
ಬಂದಿದೆ ನಾ ನೀಗ ಪಾರ್‍ಥ ಸಾರಥಿ ಎನ್ನಲಿ ತುಂಬಿದೆ ದೋಷರಾಶಿ ಕ್ಷಣ ಕ್ಷಣ ಎನ್ನನ್ನು ಪರಕಿಸದಿರು ಉರುಳುವೆ ಪಾತಾಳಕ್ಕೆ ನಾನಾಗಿ ಘಾಸಿ ಪ್ರಪಂಚದ ಈ ಬೆಂಗಾಡಿನಲಿ ಚೊಕ್ಕ ಚಿನ್ನವಾಗಿ ಬದುಕುಲುಂಟೆ ಅಂಗದ ಇಂಚಿ ಇಂಚಿನಲಿ ಕಪ್ಪು ಚಿಪ್ಪು ನಾನು ಪಾವಿತ್ರ...
ಅಸ್ತಿ ನಾಸ್ತಿಗಳೆಂಬ ತತ್ತ್ವಗಳ ಬಿತ್ತರಿಸಿ ಮೇಲು ಬೀಳುಗಳೆಂಬ ನಿಯಮಗಳ ತೋರ್ಪಾ ಕಲೆಯ ನಾಂ ಕಲಿತೊಡಂ, ತಳವನಾಂ ಮುಟ್ಟಿರ್ಪಾ ಕಲೆಯೊಂದದಾವುದೆನೆ-ಮಧು ದೈವ ಭಜನೆ. *****...
ಬಾಗಿಲು ಬಡೀತಾರೆ ಯಾರಿರಬಹುದು? ಅದೂ ಇಂಥ ಹೊತ್ತು ಬಡ ಬಡ ಸದ್ದು ಯಾರಿರಬಹುದು? ಬಾಗಿಲ ತೆರೆಯೋ ಧೈರ್‍ಯವಿಲ್ಲ ಯಾರಿರಬಹುದು-ಪೊಲೀಸರಿದ್ದಾರು ಪಾರ್‍ಟಿಯವರಿದ್ದಾರು ಎಡಪಕ್ಷ ಬಲಪಕ್ಷ ಜಾಸೂಸಿನವರು ಕೊಂಡು ಹೋದವರ್‍ಯಾರೂ ಹಿಂದಕ್ಕೆ ಬಂದಿಲ್ಲ ಬಂದವನೊ...
ಕವೀಶ್ವರ, ಸುಹೃದ್ವರ, ನಿನ್ನ ಸಿರಿಗನ್ನಡದ ಮಾತಿನೊಳು ಮೂಡುತಿಹ ಭವ್ಯ ಸುಂದರ ಕಾವ್ಯ- ಕೋತು, ನುಡಿಯ ಬೆಡಗು ಹಾಡಿನ ಗುಂಗು ಊಹೆಯ ನವೋನವ್ಯತೆ ಭಾವನೆಯ ಉದಾರತೆ-ಇವಕೆ ಮನಸೋತು ರಸಾರ್ದ್ರಸ್ವಾಂತದಿಂ ಭಾವಿಪೆನು: ಆವ ಬೀಳಾಸೆಯಿಂದಾದಾವ ಶಾಪಕ್ಕೊ ಆವ ದ...
ಕನ್ನಡದನ್ನವ ಉಂಡವರೆ – ನೀವ್ ಕನ್ನಡಿಗರು ಆಗಿ ಕಾವೇರಿಯನು ಕುಡಿದವರೇ – ನೀವ್ ನಮ್ಮಲಿ ಒಂದಾಗಿ ಅನ್ಯಭಾಷೆಯನು ನುಡಿವವರೆ ಕಲಿಯಿರಿ ಕನ್ನಡವ ಕರುನಾಡಿನ ಈ ನೆಲದಲ್ಲಿ ಮೆರೆಸಿರಿ ಸದ್ಗುಣವ ಕರ್ನಾಟಕದಲೆ ನಿಂತವರೆ ಕಾಯಿರಿ ಕನ್ನಡವ ಉಳಿ...
ಮೂಲ: ವಿಲಿಯಂ ಬಟ್ಲರ್ ಏಟ್ಸ್ ದೀರ್‍ಘಕಾಲದ ಮೌನ ಮುಗಿದು ಮಾತು; ಬೇರೆ ಪ್ರೇಮಿಗಳು ಸಂಬಂಧ ಕಡಿದೋ, ಮಡಿದೋ ಇಲ್ಲದಿರುವಾಗ, ನಿಷ್ಕರುಣಿ ದೀಪಕ್ಕೆ ಕವಿಸಿ ಮರೆಯನ್ನ ನಿಷ್ಕರುಣಿ ಇರುಳಿಗೆ ಸರಿಸಿ ತೆರೆಯನ್ನ ಸಂಗೀತ ಕಲೆಗಳ ಉನ್ನತವಸ್ತುವನ್ನ ನಾವೀಗ ತಿ...
ಅಲ್ಲೊಮ್ಮೆ ಇಲ್ಲೊಮ್ಮೆ ತಾನೆ ಹರಿವುದು ಮನಸಿ- ನಿರುವಿಕೆಯು, ದಿವ್ಯಹರ್‍ಮ್ಯವನೊಮ್ಮೆ ಬೇಡುವುದು ಅರಸರೈಸಿರಿಯೆಲ್ಲ ಬೇಕೆಂದು ಕಾಡುವುದು. ಅನುದಿನವು ಕೊರಗುವುದು ತನ್ನ ಸ್ಥಿತಿ ಕೆಡುಕೆನಿಸಿ. ಒಮ್ಮೆ ಚೆಲುವೆಯರಾದ ಲಲನೆಯರನತಿ ನೆನಸಿ,- ಅವರ ಚಂಚಲ ...













