
ಒಂದೊಂದು ಚಿಕ್ಕ ಚಿಕ್ಕ ಪ್ರಾಂತಗಳಲ್ಲಿ ದೊಡ್ಡ ಪ್ರಮುಖರಾಗಿ ದೊರೆಗಳಂತೆ ಆಳಿಕೊಂಡು ಜನರಿಂದ ಕಂದಾಯ ಕಾಣಿಕೆ ಮೊದಲಾದ ವರಿಗಳನ್ನು ತೆಗೆದುಕೊಳ್ಳುತಾ ದುಷ್ಟರನ್ನು ನಿಗ್ರಹಿಸುತಾ ಶಿಷ್ಟರನ್ನು ಕಾಪಾಡುತಾ ಇದ್ದ ಮುಖಂಡರನ್ನು ಪಾಳಯಗಾರರು ಎಂಬ ಹೆಸರಿನ...
ಸತೀಶ್ ಕುಲಕರ್ಣಿಯವರು ಚಳವಳಿಗಳಲ್ಲಿ ತೊಡಗಿ ಕೊಂಡವರು. ಸಿದ್ಧಾಂತ ಮತ್ತು ಸಂಸ್ಕೃತಿಯ ಉಳಿವಿಗಾಗಿ ಹಲವಾರು ಹೋರಾಟಗಳನ್ನು ಮಾಡಿಕೊಂಡು ಬಂದಿರುವ ಕ್ರಿಯಾಶೀಲ ವ್ಯಕ್ತಿತ್ವ ಅವರದು. ತಾವು ನಂಬಿದ ತತ್ವಾದರ್ಶನಗಳನ್ನು ಬೀದಿನಾಟಕಗಳ ಮೂಲಕ ಹೇಳುವ ಪ್ರಯ...
ಹುಟ್ಟಿದೂರಿನ ಬಗೆಗೆ ಇರುವ ಭಾವನಾತ್ಮಕ ನೆಲೆ ಹೇಗಿರುತ್ತದೆಯೆಂಬುದನ್ನು ಅನುಭವಿಸಿಯೇ ತಿಳಿಯಬೇಕು. ವ್ಯಾವಹಾರಿಕತೆಯನ್ನು ಮನೋಧರ್ಮವನ್ನಾಗಿ ಮಾಡಿಕೊಂಡವರಿಗೆ ಮಾತ್ರ ವಿಶೇಷ ಸೆಳೆತಗಳು ಸಾಧ್ಯವಿಲ್ಲ. ಇಂಥವರು ಎಲ್ಲಿದ್ದರೇ ಅಲ್ಲೇ ಹುಟ್ಟಿದಂತೆ ಭಾವ...
ಭಾಗ ೧ ಆಂಡ್ರಿಯಾ ಡೆಲ್ ಸಾರ್‍ಟೊ [Andrea del Sarto] ಒಬ್ಬ ಹೆಸರಾಂತ ಚಿತ್ರ ಕಲಾವಿದ. ನ್ಯೂನ್ಯತೆಗಳೇ ಇಲ್ಲದ ಕಲಾವಿದ. ೧೫೧೨ರಲ್ಲಿ ಲೂಕ್ರೇಸಿಯಾ [Lucrezia] ಎಂಬ ಅಪೂರ್ವ ಸುಂದರಿಯನ್ನು ವಿವಾಹವಾದ ಆತನ ಅನೇಕ ಕಲಾಕೃತಿಗಳಿಗೆ ಆಕೆಯೇ ರೂಪದರ್ಶ...
ಸಂವೇದನಾಶೀಲನೂ ವಿಚಾರವಂತನೂ ಓದಿ ದಂಗಾಗುವ ಜೀವನಚರಿತ್ರೆ ಒಂದಿದೆ: ಇಡೀ ಮನುಷ್ಯ ಕುಲದ ಬಗ್ಗೆಯೇ ಅಧೀರನನ್ನಾಗಿಸುವ, ಜತೆಗೇ ಎಂಥ ಸಂಕಟದಲ್ಲೂ ಮನುಷ್ಯ ತನ್ನನ್ನು ತಾನು ಕಾಪಾಡಿಕೊಳ್ಳಲಾಗದಿದ್ದರೂ ತನ್ನ ಗೌರವವನ್ನು ಕಾಪಾಡಿಕೊಳ್ಳಬಹುದು ಎಂಬುದರ ಬಗ...
‘ಕತ್ತಲೆ-ಬೆಳಕು’ ನಾಟಕವು ಏಕಕಾಲಕ್ಕೆ ಸ್ವರೂಪದ ದೃಷ್ಟಿಯಿಂದ ನಾಟಕವೆನಿಸಿದರೆ, ತನ್ನ ತಾತ್ವಿಕತೆಯ ದೃಷ್ಟಿಯಿಂದ ಹೊಸ ನಾಟಕದ ಮೀಮಾಂಸೆಯ ಕೃತಿಯಾಗಿ ಕಾಣಿಸುತ್ತದೆ. ಇದನ್ನು ವಿವರಿಸುವುದೇ ಈ ಲೇಖನದ ಆಶಯವಾಗಿದೆ. ಜಾನಪದ, ವೃತ್ತಿ ಮತ್ತು ಹವ್ಯಾಸಿ ...
ನಾನೊಬ್ಬ ಸಾಹಿತಿಯಾಗಬೇಕು ಎಂಬ ಆಕಾಂಕ್ಷೆಯನ್ನು ಹುಟ್ಟಿಸಿದ್ದು ರವೀಂದ್ರನಾಥ ಟಾಗೋರರ ‘ನನ್ನ ಬಾಲ್ಯ’ ಎಂಬ ಪುಟ್ಟ ಪುಸ್ತಕ. ನಾನು ಮಾಧ್ಯಮಿಕ ಶಾಲೆಯಲ್ಲಿ ಓದುತ್ತಿದ್ದಾಗ ‘ನನ್ನ ಬಾಲ್ಯ’ ಉಪಪಠ್ಯವಾಗಿತ್ತು. ಪ್ರಧಾನ ಪಠ್ಯ – ಎ.ಆರ್. ಕೃಷ್ಣ...




















