರಾಣಿಗಳಂತೆ ಮನ ಬಂದಲ್ಲಿ ಅಲೆಯುತ್ತಿದ್ದ, ಮೇಯುತ್ತಿದ್ದ. ‘ಮಾನವ’ ಈ ಸಾಮಾಜಿಕ ಸಂಬಂ...

ಈಗೀಗ ವಿದೇಶಗಳಲ್ಲಿ ವಿದೇಶಿಯರಲ್ಲಿ ಭವ್ಯ ಭಾರತದ ಬಗ್ಗೆ ಭವ್ಯ ಭಾರತೀಯ ದೇವಾನುದೇವತೆಗಳ ಬಗ್ಗೆ ತುಂಬಾ ತುಂಬಾ ಗೌರವ ಮೂಡುತ್ತಿದೆ. ಇದೆಲ್ಲ ಸ್ವಾಗತಾರ್ಹ. ಭವ್ಯ ಭಾರತದ ಪ್ರಭಾವ, ಸಂಸ್ಕೃತಿ, ನಾಗರೀಕತೆ ಅಂಥಾದ್ದು! ಇಡೀ ವಿಶ್ವಕ್ಕೆ ಮಾದರಿ ಎಂಬುದ...

ಅದು ಶುಕ್ರವಾರ, ಜೂನ ೧೨, ನಾನು ಬೆಳಿಗ್ಗೆ ಆರಕ್ಕೆಲ್ಲಾ ಎದ್ದೆ. ಅಂದು ನನ್ನ ಹುಟ್ಟಿದ ದಿನ. ಆದರೆ ನಾನು ಅಷ್ಟು ಬೇಗನೇ ಏಳುವಂತಿರಲಿಲ್ಲ. ನನ್ನ ಆತುರವನ್ನು ಆರು ಮುಕ್ಕಾಲು ಗಂಟೆಯವರೆಗೂ ಅದು ಹೇಗೋ ತಡೆದುಕೊಳ್ಳಬೇಕಿತ್ತು. ಆನಂತರ ಎದ್ದು ಡೈನಿಂಗ...

೧೯೭೫ ನೇ ಇಸವಿ, ನವೆಂಬರ್ ೭ನೇ ತಾರೀಖು ತಾಳಿಕೋಟೆ ಯಿಂದ ಬಸ್ ಹತ್ತಿ ೮ನೇ ತಾರೀಖು ಇಂದಿನ ಹಾಸನದ ಹಳೆ ಬಸ್ ಸ್ಟಾಂಡ್ ನಲ್ಲಿ ಇಳಿದು. ಹಳೆ ಬಸ್ ಸ್ಟಾಂಡ್ ಅರ್‍ಧ ಮಾತ್ರ ಕಟ್ಟಲಾಗಿದ್ದು, ಇನ್ನರ್ಧ ಹುಲ್ಲು ಬೆಳೆ ಕೊಳಚೆಯ ಪ್ರದೇಶವಾಗಿತ್ತು. ಮಾತ್ರವ...

೧ ಪ್ರಥಮ ಜಾಗತಿಕ ಯುದ್ಧದ ನಂತರದ ಜರ್‍ಮನಿ ೧೯೧೮ರ ನವೆಂಬರನಲ್ಲಿ ಕೊನೆಗೊಂಡ ಪ್ರಥಮ ಜಾಗತಿಕ ಯುದ್ಧವು ಅರ್ಧಮಿಲಿಯನ್‌ಕ್ಕಿಂತಲೂ ಹೆಚ್ಚು ಜೀವಗಳನ್ನು ಬಲಿತೆಗೆದುಕೊಂಡಿತಲ್ಲದೇ, ಒಂದು ಕಾಲಕ್ಕೆ ಬಲಿಷ್ಟವಾಗಿದ್ದ ಜರ್‍ಮನಿ ಸೋಲಿನ ಸುಳಿಯಲ್ಲಿ ನರಳಿತ...

ಆಗ ಮಲೆನಾಡಿನ ಕೇಂದ್ರವಾದ ಸಾಗರದಲ್ಲಿ ಬ್ಯಾಂಕ್ ನೌಕರಿಯಲ್ಲಿದ್ದೆ. ಸಾಗರದಲ್ಲಿನ ಜಡಿಮಳೆಯಿಂದ ಬೇಸತ್ತ ನಾನು ಮೈಸೂರಿಗೆ ವರ್‍ಗವಾಗುವ ಬಗ್ಗೆ ಮನದಲ್ಲಿಯೇ ಕಲ್ಪನೆ ಮಾಡಿಕೊಂಡು ಮಂಡಿಗೆ ಮೆಯ್ಯುತ್ತಿದ್ದೆ. ಅದೊಂದು ದಿನ ಚಿಂತೆ ಮಾಡುತ್ತಲೇ ನಿದ್ದೆ ...

ವಿಜ್ಞಾನ ಕ್ಷೇತ್ರದಲ್ಲಿ ಸಾಧಿಸಿ ತೋರಿಸಲು ಏನೆಲ್ಲ ವಿಪುಲ ಅವಕಾಶಗಳಿವೆ. ಅಲ್ಲಿ ಗುರ್‍ತಿಸುವಂಥಾ ಹೃದಯ ಶ್ರೀಮಂತಿಕೆಯವರಿದ್ದಾರೆ. ಜ್ಞಾನ ಬೆಳೆದಂತೆಲ್ಲ ವಿಜ್ಞಾನ ಬೆಳೆಯುತ್ತಿದೆ. ಈ ನಿಟ್ಟಿನಲ್ಲಿ ಭವ್ಯ ಭಾರತದ ಹಿರಿಯ ವಿಜ್ಞಾನಿ ಹಾಗೂ ಡಿ‌ಆರ್‌...

ಆನ್ ಒಟ್ಟೋ ಫ್ರಾಂಕ್ ೧೯೨೯ರಲ್ಲಿ ಐತಿಹಾಸಿಕ ಸ್ಥಳವಾದ ಫ್ರಾಂಕ್‌ಫರ್ಟನಲ್ಲಿ ಜನಿಸಿದಳು. ಆಕೆ ಜರ್ಮನಿಯ ಆರ್ಥಿಕ ಹಾಗೂ ಸಾಂಸ್ಕೃತಿಕ ಬೆಳವಣಿಗೆಗೆ ತಮ್ಮ ಬಹುಮೂಲ್ಯ ಕೊಡುಗೆಗಳನ್ನು ನೀಡಿದ ಸುಮಾರು ಅರ್ಧ ಮಿಲಿಯನ್‌ರಷ್ಟಿರುವ ಯಹೂದಿ ಸಮುದಾಯಕ್ಕೆ ಸೇ...

ಅಧ್ಯಾಯ ಹದಿನೆಂಟು ಕನ್ನಡ ಚಿತ್ರರಂಗಕ್ಕೂ ಹರಿಶ್ಚಂದ್ರನ ಬದುಕನ್ನು ಕುರಿತ ಚಿತ್ರಗಳಿಗೂ ವಿಚಿತ್ರವಾದ ನಂಟು ಇರುವಂತೆ ಕಾಣುತ್ತದೆ. ೧೯೪೩ರಲ್ಲಿ ಸುಬ್ಬಯ್ಯ ನಾಯ್ಡು ಮತ್ತು ಇತರರು ಎ.ವಿ.ಎಂ. ಸಂಸ್ಥೆಯ ನೆರವಿನೊಡನೆ ತಯಾರಿಸಿದ ಕನ್ನಡದ ‘ಸತ್ಯ ಹರಿಶ...

1...45678...189

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...