ಕನ್ನಡ ವಿಮರ್ಶೆಯಲ್ಲಿ ಬೇಂದ್ರೆಯವರದು ಸೋಜಿಗದ ಹೆಸರು. ಇವರ ವಿಮರ್ಶಾ ಕ್ಷೇತ್ರ ಯಾವುದೇ ನಿರ್ದಿಷ್ಟ ಸೈದ್ಧಾಂತಿಕತೆಗಳಿಂದ ಮುಕ್ತವಾದ ‘ದೇಸೀ ವನ’. ಇಲ್ಲಿಯ ಮಾತುಗಳಲ್ಲಿ ಗಾಂಭಿರ್ಯವಿಲ್ಲ; ಆಪ್ತತೆ ಇದೆ. ಸರಳತೆಯಲ್ಲಿ ಮಾಂತ್ರಿಕತೆ ಇದೆ. ಇಂತಹ ಗದ...

ಪರಂಪರಾನು ಕಾಲದಿಂದಲೂ ಪಶುಗಳನ್ನು ಪವಿತ್ರವೆಂದು ಪೂಜಿಸುತ್ತೇವೆ. ಪಶುಗಳ ಅಸ್ತಿತ್ವ ಇಲ್ಲದಿದ್ದರೆ ಮನ್ಯುಷನ ಬದುಕು ನಿಸಾರವಾಗುತ್ತಿತ್ತು. ಗೊಬ್ಬರ, ಹಾಲು, ಬೆಣ್ಣೆ, ತುಪ್ಪ, ಮಜ್ಜಿಗೆಯಂತಹ ಪದಾರ್ಥಗಳಲ್ಲಿ ಮನುಷ್ಯನ ಪೌಷ್ಠಿಕ ಆಹಾರದ ಅವಿಭಾಜ್ಯ ...

ಸಂಸ್ಕೃತ ವಿಶ್ವವಿದ್ಯಾಲಯದ ಸ್ಥಾಪನೆಯಾಗಬೇಕೆಂದು ರಾಜ್ಯದ ಬಿ.ಜೆ.ಪಿ. ಸರ್ಕಾರ ಸಂಕಲ್ಪ ಮಾಡಿದೆ. ಆದರೆ ಈ ‘ಸಂಕಲ್ಪ’ ಸರ್ಕಾರ ಮತ್ತು ಸರ್ಕಾರದ ಸಮಾನ ಮನಸ್ಕರದಾಗಿದೆಯೇ ಹೊರತು ಸಮಸ್ತ ಸಾಂಸ್ಕೃತಿಕ ಲೋಕದ್ದಾಗಿಲ್ಲ; ಸಮಸ್ತ ಶಿಕ್ಷಣ ಕ್ಷೇತ್ರದ್ದೂ ಆ...

ತುರ್‍ತು ಪರಿಸ್ಥಿತಿಯ ಅಂತ್ಯದೊಂದಿಗೆ ನಮ್ಮ ಕಾಲೇಜಿನಲ್ಲಿಯ ವಿದ್ಯಾರ್ಥಿಗಳ ರಾಜಕೀಯ ಪ್ರಜ್ಞೆ ಹೆಚ್ಚಿದೆ. ‘ಚುನಾವಣೆ ನಡೆಯಬೇಕು ಸಾರ್’ ಎಂದರು ವಿದ್ಯಾರ್ಥಿಮುಖಂಡರು ಪ್ರಿನ್ಸಿಪಾಲರನ್ನು ಅವರ ಚೇ‌ಂಬರಿನಲ್ಲಿ ಕಂಡು. ‘ಈಗ ಬೇಡ; ಇನ್ನೂ ಎಡ್ಮಿಶನ್ನ...

ಭಾಗ ೧ Bertolt Brecht, ಅಂತರಾಷ್ಟ್ರೀಯ ಖ್ಯಾತಿಯ ಜರ್ಮನ ಕವಿ, ನಾಟಕಕಾರ. ಇತನ ಮೂಲ ಹೆಸರು Eugen Berhold Freidrich. ೧೮೯೮ ಫೆಬ್ರುವರಿ ೧೦ರಂದು ಇಂದಿನ ಯುನೈಟೆಡ್ ಜರ್ಮನಿಯ Augsburgನಲ್ಲಿ ಮೇಲ ಮಧ್ಯಮವರ್ಗದಲ್ಲಿ ಜನಿಸಿದ ಈತನ ತಂದೆ ಕಾಗದ...

ಪ್ಲಾಸ್ಟಿಕ್ ಮಾಯೆ ಎಂಥಹ ಅಪಾಯಕಾರಿ ಎಂಬುವುದು ಎಲ್ಲರಿಗೂ ಗೊತ್ತು. ದನಕರುಗಳಿಗೆ ತೊಂದರೆ, ನೀರನ ಹರಿವಿಗೆ ತಡೆ, ಬೆಳೆಗಳ ಬೇರುಗಳಿಗೆ ತೊಂದರೆ ಅಲ್ಲದೇ ಇವುಗಳಿಂದ ಪರಿಸರಮಾಲಿನ್ಯ ಕೂಡಾ ಯತೆಚ್ಚೆವಾಗಿ ಆಗಿ ಮಾನವನಿಗೆ ಮಾರಕವಾಗುವ ವಿಷಯ ತಿಳಿದಿದೆ....

“ಚಕ್ಖುಪಾಲ ಮಹಾತೇರ” ಮತ್ತು “ಪಾಪಿ”ಯ ಮೂಲ ಬುದ್ಧಘೋಷನ ಜಾತಕ ಕತೆಗಳು (ಬರ್‍ಮಿ ಭಾಷೆಯಿಂದ ಇಂಗ್ಲೀಷಿಗೆ ಕ್ಯಾಪ್ಟನ್ ಟಿ. ರೋಜರ್ಸ್), “ಜುಲೇಖ”, “ರುದಾಕಿ” ಮತ್ತು “ಫಿರ್ದೌಸಿ&#8...

ಗುಂಡಣ್ಣ: “ಸಾರ್ ನೀವು ಕೊಟ್ಟ ಔಷಧಿಯಿಂದ ನನ್ನ ಹೆಂಡತಿ ಮಾತಾಡುತ್ತಿಲ್ಲ…” ಡಾ|| ರಂಗನಾಥ್: “ಹೌದಾ.. ನಾನು ನಿನಗೆ ಯಾವ ಔಷಧಿ ಕೊಟ್ಟೆ? ಗುಂಡಣ್ಣ: “ಯಾಕೆ ಸಾರ್” ಡಾ|| ರಂಗನಾಥ್: “ನನ್ನ ಹೆಂಡ...

ಜೀವನವು ಅನಿವಾರ್ಯ ಜೀವವಿರುವಲ್ಲೆಲ್ಲ ಜೀವನವಿದೆ. ಸನ್ಯಾಸಿಯು ಸಹ ಸಂಸಾರ ಬಿಟ್ಟವನೇ ಹೊರತು ಜೀವನ ಬಿಟ್ಟವನಲ್ಲ. ಜೀವವಿದೆಯೆಂದು ಬದುಕುವುದು ಜೀವನವೆನಿಸದು, ಜೀವಿಸಲೇಬೇಕೆಂದು ಬದುಕುವುದು ಮಾತ್ರ ಜೀವನವೆನಿಸುವುದು. ಜೀವನದಲ್ಲಿ ಬೇನೆ, ಬೇಸರಿಕೆ,...

1...7172737475...192

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...