ಅಮೆರಿಕಾದೇಶವು ತಂತ್ರಜ್ಞಾನದಲ್ಲಿ ಮುಂದೆಮುಂದೆ ಹೋಗುತ್ತ ಹೊಸ ಆವಿಷ್ಕಾರಗಳಿಗೆ ಕಾರಣವಾಗುತ್ತಲಿದೆ. ಅದರಲ್ಲೂ ಮೊಬೈಲ್ ಫೋನ್‌ನಲ್ಲಿ ವಿಶಿಷ್ಟವಾದ, ಅಪೂರ್ವವೆನಿಸಿದ ಮೊಬೈಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. “ಇಟೇಲ್ ಪಿ ೩೦೦” ...

ಪ್ರಗತಿಪರ ಚಳವಳಿಗಳ ಗೆಳೆಯ, ನನ್ನ ಆತ್ಮೀಯ, ಆರ್‌.ವಿ. ಭಂಡಾರಿಯವರು ಇನ್ನಿಲ್ಲ. ಅಕ್ಟೋಬರ್ ೨೫ರಂದು ಸಾಯಂಕಾಲ ಅವರ ನಿಧನದ ಸುದ್ದಿ ನನಗೆ ತಲುಪಿದಾಗ ತಬ್ಬಲಿತನದ ಅನುಭವವಾಯಿತು. ನನಗೆ ತಬ್ಬಲಿತನ ಕಾಡಿದ್ದು ಯಾಕೆಂದು ಪ್ರಶ್ನಿಸಿಕೊಂಡಾಗ ಭಂಡಾರಿಯವ...

ಪೋಲೀಸ್ ತನ್ನ ಮಗನಿಗೆ ಜೋರು ಮಾಡಿದ – “ಯಾಕೆ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಪಡೆದಿರುವೆ?” ಮಗ ಕೂಡಲೇ ಹೇಳಿದ – “ತಗೋ ನೂರು ರೂಪಾಯಿ ಈ ವಿಚಾರವನ್ನು ಇಲ್ಲಿಗೆ ಬಿಟ್ಟು ಬಿಡು…” *****...

ನಾಟಕ ಕಂಪನಿಗಳ ಕಡೆಗೆ ಹೋಗಲು ಬಾರದೆಂದು ಬೇಸತ್ತ ನಂತರ ಬೆಳೆದಿದ್ದ ಜಡೆಯನ್ನು ಕಟ್ ಮಾಡಿಸಿದೆ. ಪ್ಯಾಂಟ್, ಶರ್ಟ್ ಹೊಲಿಸಿ, ಹೊಸ ಚಪ್ಪಲಿ ಕೊಂಡುಕೊಂಡು ತಿರುಗಾಡಲಾರಂಭಿಸಿದೆ. ಆಗಲು ಊರಲ್ಲಿ ಬೈಯ್ಯಲಾರಂಭಿಸಿದರು. “ಹೀಗೆ ನಡೆದಾಡಿದ್ರೆ ಛಲೋ...

ಭಾಗ ೨ ಭಾವನಾತ್ಮಕ ಹಾಗೂ ಸಾಮಾಜಿಕ ಸಂಗತಿಗಳ ಹೂರಣ ಬ್ರೇಕ್ಟನ ಎಪಿಕ್ ಥೇಟರ ಲಕ್ಷಣಗಳ ಹೊಂದಿದ ಆತನ ನಾಟಕ The Caucasian Chalk Circle. ನಾಟಕ ನಾಂದಿ ಮತ್ತು ಐದು ಅಂಕಗಳಲ್ಲಿ ಹಣೆಯಲ್ಪಟ್ಟ ನಾಟಕ. ನಾಂದಿಯೊಂದಿಗೆ ಪ್ರಾರಂಭವಾಗುವ ನಾಟಕ. ನಾಂದಿಯ...

ಮೂಗು ಮನುಷ್ಯನ ಪಂಚೇಂದ್ರಿಯಗಳಲ್ಲಿ ಒಂದು ಪ್ರಮುಖವಾದ ಅಂಗ. ಈ ಮೂಗು ಮೂಸುವ ಶಕ್ತಿಯಿಂದ ಹೆಸರಾಗಿದೆ. ಮೂಗಿನಿಂದಲೇ ಸುವಾಸನೆಯ ಪ್ರಭಾವವನ್ನು ಕಂಡು ಹಿಡಿಯಬಹುಡು. ಕೆಲರೋಗಗಳನ್ನು ಮೂಗಿನಿಂದ ಹೀರಿದ ಸುವಾಸನೆಯಿಂದಲೇ ಸರಿಪಡಿಸಬಹುದು. ಅಲ್ಲದೇ ಈ ವಾ...

ಡಾ. ಬೆಸಗರಹಳ್ಳಿ ರಾಮಣ್ಣ ೧೯೯೮ ಜುಲೈ ೧೩ರಂದು ನಮ್ಮನ್ನು ದೂರ ಸರಿಸಿ ಕೊನೆಯದಾರಿ ಹಿಡಿದೇಬಿಟ್ಟರು. ಅದು ನಾವು ಕಾಣದ ದಾರಿ, ಕಾಣದ ಸತ್ಯಗಳನ್ನು ಹುಡುಕುತ್ತ, ಹಿಡಿದಿಡುತ್ತ, ಕತೆ ಕಟ್ಟುತ್ತಿದ್ದ ಈ ಗೆಳೆಯ, ಸಾವಿನ ಸತ್ಯವನ್ನು ಇಷ್ಟು ಬೇಗ ಹುಡುಕ...

ಲೇಖಕನ ತಡೆ (Writer’s block) ಎನ್ನುವುದು ಸಾಮಾನ್ಯವಾಗಿ ಎಲ್ಲಾ ಸೃಜನಶೀಲ ಲೇಖಕರೂ ಒಂದಲ್ಲ ಒಂದು ಕಾಲದಲ್ಲಿ ಅನುಭವಿಸುವ ಸಂಕಟ. ಇಲ್ಲಿ ಲೇಖಕ ಏನೋ ಬರೆಯಬೇಕೆಂದಿದ್ದಾನೆ, ಅಥವಾ ಬರೆದುದನ್ನು ಮುಂದುವರಿಸಬೇಕೆಂದಿರುತ್ತಾನೆ. ಆದರೆ ಹೇಗೆಂದ...

ಹೊಸ ಹುಡುಗ-ಹುಡುಗಿ ಸರಸ ಸಲ್ಲಾಪ ಹುಡುಗ: “ನಾನೊಂದು ಫೋಟೋ ತೆಗಿಲ್ಲಾ?” ಹುಡುಗಿ: “ಯಾಕೆ ?” ಹುಡುಗ: “ನನ್ನ ಮಗಳು ತನ್ನಮ್ಮ ಬಾಲ್ಯದಲ್ಲಿ ಹೇಗಿದ್ಲು ಅಂತ ನೋಡಬೇಕಲ್ಲ…?” *****...

ಹೀಗೆ ಕೇಳಿದವನು ನನ್ನ ಅಳಿಯ ರಾಘು. ಎಸ್.ಎಸ್.ಎಲ್.ಸಿ. ಯಲ್ಲಿ ಫೇಲಾಗುತ್ತಾನೋ ಅಂತ ನಾವೆಲ್ಲಾ ಆತಂಕದಲ್ಲಿದ್ದಾಗಲೇ ಸೆಕೆಂಡ್ ಕ್ಲಾಸ್ ನಲ್ಲಿ ಪಾಸ್ ಮಾಡಿ ಎಲ್ಲರ ಕಂಗಳಲ್ಲಿ ಅಚ್ಚರಿ ಮೂಡಿಸಿದೆ ಈ ಹುಡುಗನಿಗೆ ಕಾಲೇಜ್ ಸೇರುವ ಕಾತರ. ಕಾಲೇಜು ಎಂದರೆ...

1...7071727374...192

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...