ಯಿಂದೆ ನಾ ಕುಡದ್ ಮೋರೀಗ್ ಬಿದ್ದಿ ಬೆಳಗೀಗ್ ಒಂಬತ್ ಗಂಟೇಗ್ ಎದ್ದಿ ಎಂಗೆಂಗೋನೆ ಆಟೀಗ್ ಬಂದ್ರೆ ಏನ್ ಕಾಣಿಸ್ತೂಂತ್ ಅಂತಿ- ಅರ್ದಿದ್ ಬಲೇನ್ ಒಲಿಯೋ ಜಾಡನ್ ನೋಡ್ತಿದ್ಲ್ ಎಡ್ತಿ ಕುಂತಿ! ೧ * * * ಜೀತ ಮುಗಿಸ್ಕೊಂಡ್ ಈಗ್ ನಾ ನೆಟ್ಗೆ ಅಟ್ಟೀಗ್ ಬತ್...

ಮಾಯೆ ಮೈವೆತ್ತು ನಟಿಸುವಳೊ ಹೆಣ್ಣಲಿ ನಿಂತು; ಕಣ್ಸುಳಿಸಿ, ಮನವ ಕುಣಿದಾಡಿಸುವಳು. ಕೂದಲಿನ ಆಳದಲಿ, ಕುರುಳುಗಳ ಗಾಳದಲಿ, ಬಾಳೆಮೀನದ ಹಾಗೆ ಆಡಿಸುವಳು. ಮೊಗದಲಾವದೊ ಹಗಲು ಮುಸುಕ ತೆರೆವುದೊ ಏನೊ! ತುಟಿಯಲಾವುದೊ ಸಂಜೆ ಸೆಳೆವುದೆತ್ತೊ! ಕಣ್ಣುಕತ್ತಲೆ...

ತಮ್ಮದೇ ರುಚಿಯೆಂದವರಿವರ ರುಚಿಗಳನ್ನು ನೆರೆಗಳೆದು ಹಮ್ಮಿನೊಳಿರ್‍ಪುದೆಲ್ಲರ ಗುಣ ಸಹಜವಿರುತಿರಲಿದನು ತಮ್ಮ ರುಚಿಗೆಳೆದಾ ಬ್ರಿಟಿಷರ ತಾಕತ್ತದದ್ಭುತವಲಾ ನಮ್ಮನೆರಡು ಶತಮಾನವಾಳಿದ ಶಕ್ತಿಗಿಂತಧಿಕವಿದು ಜ್ಯಾಮ್ ಬ್ರೆಡ್ ಬಿಸ್ಕೆಟು ಮಂಚೂರಿಗಳೆಮ್ಮನಾಳ...

ಕೋಲು ಮೇಲೆನ್ನಿರೇ ಅಜ್ಜ ಅಜ್ಜಿಗೆ ಲೇಸು | ಗೆಜ್ಜೆ ಕಾಲಿಗೆ ಲೇಸು ಮಜ್ಜಿಗೆ ಅನ್ನ ಉಣಲೇಸು | ರನ್ನದಾ ಕೋಲು ಕೋಲೆನ್ನಿರೇ || ಕೋಲು ರನ್ನದಾ ಕೋಲು ಕೋಲೆನ್ನಿರೆ || ೧ || ***** ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರ...

ಲಕ್ಷ ಲಕ್ಷ ಯೋನಿಗಳಲ್ಲಿ ತೇಲಿ ಬಂದೆಯಾ ಭುವಿಗೆ ಮಾನವಾ ಅತ್ಯಮುಲ್ಯದ ಈ ದೇಹವ ಪಡೆದು ಆಗ ಬೇಡ ನೀನೆಂದು ದಾನವಾ ಬರುವಾಗ ಬಂದೆ ದೇಹದೊಂದಿಗೆ ಹೋಗುವಾಗ ಶರೀರವು ಬಾರದು ಹೊನ್ನು ಸಂಪತ್ತು ಸಂಚಯಿಸಿದ್ದು ನಿನ್ನ ಸಾವಿಗೆ ಅದು ಅಡ್ಡಬಾರದು ಬಂಧು ಬಾಂಧವರ...

ನಗೂ ಎಂದರೆ ನಕ್ಕುಬಿಡೋದು ಅಳೂ ಎಂದರೆ ಅತ್ತುಬಿಡೋದು ಒರೆಸಿಕೊ ಎಂದರೆ ಒರೆಸಿಕೊಳ್ಳೋದು ಇದೇ ನನ್ನ ಗೊಂಬೆ ನನ್ನ ಚಲು ಗೊಂಬೆ ನಡೀ ಎಂದರೆ ನಡೆಯೋದು ಓಡೆಂದರೆ ಓಡೋದು ಕೂರು ಎಂದರೆ ಕೂರೋದು ಇದೇ ನನ್ನ ಗೊಂಬೆ ನನ್ನ ಚೆಲು ಗೊಂಬೆ ಧ್ಯಾನಿಯೆಂದರೆ ಧ್ಯಾ...

ಗುಳಿಗೆ ಬಿದ್ದಾರುತಿಹ ಭೂತದಂತೊರಲುತಿದೆ ನಿಡುಸುಯ್ಯುತೀ ಕಡಲು ತನ್ನ ಬಂಧಿಸುವರೆಯ ದಡವನಲೆಪಂಜದಿಂ ಪರಚಿ-ಮೇಲೇರಿ ಬರ- ಲೆಳಸಿ ನಿಮಿನಿಮಿರಿ ಬಿದ್ದೆದ್ದುರುಳಿ ಕೊನೆಗೆ ಈ ಕರೆಗೆಯೇ ಕೈಚಾಚುತಿದೆ ನೆರವ ಕೋರುತ್ತ. ದಿಟ ಮಹದ್ವ್ಯಕ್ತಿ ಈ ನೀರನಿಧಿ; ಚಿ...

ಪತ್ರಿಕೆಗಳು ಸುದ್ದಿ ಮಾಡಿದವು ಟಿ.ವಿ.ಛಾನಲ್ಲುಗಳು ಎಡೆಬಿಡದೆ ಬಿತ್ತರಿಸಿದವು ಬೆಂಗಳೂರು ನಗರವೇ ಬೆಚ್ಚಿ ಬೀಳಿಸುವ ಸುದ್ದಿ ರಾತ್ರಿ ಕತ್ತಲೆಯಲಿ ನಡದೇ ಹೋಯ್ತು ಸಾಫ್ಟ್‌ವೇರ್ ಇಂಜೀನಿಯರಳ ಕೊಲೆ ಬರ್‍ಬರ ಅತ್ಯಾಚಾರ, ಹುಟ್ಟಿಸಿದೆ ಮೆಟ್ರೋ ಮಹಿಳೆಯರ...

ಬಲ್ಲುದೆ ಲತೆ ಫಲಂ ತನ್ನ ಸಿಹಿಯೊ ಕಹಿಯೊ ಎಂಬುದನ್ನ? ಒಗೆದಂತೊದಗಿಸಲು ಬನ್ನ ಮೇನೊ? ಬಳ್ಳಿಯಾ ೪ ಹಲವೊ ಕೆಲವೊ ಸವಿದು ಹಣ್ಣ, ಸಿಹಿಯಾದಡೆ ಕೊಳುವುದುಣ್ಣ ಕಹಿಯಾದಡೆ ಕಳೆವುದಣ್ಣ ಲತೆಯ ತಳ್ಳಿಯಾ ೮ ಪ್ರಕೃತಿವಶಮೆ ಫಲಿಸ ಬಲ್ಲ ಲತೆಗೆ ರುಚಿಯ ಗೊಡವೆ ಸಲ...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...