
ಒತ್ತಾಸೆ : ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಂಡಿಸಿದ ಪ್ರಬಂಧ. ಕನ್ನಡದ ಪರಂಪರೆಯಲ್ಲಿ ಬಂಡಾಯ ಸಂವೇದನೆ ಯಾವತ್ತೂ ಜೀವಂತವಾಗಿದೆ. ಆದರೆ ಅದರ ವಿನ್ಯಾಸಗಳು ಮಾತ್ರ ಕಾಲದಿಂದ ಕಾಲಕ್ಕೆ,...
ಇಲ್ಲಿ ಯಾರೂ ಮುಖ್ಯರಲ್ಲ ಯಾರೂ ಅಮುಖ್ಯರಲ್ಲ ನೀರೆಲ್ಲವೂ ತೀರ್‍ಥ -ಕುವೆಂಪು (ಮಲೆಗಳಲ್ಲಿ ಮದುಮಗಳು) ಒಬ್ಬ ಬರಹಗಾರನನ್ನು ಪ್ರಾದೇಶಿಕತೆಗೆ ಕಟ್ಟಿಹಾಕಿ ನೋಡುವುದು ಅಷ್ಟೇನು ಒಳ್ಳೆಯ ಕ್ರಮ ಅಲ್ಲ. ಆದರೂ ಅವನ ಅಭಿವ್ಯಕ್ತಿಗೆ ಪೂರಕವಾಗಿ ಒದಗಿರಬಹುದಾ...
* ಒಡಲಾಳದ ಚಿತ್ರ ಹೆಳವನಕಟ್ಟೆ ಗಿರಿಯಮ್ಮನ ‘ಚಂದ್ರಹಾಸ ಕಥೆ’, ‘ಸೀತಾ ಕಲ್ಯಾಣ’, ‘ಉದ್ಧಾಲಕನ ಕತೆ’ ಮುಂತಾದ ಕತನಕಾವ್ಯಗಳಲ್ಲೇ ಕಥನ ಪರಂಪರೆಯ ಕುರುಹುಗಳಿವೆ. ಇಂತಹ ಪರಂಪರೆಯನ್ನು ಪೋಷಿಸಿಕೊಂಡು ಬಂದ ದಾವಣಗೆರೆ ಜಿಲ್ಲೆಯಲ್ಲಿ ಶಕ್ತವಾಗಿ ಕಥೆ ಹೇಳಬ...
ಆಕೆ Moll. Colchester ನ ಶ್ರೀಮಂತ ಕುಲಾಂಗನೆಯೋರ್ವಳ ಮನೆಯಲ್ಲಿ ಹೆಣ್ಣು ಕೆಲಸದಾಕೆ. ಅತ್ಯಂತ ಆಕರ್ಷಕ, ಶೀಘ್ರಗೃಹಿಕೆಯ ಸೂಕ್ಷ್ಮ ಮನಸ್ಸಿನ ಮೋಲ್ ಆ ಕುಲೀನ ಕುಟುಂಬದ ಮೂವರು ಹೆಣ್ಣುಮಕ್ಕಳಿಗಿಂತ ಬುದ್ದಿವಂತೆ. ಆಕೆಗೆ ಒಂದನ್ನು ಬಿಟ್ಟು ಉಳಿದೆಲ್...
ಕರ್ನಾಟಕದ ದಲಿತ-ಬಂಡಾಯದ ಸಾಹಿತ್ಯಕ-ಸಾಂಸ್ಕೃತಿಕ ಸಂದರ್ಭದಲ್ಲಿ ದೇವಯ್ಯ ಹರವೆ ಅವರದು ಗಮನಾರ್ಹ ಹೆಸರು. ಈ ನಿಟ್ಟಿನಲ್ಲಿ ಪ್ರಸ್ತುತ ಟಿಪ್ಪಣಿಯಲ್ಲಿ ಪ್ರಾತಿನಿಧಿಕವಾಗಿ ಅವರ ಮೇಲ್ಕಂಡ ಲೇಖನವನ್ನು ಗುರುತಿಸಿಕೊಳ್ಳಲಾಗಿದೆ. ಕನ್ನಡ ಸಾಹಿತ್ಯ ಸಂದರ್...
ರಾಜಕೀಯ ಸಾಹಿತ್ಯದ ಮೇಲೆ ಅಳಿಕೆ ನಡೆಸಲು ಸುರುಮಾಡಿದಾಗ ವಿಷಣ್ಣರಾಗುವವರಲ್ಲಿ ನಾನೂ ಒಬ್ಬ. ಈ ಮಾತನ್ನೀಗ ತಪ್ಪರ್ಥ ಬರದಂತೆ ಹೇಳುವುದೇ ಕಷ್ಟವಾಗಿದೆ. ಎನ್ನುವುದು ಕೂಡಾ ಸಮಕಾಲೀನ ಯುಗದಲ್ಲಿ ಸಾಹಿತ್ಯಕ್ಷೇತ್ರವನ್ನು ರಾಜಕೀಯ ಎಷ್ಪರಮಟ್ಟಿಗೆ ತನ್ನ ಕ...
ಸಂವೇದನಾಶೀಲನೂ ವಿಚಾರವಂತನೂ ಓದಿ ದಂಗಾಗುವ ಜೀವನಚರಿತ್ರೆ ಒಂದಿದೆ: ಇಡೀ ಮನುಷ್ಯ ಕುಲದ ಬಗ್ಗೆಯೇ ಅಧೀರನನ್ನಾಗಿಸುವ, ಜತೆಗೇ ಎಂಥ ಸಂಕಟದಲ್ಲೂ ಮನುಷ್ಯ ತನ್ನನ್ನು ತಾನು ಕಾಪಾಡಿಕೊಳ್ಳಲಾಗದಿದ್ದರೂ ತನ್ನ ಗೌರವವನ್ನು ಕಾಪಾಡಿಕೊಳ್ಳಬಹುದು ಎಂಬುದರ ಬಗ...
‘ಕತ್ತಲೆ-ಬೆಳಕು’ ನಾಟಕವು ಏಕಕಾಲಕ್ಕೆ ಸ್ವರೂಪದ ದೃಷ್ಟಿಯಿಂದ ನಾಟಕವೆನಿಸಿದರೆ, ತನ್ನ ತಾತ್ವಿಕತೆಯ ದೃಷ್ಟಿಯಿಂದ ಹೊಸ ನಾಟಕದ ಮೀಮಾಂಸೆಯ ಕೃತಿಯಾಗಿ ಕಾಣಿಸುತ್ತದೆ. ಇದನ್ನು ವಿವರಿಸುವುದೇ ಈ ಲೇಖನದ ಆಶಯವಾಗಿದೆ. ಜಾನಪದ, ವೃತ್ತಿ ಮತ್ತು ಹವ್ಯಾಸಿ ...
ನಾನೊಬ್ಬ ಸಾಹಿತಿಯಾಗಬೇಕು ಎಂಬ ಆಕಾಂಕ್ಷೆಯನ್ನು ಹುಟ್ಟಿಸಿದ್ದು ರವೀಂದ್ರನಾಥ ಟಾಗೋರರ ‘ನನ್ನ ಬಾಲ್ಯ’ ಎಂಬ ಪುಟ್ಟ ಪುಸ್ತಕ. ನಾನು ಮಾಧ್ಯಮಿಕ ಶಾಲೆಯಲ್ಲಿ ಓದುತ್ತಿದ್ದಾಗ ‘ನನ್ನ ಬಾಲ್ಯ’ ಉಪಪಠ್ಯವಾಗಿತ್ತು. ಪ್ರಧಾನ ಪಠ್ಯ – ಎ.ಆರ್. ಕೃಷ್ಣ...
(ಅರಬಿ ಎಂಬ ಕಡಲು – ಪುಸ್ತಕದ ಓದು) ಸುಮಾರು ವರ್ಷಗಳಿಂದ ಪದ್ಯ ಬರೆಯುತ್ತ ಬಂದಿರುವ ಕನಕ ಹಾ. ಮ ಇತ್ತೀಚೆಗೆ ‘ಅರಬಿ ಎಂಬ ಕಡಲು’ ಎಂಬ ಕವಿತಾ ಸಂಗ್ರಹ ಹೊರ ತಂದಿದ್ದಾರೆ. ಕನಕ ಕವಯಿತ್ರಿ. ಸಹಜಾಭಿವ್ಯಕ್ತಿಯಲ್ಲಿ ಸ್ವಂತಿಕೆಯಲ್ಲಿ ತಮ್ಮನ್ನು ...
























