ಸುಬ್ಬನು “ಸುಗುಣಗಂಭೀರ”. ಜನರನ್ನುತಿದ್ದರು- “ಹೆಂಡತಿಯನ್ನು ಅಂಕೆಯಲ್ಲಿಟ್ಟು ಆಳುವುದನ್ನು ಸುಬ್ಬನಿಂದಲೇ ಕಲಿಯಬೇಕು” ಎಂದು, ನಿಜಕ್ಕೂ ಅಹುದು, ಸುಬ್ಬನ ಮೊದಲನೆ ಮಡದಿಯು ಆ ಗಂಭೀರದ ಪ್ರಖರತೆಗೆ ಸುಟ್ಟು ಭಸ್ಮವಾಗಿದ್...

ಯಾವುದೇ ಪ್ರಾಚೀನ ಕೃತಿಯ ಓದು ನಮ್ಮ ಪ್ರಜ್ಞೆಯ ವಿಚಾರವೇ ಹೊರತು ಆರಾಧನೆಯ ವಿಚಾರವಲ್ಲ. ಈ ಪಾತಳಿಯಲ್ಲಿ ಸಮಕಾಲೀನ ಜಗತ್ತಿನ ಕಣ್ಣುಗಳ ಮೂಲಕ ಅವುಗಳನ್ನು ಅಧ್ಯಯನ ಮಾಡಬೇಕು. ಹಾಗೆ ಮಾಡುವಾಗ ಕೃತಿಯ ಬಗೆಗೆ ಸಹಾನುಭೂತಿಯನ್ನು ಬಿಟ್ಟು ಕೊಡದೆ ಅದರ ತಾತ...

ಬಾಹ್ಯ ಸ್ವರೂವದ ವಸ್ತುಗಳಿಗೆ ಉದ್ದ ಎತ್ತರ, ತೂಕಗಳ ಮಾಪನಗಳನ್ನು ಮಾಡವುದನ್ನು ಕಂಡಿದ್ದೇವೆ. ಆದರೆ ಭಾವನಾತ್ಮಕಕ್ಕೆ ಸಂಬಂಧಿಸಿದ ಪ್ರೇಮವನ್ನು ಅಳೆಯಲು ಮನೋವಿಜ್ಞಾನಿಗಳು ಇತ್ತೀಚೆಗೆ ಒಂದು ಮಾಪನವನ್ನು ಕಂಡು ಹಿಡಿದಿದ್ದಾರೆ. ಇದನ್ನು ಕಂಡು ಹಿಡಿದ...

ನಾಡು, ನುಡಿಗೆ ಕನ್ನಡ ಚಿತ್ರಗಳ ಕೊಡುಗೆಯನ್ನು ಕುರಿತು ಅವಲೋಕಿಸುವಾಗ ನನ್ನೆದುರು ಇರುವುದು ಸಾಮಾಜಿಕ, ಸಾಂಸ್ಕೃತಿಕ ಕೊಡುಗೆಯ ಸ್ವರೂಪ. ಕನ್ನಡ ನಾಡು ಮತ್ತು ನುಡಿಗಳನ್ನು ಸ್ತುತಿಸುವುದಷ್ಟೇ ದೊಡ್ಡ ಕೊಡುಗೆಯಾಗುವುದಿಲ್ಲ. ಕನ್ನಡ ಚಿತ್ರಗಳು ಉಂಟು...

ಶೀಲಾ: ಎಲ್ಲಿಗೆ ಗನ್ ಹಿಡಿದು ಕೊಂಡು ಹೊರಟಿರುವಿರಿ? ಗುಂಡ: ಹುಲಿಯ ಬೇಟೆಗೆ ಶೀಲಾ: ಮತ್ಯಾಕೆ ನಿಂತಿರುವಿರಿ ಹೋಗಿ.. ಗುಂಡ: ಹೊರಗೆ ನಾಯಿ ಗುರಾಯಿಸ್ತಾ ಇದೆ. ಅದನ್ನು ಸ್ವಲ್ಪ ಓಡಿಸು ಮತ್ತೆ… *****...

(ಮುಂದಿನ ಸಲ ಮದುವೆಯಾಗಲು ಸಿದ್ಧನಾದ ಮುದಿ ಮದುಮಗನೊಬ್ಬನು ತನ್ನ ಜೊತೆಯ ರಾಯರಾಡಿದ ಮಾತಿಗೆ ಉತ್ತರರೂಪವಾಗಿ ಮಾತನಾಡುವನು.) ….ನೀವೀಗೇನ್‌ ಮಾತಾಡಿದಿರ ರಾಯರಽ ಬರಾಬ್ಬರೀ ನೋಡಿರಿ…! ನಾನೂ ನಿಮ್ಮ ಮತದಂವನಽ ಏನ್ರೆಪಾ! ಇಷ್ಟು ವಯಸ್ಸಾ...

ಭಾಗ-೧ ಒಬ್ಬ ಶ್ರೇಷ್ಠ ಕವಿಯಲ್ಲಿ ಅಲ್ಪ ಗುಣಗಳು ವಿರಳ. ಆತ ಗ್ರಹಿಸಿದ ಸಂಗತಿಗಳನ್ನು ಜಗತ್ತಿನ ಬದುಕಿನೊಂದಿಗೆ ಸಮೀಕರಿಸುವ, ವೈಭವೀಕರಿಸುವ ಆತನ ಅಂತಃಚಕ್ಷುವಿನಿಂದ ಆತನೊಬ್ಬ ಪ್ರವಾದಿಯಾಗಬಲ್ಲ. ಪರಿಪೂರ್ಣತೆಗೆ ಆತ ಸಾಕ್ಷಿ. ಉಳಿದವರ ತನ್ನಂತೆ ಪರಿ...

ಸಾಮಾನ್ಯವಾಗಿ ಇದುವರೆಗೆ ಗುಲಾಬಿ ಹೂಗಳನ್ನು, ಕೆಂಪು, ನೆರಳೆ, ಹಳದಿ ಬಣ್ಣಗಳಲಿ ಕಾಣುತ್ತ ಬಂದಿದ್ದೇವೆ. ಹಾಗೆ ಹತ್ತಿಯನ್ನು ಸಹ ಶ್ವೇತ ವರ್ಣದಲ್ಲಿ ಕಾಣುತ್ತ ಬಂದಿದ್ದೇವೆ. ಆದರೆ ನಮಗಿಷ್ಟವಾದ ಬಣ್ಣಗಳಲ್ಲಿ ಹೂವು ಹತ್ತಿಯನ್ನು ಜೈವಿಕ ತಂತ್ರಜ್ಞಾನ...

ಇತಿಹಾಸದಲ್ಲಿ ಅದೆಷ್ಟೋ ಮಂದಿ ಸರ್ವಾಧಿಕಾರಿಗಳು ಆಗಿಹೋಗಿದ್ದಾರೆ; ಅವರು ಕ್ರೂರಿಗಳೂ ನಿರಂಕುಶಮತಿಗಳೂ ಆಗಿದ್ದರೆ ಅವರ ಅಧಿಕಾರವ್ಯಾಪ್ತಿಗೆ ಸೇರಿದ ಜನರ ಪಾಡು ಹೇಳತೀರದು. ಚೆಂಗಿಶ್ ಖಾನ್, ಮಹಮ್ಮದ್ ತುಘ್ಲಕ್, ಔರಂಗಜೇಬ್, ಈದಿ ಅಮೀನ್, ಹಿಟ್ಳರ್, ...

ಹಳ್ಳಿಗನೊಬ್ಬ ಡಾಕ್ಟರ್‌ ಕ್ಲಿನಿಕ್‌ಗೆ ಬಂದಿದ್ದ. ತಪಾಸಣೆ ಮಾಡಿದ ವೈದ್ಯೆ ಕೇಳಿದ್ಲು – ನಿಮಗೆ ಏಡ್ಸ್ ರೋಗ ಬಂದಿರುವ ಶಂಕೆ ಇದೆ. ನೀವು ಈ ಮೊದಲು ಯಾರಾದ್ರೂ ಹೆಂಗಸರ ಬಳಿ ಹೋಗಿದ್ರಾ? ಹಳ್ಳಿಗ ಮುಗ್ಧತೆಯಿಂದ ನುಡಿದ – ಇಲ್ಲ ಮೇಡಂ ನ...

1...7576777879...192

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...