Home / ಲೇಖನ / ಕೃಷಿ

ಕೃಷಿ

ಅಸಂಖ್ಯಾತ ಕೀಟಗಳ ಭಾಧೆಯಿಂದಾಗಿ ರೈತ ಬೆಳೆದ ಬೆಳೆಗಳು ನಾಶಗೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಪ್ರಸಂಗಗಳಿವೆ. ಸಾಲಮಾಡಿ ಉತ್ತು ಬಿತ್ತಿದ ರೈತನಿಗೆ ಈ ಕೀಟಗಳ ಭಾಧೆಯಿಂದ ಬೆಳೆಗಳೆಲ್ಲ ಅಸ್ತಿ ಪಂಜರವಾಗಿ ಉತ್ಪನ್ನ ಶೂನ್ಯವಾಗಿ ಬಿಡುತ್ತದೆ. ಬೌಮಿಸಿಯ ...

೧೯೬೩-೧೯೬೪ರಲ್ಲಿ ನಮ್ಮಪ್ಪನ ಹಿಂದಿಂದೆ… ಎರೆಹೊಲ, ಕೆನ್ನೊಲ, ಕಣಗಳಿಗೆ ಸುತ್ತುತ್ತಿದ್ದೆ. ನೂರಾರು ಎಕರೆ ಬರೀ ನವಣೆಯನ್ನೇ ಬೆಳೆಯುತ್ತಿದ್ದರು. ನೂರಾರು ರೈತರು ಕೂಡಾ ಕಡ್ಡಾಯವಾಗಿ ನೂರಾರು ಚೀಲದಿಂದ ಹಿಡಿದು ಕನಿಷ್ಠ ಹತ್ತು ಚೀಲಗಳಾದರೂ ನವ...

ಬೆಳಗಾಗಿ ನಾನೆದ್ದು ಯಾರಾರ ನೆನೆಯಲಿ ಎಳ್ಳು ಜೀರಿಗೆ ಬೆಳಿಯೋಳ-ಭೂಮಿ ತಾಯಿಯ ಎದ್ದೊಂದ ಗಳಿಗೆ ನೆನೆದೇನ. ಹಳ್ಳಿಯ ಮಹಿಳೆಯೊಬ್ಬಳು ಈ ಜಾನಪದ ಹಾಡಿನ ಮೂಲಕ ಭೂಮಿತಾಯಿಯ ಬಗ್ಗೆ ಅಭಿಮಾನದಿಂದ ನೆನೆದು ಹಾಡುತ್ತಾಳೆ. ಭಾರತ ಹಳ್ಳಿಗಳ ದೇಶವಾಗಿದೆ. ರೈತನೆ...

ದಿನನಿತ್ಯ ವೈಜ್ಞಾನಿಕವಾಗಿ ಏನಾದರೊಂದು ಆವಿಷ್ಕಾರಗಳಾಗುತ್ತಲೇ ಇರುತ್ತವೆ. ಜೈವಿಕವಾಗಿ ಆರೋಗ್ಯದಲ್ಲಿ ಕೃಷಿರಂಗದಲ್ಲಿ ಹೀಗೆ ಹೊಸ ಹೊಸ ತಂತ್ರಜ್ಞಾನಗಳನ್ನು ಕಂಡು ಹಿಡಿಯಲಾಗುತ್ತದೆ. ಈ ಬಾರಿ ಹುಬ್ಬಳ್ಳಿಯ ಯುವ ಉತ್ಸಾಹಿ ಶಿವಾನಂದ ಮೂರ್ತಿ ಅವರು ಕೃ...

ಯಾವುದೇ ಬೆಳೆಗಳ ನಡುನಡುವೆ ಕಸದಂತಹ ಕಳೆಗಿಡಗಳು ಬೆಳೆದು ಬಿತ್ತಿದ ಸಸಿಗಳಿಗೆ ಹಾನಿಯನ್ನುಂಟು ಮಾಡುತ್ತವೆ. ಭೂಮಿಯಲ್ಲಿಯ ಸಾರವನ್ನೆಲ್ಲ ಹೀರಿಮೂಲ ಸಸಿಗಳಿಗೆ ಆಹಾರ ಮತ್ತು ನೀರು ಪೂರೈಕೆಯಾಗದಂತೆ ಈ ಕಳೆ ಕಸವೇ ಹೀರಿಕೊಳ್ಳುತ್ತದೆ. ಅದರಲ್ಲೂ ‘ಯುಪಟೋ...

ಹೊಲದ ತುಂಬೆಲ್ಲಗರಿಕೆ, ಕಲ್ಲು ನಿರುಪಯುಕ್ತ ಏನೂ ಬೆಳೆಯಲು ಸಾಧ್ಯವಿಲ್ಲ ಎಂದು ಕೈಕಟ್ಟಿ ಕುಳಿತುಕೊಳ್ಳುವ ರೈತರಿಗೆ ಇದೀಗ ಹೂಸ ‘ಕ್ಷ’ ಕಿರಣವೊಂದು ಮೂಡಿ ಬಂದಿದೆ. ಕ್ಷಾರಯುಕ್ತ ಅಥವಾ ಅಯೋಗ್ಯ ಎನ್ನುವ ಭೂಮಿಯಲ್ಲಿ ಫಲವತ್ತಾಗಿ ಸಮೃದ್ಧಿವಾಗಿ ಬೆಳೆಬ...

ನಿಮ್ಮ ಹೊಲದ ಬೇಲಿಗುಂಟ ನೀಲಗಿರಿ ಗಿಡಗಳನ್ನು ಹಚ್ಚಿರುತ್ತೀರಿ. ಆ ಗಿಡಗಳ ಸುತ್ತಮುತ್ತಲಿನ ಜಾಗದಲ್ಲಿ ಬೆಳೆಯುತ್ತಿರುವ ಇನ್ನಿತರ ಯಾವುದೇ ಸಸ್ಯಗಳು ಕ್ರಮೇಣ ಸತ್ತು ಹೋಗುತ್ತವೆ, ಅಥವಾ ಯಾವುದೇ ಹೊಸ ಸಸ್ಯಗಳು ಅದರ ಅಡಿಯಲ್ಲಿ ಬೆಳೆಯುವುದುದಿಲ್ಲ. ಇ...

-೧- ‘ನಿಮ್ಮ ಕೆಲಸವನ್ನು ನೀವೇ ಮಾಡಿಕೊಳ್ಳಿ, ನಿಮಗೆ ಬೇಕಾದುದನ್ನು ನೀವೇ ಉತ್ಪಾದಿಸಿಕೊಳ್ಳಿ.  ಇದಕ್ಕೂ ಮುನ್ನ ಸರಳವಾಗಿರುವುದನ್ನು ಕಲಿತುಕೊಳ್ಳಿ.  ಇದರಿಂದಾಗಿ ಸುಮಾಸುಮ್ಮನೆ ಇತರರನ್ನು ಅವಲಂಬಿಸುವುದು ತಪ್ಪುತ್ತದೆ’. ಫಕೀರನಂತೆ ಕಾಣುತ್ತಿದ್ದ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...