
ಲೋಕದ ಎಲ್ಲಾ ಪ್ರಾಣಿಗಳೂ ಸಂದರ್ಭಕ್ಕೆ ಬದ್ಧವಾದುವು. ಸಂದರ್ಭ ಬದ್ಧತೆಯೆಂದರೆ, ತಂತಮ್ಮ ಸದ್ಯತೆಗೆ ಕಟ್ಟಹಾಕಿಕೊಂಡಿರುವುದು. ‘ಇಲ್ಲಿ-ಈಗ’ ಎನ್ನುವುದು ಸದ್ಯತೆ. ಈಗಿನ ಸ್ಥಿತಿಗೆ ಅನುಗುಣವಾಗಿ ವರ್ತಿಸುವುದು ಇದರ ಲಕ್ಷಣ. ಇದು ಒಂದೊಂದು ಪ್ರಾಣಿಯಲ್...
ಲೋಕದಲ್ಲಿ ಒಟ್ಟಾರೆ ಎಷ್ಟು ಭಾಷೆಗಳಿವೆ ಎನ್ನುವುದನ್ನು ಯಾರೂ ನಿಖರವಾಗಿ ಲೆಕ್ಕ ಹಾಕಿಲ್ಲ, ಹಾಗೆ ಲೆಕ್ಕ ಹಾಕುವುದು ಸಾಧ್ಯವೂ ಇಲ್ಲ. ಜನ ಮಾತಾಡುವಂಥ ಸುಮಾರು ಎರಡು ಸಾವಿರ ಭಾಷೆಗಳಿವೆ ಎಂದು ಒಂದು ಅಂದಾಜು. ಇವುಗಳಲ್ಲಿ ಬರಹಕ್ಕೆ ಉಪಯೋಗವಾಗುವಂಥವು...
ಕರ್ನಾಟಕದಲ್ಲಿ ಬಿಟ್ಟಿ ಸಿಕ್ಕಿರುವ ವ್ಯಕ್ತಿಯೆಂದರೆ ಕನ್ನಡಿಗ, ಈತ ವ್ಯಕ್ತಿಯಿರಬಹುದು, ಸಮೂಹವೂ ಆಗಿರಬಹುದು, ಶಕ್ತಿಯೂ ಆಗಿರಬಹುದು ಅಥವಾ ಏನು ಆಗಬೇಕೆಂಬ ಗೊಂದಲದಲ್ಲಿರಬಹುದು. ಹೀಗಾಗಿ ಈತ ಎಲ್ಲಿ ಯಾವ ರೂಪದಲ್ಲಿದ್ದಾನೆಂದು ಕಂಡುಕೊಳ್ಳುವುದು ಕನ...
ಕವಿ ಎಚ್. ಎಸ್. ಶಿವಪ್ರಕಾಶ್ ತಮ್ಮ ಇತ್ತೀಚಿನ ಸಂದರ್ಶನವೊಂದರಲ್ಲಿ, ಕಾವ್ಯದ ಕೆಲಸ ಭಾಷೆಯ ಸೂಕ್ಷ್ಮತೆಯನ್ನು ಹೆಚ್ಚಿಸುವುದು ಎಂದಿದ್ದಾರೆ. ಇದು ಮಹತ್ವದ ಮಾತು. ಈ ಮಾತನ್ನು ಅವರು ವಿಸ್ತರಿಸಲಿಲ್ಲವಾದರೂ, ಸ್ವಲ್ಪ ವಿಶ್ಲೇಷಿಸಿದರೆ ಇದರ ಅರ್ಥವ್ಯಾ...
(ಇ) ಇನ್ನೊಂದು ಅಂತರವೆಂದರೆ ಆಧುನಿಕ ಭಾರತೀಯ ಭಾಷೆಗಳ ಮಾಲಿಕೆಯು (ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಗುಜರಾತಿ, ಉರ್ದು, ಹಿಂದೀ) ೧೫೦ ಅಂಕಗಳ ಏಕೈಕ ಪ್ರತಹಮಭಾಷೆಯಾದ ಕನ್ನಡದ ಜೊತೆಗೆ ನಿಲ್ಲುವುದಿಲ್ಲ ನಿಜ. ಆದರೆ ಕನ್ನಡೇತರ ವಿದ್ಯಾರ್ಥಿಗಳಿಗಾ...
ಅಂತೂ ಇವತ್ತು ಸಂಸ್ಕೃತವು ಶ್ರೀ ಸಾಮಾನ್ಯನ ಭಾಷೆಯಾಗಿಲ್ಲ. ಮೂರು ಕೋಟಿ ಕನ್ನಡಿಗರಲ್ಲಿ ಎಷ್ಟು ಜನರಿಗೆ ಸಂಸ್ಕೃತದಲ್ಲಿ ಪ್ರವೇಶ ಸಾಧ್ಯ ? ಸುಮಾರು ನೂರಕ್ಕೆ ಎಪ್ಪತ್ತು ಜನ ಕನ್ನಡಿಗರು ನಿರಕ್ಷರಿಗಳಿರುವಾಗ ಸಂಸ್ಕೃತಿಯ ಬೀಜಗಳನ್ನು ಅವರ ಮನದಲ್ಲಿ ಬ...
ಕಪ್ರೋಸಂ ಎಂದರೇನು? ಯಾವುದೇ ಕನ್ನಡ ನಿಘಂಟಿನಲ್ಲೂ ಕಾಣಿಸದ ಒಂದೇ ಒಂದು ಶುದ್ಧ ಕನ್ನಡ ಪದ. ಅದು “ಕನ್ನಡಿಗರ ಉನ್ನತ ಸಾಧನೆಗಾಗಿ ಪ್ರೋತ್ಸಾಹ ಮತ್ತು ಸಂಶೋಧನ ಕೇಂದ್ರ” ಎಂಬುದರ ಸಂಕ್ಷಿಪ್ತರೂಪ. ಇಂದಿನ ಕನ್ನಡ ಯುವಕರು ತಮ್ಮ ಪದವಿ ಮತ...
ಸಂಸ್ಕೃತವನ್ನು ಪ್ರಥಮ ಭಾಷೆಗಳ ಪಟ್ಟಿಯಿಂದ ಕೈಬಿಡಬೇಕು ಮತ್ತು ಕನ್ನಡ ಭಾಷೆಯನ್ನು ಕನ್ನಡೇತರರು ಕಡ್ಡಾಯವಾಗಿ ಅಭ್ಯಾಸಮಾಡುವಂತೆ ವ್ಯವಸ್ಥೆಮಾಡಬೇಕೆಂಬ ಒತ್ತಾಯವನ್ನು ಸರ್ಕಾರ ಪರಿಶೀಲಿಸಿ ೧೯೭೯ ಅಕ್ಟೋಬರ್ ದಿನಾಂಕ ರಲ್ಲಿ ಒಂದು ಸರ್ಕಾರಿ ಆಜ್ಞೆ ಹೊ...
ಕರ್ನಾಟಕದ ಏಕೀಕರಣವಾಗಿ ಐವತ್ತು ವರ್ಷಗಳು ತುಂಬಿವೆ. ‘ಸುವರ್ಣ ಕರ್ನಾಟಕದ ಅಧಿಕೃತ ಆಚರಣೆಯನ್ನು ಕರ್ನಾಟಕ ಸರ್ಕಾರವು ‘ತಾಂತ್ರಿಕವಾಗಿ ಪೂರೈಸಿದೆ. ಈ ಐವತ್ತು ವರ್ಷಗಳಲ್ಲಿ ನಮ್ಮ ನಾಡು-ನುಡಿಯ ಚಿಂತನೆ ಮತ್ತು ಕ್ರಿಯಾಶೀಲತೆಗಳನ್ನು ಕ...






















