ಆಧುನಿಕ ಜೀವನ ಶೈಲಿಯಲ್ಲಿ ಉಡುಗೆ ತೊಡಿಗೆ ಆಹಾರ ವಿಹಾರ ಮನರಂಜನೆ ಇತ್ಯಾದಿಗಳನ್ನು ಅಳವಡಿಸಿಕೊಳ್ಳುವ ಅನೇಕರು ಮಿತಿಮೀರಿ ತಂಪು ಪಾನೀಯಗಳನ್ನು ಸೇವಿಸುತ್ತಾರೆ. ಇವುಗಳ ಸೇವನೆ ಪ್ರತಿಷ್ಠೆಯ ಕುರುಹುಗಳಾಗಿದೆ. ಸಭೆ, ಸಮಾರಂಭ, ಔತಣಕೂಟಗಳಲ್ಲಿ ತಂಪು ಪ...

ಗಾಂಧೀಜಿಯವರು ದಿನಾಂಕ ೨೫-೧-೧೯೩೫ ರಂದು ‘ಹರಿಜನ’ ಪತ್ರಿಕೆಯಲ್ಲಿ ಹೀಗೆ ಬರೆದರು : “ನನ್ನ ಬದುಕು ಒಂದು ತೆರೆದ ಪುಸ್ತಕ. ನಾನು ರಹಸ್ಯವಾಗಿ ಇಡುವುದು ಏನೂ ಇಲ್ಲ.” ತಾವು ಬರೆದಂತೆ ಬದುಕಿದ, ಆತ್ಮಸಾಕ್ಷಿಗೆ ಸದಾ ಬದ್ಧವಾದ ಮನುಷ್ಯನಾ...

ಮತ್ತೆ ಮತ್ತೆ ಹೇಳಿದ್ದನ್ನೇ ಹೇಳಬೇಕಾಗುತ್ತದೆ, ಯಾಕೆಂದರೆ ಮತ್ತೆ ಮತ್ತೆ ಶಿಕ್ಷಣ ಕ್ಷೇತ್ರ ದೂರದೃಷ್ಟಿಯ ಕೊರತೆಯಿಂದ ಬಳಲುತ್ತಿದೆ. ಅದು ಹೇಗೆ ಸಾಧ್ಯ? ನಮ್ಮಲ್ಲಿ ಎರಡೆರಡು ಮಂತ್ರಾಲಯಗಳು ಪ್ರಾಥಮಿಕ-ಪ್ರೌಢ ಮತ್ತು ಉನ್ನತ ಶಿಕ್ಷಣ ಕ್ಷೇತ್ರಗಳನ್ನ...

ಬೀದಿ ಬೀದಿಯಲ್ಲಿ ವಾಹನಗಳ ಸಂಚಾರದಿಂದಾಗಿ ಮಲಿನ ಹೊಗೆಯಿಂದಾಗಿ ಮೂಗು ಮುಚ್ಚಿಕೊಂಡು ತಿರುಗುವ ಸ್ಥಿತಿ ನಿರ್ಮಾಣವಾಗಿದೆ. ಪರಿಸರಮಾಲಿನ್ಯದಿಂದಾಗಿ ಜನ ನಿಧಾನವಿಷದಿಂದ ತತ್ತರಿಸುತ್ತಿರುವುದು ಸರ್‍ವಸಾಮಾನ್ಯ. ಅದರಲ್ಲೂ ಪೆಟ್ರೋಲ್‌ ಬಳಸುವುದೆಂದರೆ ದ...

ಕರ್ನಾಟಕದಲ್ಲಿ ಈಗ ಎರಡು ಕೃತಿಗಳ ಸುತ್ತ ವಿವಾದದ ಉರಿ ಎದ್ದಿದೆ. ಡಾ. ಬಂಜಗೆರೆ ಜಯಪ್ರಕಾಶ್ ಅವರ ‘ಆನುದೇವಾ ಹೊರಗಣವನು’ ಮತ್ತು ಡಾ. ಎಸ್.ಎಲ್. ಭೈರಪ್ಪ ಅವರ ‘ಆವರಣ’ ಕೃತಿಗಳು ಈ ವಿವಾದಕ್ಕೆ ಕಾರಣವಾಗಿವೆ. ‘ಆನುದೇವಾ…’ ವಿಶ್ಲೇಷಣಾತ್ಮಕ ಕ...

ಶ್ರಾವಣ ಮಾಸದ ಆರಂಭದೊಡನೆ ಹಬ್ಬಗಳು ಸಾಲು ಸಾಲಾಗಿ ಬರಲಾರಂಭಿಸಿದವು. ಅಂದು ಗೋಕುಲಾಷ್ಟಮಿ. ಎದುರು ಮನೆ ಮೀನಾಕ್ಷಮ್ಮವರನ್ನು ನನ್ನ ಮಡದಿ ಲಲ್ಲೂ ಅರಸಿನ – ಕುಂಕುಮಕ್ಕೆ ಆಹ್ವಾನಿಸಿದಳು. “ರೀ ಲಲಿತಾರವರೇ, ನಿಮ್ಮದೇವರ ಮನೆಯಲ್ಲಿರುವ ...

ಜಾಗತಿಕ ಹತೋಟಿಗೆ ಯಾವುದೇ ವ್ಯಾಪಾರಿ ನಿರ್ಬಂಧಗಳಿಲ್ಲದಿರುವುದರಿಂದ ಕೀಟನಾಶಕಗಳು ಪರಸ್ಪರ ದೇಶ- ವಿದೇಶಗಳಿಗೆ ರಫ್ತಾಗುತ್ತಲೇ ಇರುತ್ತವೆ. ಇದರ ದುಷ್ಪರಿಣಾಮ ಮೊದಲಿಗೆ ಅಷ್ಟೇನೂ ಕಂಡು ಬಂದಿಲ್ಲವಾದರೂ ಈದೀಗ ವಿಶ್ವಸಂಸ್ಥೆಯ ಆರೋಗ್ಯ ಘಟಕವು ಈ ಕೀಟನಾ...

ಹಣದುಬ್ಬರ ಹೆಚ್ಚಾದಾಗ ಹಣದ ಮೌಲ್ಯ ಕಡಿಮೆಯಾಯಿತು ಎನ್ನುತ್ತೇವೆ; ಇದರ ಅರ್ಥ ವಸ್ತುಗಳ ಬೆಲೆ ಜಾಸ್ತಿಯಾಗುತ್ತಿದೆ ಎಂದು. ಹೀಗೆ ನಿಯಂತ್ರಣ ತಪ್ಪಿ ಹಣದುಬ್ಬರ ಉಂಟಾಗುವುದು ಯಾವುದೇ ದೇಶದ ಆರ್ಥಿಕ ವ್ಯವಸ್ಥೆಗೆ ಒಳಿತಲ್ಲ. ಇದರಿಂದ ದೇಶದ ಅಭಿವೃದ್ದಿ ...

1...8283848586...192

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...