
‘ಯಾವ ಆಟವೇ ಆಗಲಿ, ಅದನ್ನು ಆಡುವಾಗ ಎರಡು ಬಗೆಯ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಮೊದಲನೆಯ ಬಗೆಯ ನಿಯಮಗಳನ್ನು, ಎಂಥ ಆಟಗಾರನೇ ಆಗಲಿ, ಪಾಲಿಸಬೇಕು, ಮುರಿಯುವಂತಿಲ್ಲ. ಎರಡನೆಯ ಬಗೆಯ ನಿಯಮಗಳನ್ನು ಮುರಿಯಬಾರದೆಂದಿಲ್ಲ, ಪಾಲಿಸಲೇಬೇಕು ಎಂದಿಲ್ಲ. ...
ಕಾವ್ಯ ಪ್ರಕಾರದ ಬಗ್ಗೆ ಆಧುನಿಕ ವಿಮರ್ಶಾಪ್ರಜ್ಞೆಯನ್ನು ಬೆಳೆಸಿದವರಲ್ಲಿ ಹತ್ತೊಂಬತ್ತನೆಯ ಶತಮಾನದ ಇಂಗ್ಲಿಷ್ ಲೇಖಕ ಮ್ಯಾಥ್ಯೂ ಅರ್ನಾಲ್ಡ್ ಒಬ್ಬ ಪ್ರಮುಖ ವ್ಯಕ್ತಿ. ಮೂವತ್ತೈದು ವರ್ಷಗಳ ಕಾಲ ಶಾಲಾ ಇನ್‌ಸ್ಪೆಕ್ಟರನಾಗಿ, ಹತ್ತು ವರ್ಷಗಳ ಕಾಲ ಆಕ್...
ಅಡುಗೆಕೋಣೆ, ಸಾಹಿತ್ಯ ಎನ್ನುವುದನ್ನು ರೂಢಿಗತವಾಗಿ ಮಹಿಳಾ ಸಾಹಿತ್ಯದ ಬಗ್ಗೆ ಬಳಸುತ್ತಾ ಬಂದಿರುವ ವಿಮರ್ಶಾ ಲೋಕ ಕುವೆಂಪು ಚಿತ್ರಿಸಿದ ಅಡುಗೆ ಮನೆಯ ಚಿತ್ರಣಗಳನ್ನು ವಿಶೇಷವಾಗಿ ಗಮನಿಸುತ್ತದೆ. ಒಬ್ಬ ಲೇಖಕ ಎಷ್ಟು ಸೂಕ್ಷ್ಮವಾಗಿ ಅಡುಗೆಕೋಣೆಯನ್ನು...
‘ಯಾರಿಗೆ ಬೇಕು ಕವಿತಾ, ಬ್ರೆಡ್ ತಾ ಬೆಣ್ಣಿ ತಾ’ ಎಂಬ ಬೇಂದ್ರೆಯವರ ಕವಿತೆಯೊಂದಿದೆ; ಕವಿತೆಯನ್ನೇ ತಮಾಷೆ ಮಾಡುವ ಕವಿತೆ. ಇದು ಬೇಂದ್ರೆಯವರು ಕವಿತಾ ಜತೆ ಹೊಸೆಯುವ ಪ್ರಾಸದ ದೃಷ್ಟಿಯಿಂದ ಸೊಗಸಾಗಿದೆ ಮಾತ್ರವಲ್ಲ, ಕವಿತೆಯ ಜತೆ ಬ್ರೆಡ್ ಮತ್ತು ಬೆಣ...
ಸಾಹಿತ್ಯ ಸೃಷ್ಟಿ ಒಂದು ಕಾಯಕವೇ ಅಥವಾ ಸ್ಫೂರ್ತಿಯೇ? ಸ್ಫೂರ್ತಿಯಾಗಿದ್ದರೆ ಅದರ ಅರ್ಥವೇನು? ಇಂಥ ಪಶ್ನೆಗಳಿಗೆ ಬಹುಶಃ ಉತ್ತರವಿಲ್ಲ. ಬರೆಯುವ ಮೊದಲು ಹಲವರು ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡಿರುತ್ತಾರೆ; ಹಲವರು ಮಾಡಿಕೊಂಡಿರುವುದಿಲ್ಲ. ಶಿವರಾ...
ಬಹುಶಃ ಅಡಗೂಲಜ್ಜಿ ಹೇಳುವ ಕತೆಗಳು ಎಂದು ಹುಟ್ಟಿದವೋ ಅಂದೇ ಶಿಶುಸಾಹಿತ್ಯ ಹುಟ್ಟಿತು. ಆದರೆ “ಶಿಶು ಸಾಹಿತ್ಯ” ಎಂಬ ಪರಿಕಲ್ಪನೆ ಅದನ್ನು ಬರೆಯುವ ಪ್ರವೃತ್ತಿ ಇವುಗಳಿಗೆ ಅಬ್ಬಬ್ಬಾ ಅಂದರೆ ಒಂದುನೂರು ಅಥವಾ ನೂರಿಪ್ಪತ್ತು ವರ್ಷದ ಇತಿ...
ಕನ್ನಡ ಸಾಹಿತ್ಯ ಲೋಕದಲ್ಲಿ ಆಗಾಗ್ಗೆ ಕೇಳಿ ಬರುವ ಮಾತುಗಳು ಹೀಗಿವೆ : (೧) ಇವರು ಸದ್ದುಗದ್ದಲವಿಲ್ಲದೆ ಬರೆಯುತ್ತಿದ್ದಾರೆ; ತಮ್ಮ ಪಾಡಿಗೆ ತಾವು ಸಾಹಿತ್ಯ ಸೃಷ್ಟಿ ಮಾಡುತ್ತಿದ್ದಾರೆ. (೨) ಇವರು ಯಾವ ಪಂಥಕ್ಕೂ ಸೇರದ ಸ್ವತಂತ್ರ ಪ್ರವೃತ್ತಿಯ ಲೇಖಕ...
ಬ್ರಿಟಿಷ್ ವಿದ್ವಾಂಸ ಫ್ರಾಂಕ್ ಕರ್ಮೋಡ್ ರಾಚನಿಕ ವಿಮರ್ಶಕನಾಗಲಿ ಆಧುನಿಕೋತ್ತರ ವಿಮರ್ಶಕನಾಗಲಿ ಅಲ್ಲ, ಆದರೂ ವಿಮರ್ಶಾಕ್ಷೇತ್ರದಲ್ಲಿ ಆತನಿಗೆ ತನ್ನದೇ ಆದ ಸ್ಥಾನವಿದೆ; ವಾಸ್ತವದಲ್ಲಿ ಕರ್ಮೋಡ್ ಸಮಕಾಲೀನ ಎಲ್ಲ ಪಂಥಗಳಿಗೂ ಹೊರ ನಿಂತು ಸಾಹಿತ್ಯದ ಪ...
(ಸಿರಾದಲ್ಲಿ ನಡೆದ ತುಮಕೂರು ಜಿಲ್ಲೆಯ ಎಂಟನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಭಾಷಣ) ಎಲ್ಲರಿಗೂ ನಮಸ್ಕಾರಗಳು ನನ್ನನ್ನು ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿ ಆಯ್ಕೆ ಮಾಡಿದ ಸಮಸ್ತರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಸ...
ಕೆಲವೊಮ್ಮೆ ಕವಿತೆ, ಕತೆ, ಕಾದಂಬರಿ ಅಥವಾ ಪ್ರಬಂಧಗಳಂಥ ‘ಪಠ್ಯ’ಗಳಲ್ಲಿನ ಶಬ್ದಗಳನ್ನೋ ಸಂದರ್ಭ ಸೂಚನೆಗಳನ್ನೋ ಅರ್ಥಮಾಡಿಕೊಳ್ಳಬೇಕಾದರೆ ನಮಗೆ ಅಡಿಟಿಪ್ಪಣಿಗಳ ಅಥವಾ ಕೊನೆಟಿಪ್ಪಣಿಗಳ ಸಹಾಯ ಬೇಕಾಗುತ್ತದೆ; ಆಯಾಪುಟಗಳ ಅಡಿಯಲ್ಲೇ ಮುದ್ರಿತವಾದುವು ಅಡ...
























