
ಸ್ಫೂರ್‍ತಿಯ ಮೂರ್‍ತಿಗೊಂಡಂತೆ ಕಂಡವು ಆನೆ ಕುದುರೆ ಹಾ- ವುಗೆ, ನಿನ್ನ ಹೊಸ್ತಿಲವ ದಾಟಿ ಇಲ್ಲಡಿಯಿಟ್ಟೆ; ಬಿಜಯ ಮಾಡಿಸಿದೆ ವೈಭವದಿ, ದಿಗ್ವಿಜಯ ಮಾ- ಡುವೆ, ಕುರುಹಗಳ ತೋರಿ ಹೇಳುತಿಹೆಯಾ, ನಲ್ಲ! ನನಸೆಂದು ತೋರಿ ಹಾರೈಸಿದುದು ಕನಸಾಗೆ, ಕನಸು ಕನ್ನ...
ಮನೆ ಮನೆಯೊಳೆಮಗೆಷ್ಟೊಂದು ಅಡುಗೆ ಯನುಕೂಲವಿರುತ್ತಿರಲೇನು ಮಲವೆದ್ದು ಘಂ ಮೈನುವ ಬೀದಿ ಬದಿಯನ್ನದಾತುರವೋ? ಮನೆ ಮಡದಿ ಮಕ್ಕಳೊಲವಿನಲಿ ಉಂಬನ್ನ ತನು ಮನವಾಗೆ ಮನೆಯೆ ಮಂದಿರವಕ್ಕು – ವಿಜ್ಞಾನೇಶ್ವರಾ *****...
ಸುಳಿದೊಡೆದೂ ದಿಟ್ಟಿ ಹೆಽರುಽಗಾಽಗಽಲೀಽಽ ತಾನಾ ದಿಟ್ಟಿ ಹೇರುಗಾಗಲಿ ಹಡೆದಳೇ ತಾಯೀ || ೧ || ಹೋದರ್ ಬಂದರ ದಿಟ್ಟಿ ವಽಲಽಗಾಗಲೀ ತಂದಾ ತಾನಾ ಆಚೆಮನೆ ಲಕ್ಕದಿರು ಇಚೆಮನೆ ತಂಗದೀರು ಓಡೋಡಿ ಬನ್ನೀರೋ || ೨ || ನಮ್ಮ ತಂಗೀ ಬಂದಾದಂದಿ ಹಾನಾ ತನ್ನಿರೋ ಹ...
ಇದರಿಂದೆ ನಾಂ ಕೊರಗಿ ನಭಕೊಮ್ಮೆ ಕೈಮುಗಿದು, ಬಿದಿ ತನ್ನ ಪುಟ್ಟ ಮಕ್ಕಳ ನಡೆಯ ನಡಿಸೆ ಈ ಕತ್ತಲೆಯೊಳಾವ ಬೆಳಕನಿರಿಸಿಹನೆನಲು, “ಕುರುಡರಿವೆ”- ಎನುತಾಗಲೊರೆದುದಾಗಸವು. *****...
ಸಂಜೆಗಾಳಿಗೆ ಜಳಕ ಮಾಡಿಸೆ ಹನಿತು ಮಳೆ ಹೊಳೆಯೋಡಿತು ಬಾನ್ ಬೆಸಲೆ ಶಶಿ ನೋಡಿ ನಗುತಿರೆ ತಿರೆಗೆ ತಂಗದಿರಾಯಿತು. ಮುಗಿಲ ರೆಂಬೆಯ ಮೇಲೆ ಮಿಂಚಿನ ಹಕ್ಕಿ ರೆಕ್ಕೆಯ ಕೆದರುತ ಹವಣಿಸಿದೆ ಉಡ್ಡೀನ ಲೀಲೆಗೆ ಚಂದ್ರಲೋಕವ ಬಯಸುತ. ಕಪ್ಪೆ ಜೀರುಂಡೆಗಳು ಮೇಳದಿ...
ನನ್ನ ಮನೆಯ ನೆತ್ತಿಯ ಮೇಲೆ ಸೂರ್ಯ ಇನ್ನೂ ಹುಟ್ಟಿರಲಿಲ್ಲ. ಒಲೆಗೆ ಬೆಂಕಿಯ ಕಾವು ಸಿಕ್ಕಿರಲಿಲ್ಲ ಚಳಿಯಲ್ಲಿ ನಡುಗುತ್ತ ಮಲಗಿದ್ದ ಹಸಿವಿನಿಂದ ಚಡಪಡಿಸುತ್ತಿರುವ ಮಕ್ಕಳಿಗೆ ಹೇಗೆ ಹೇಳಲಿ ನಾನು ನಮ್ಮ ರಂಜಾನಿನ ಉಪವಾಸ ಇನ್ನೂ ಮುಗಿದಿಲ್ಲ ಎಂದು. ಹಾಳ...
ಧಾರವಾಡ ತಾಯೆ ನಿನ್ನದೆಂತ ಮಾಯೆ! ಚಿತ್ತ ತಣಿಸುವ ಸತ್ಯ ಸಾರುವ ತತ್ತ್ವಲೇಪದ ಕಾವ್ಯ ಕರ್ಮಕೆ ಮಡಿಲು ಆದ ತಾಯೆ-ಆಹ ನಿನ್ನದೆಂತ ಮಾಯೆ! ಲೋಕ ಮೆಚ್ಚುವ ಸತ್ವ ಮಿಂಚುವ ಆದಿ ಪಂಪ ಆ ಕುವರವ್ಯಾಸರ ನಿನ್ನ ಹೊನ್ನ ಸಿರಿ ಗರ್ಭದಿ ಅರಳಿಸಿ ಜಗಕೆ ತಂದೆಯಲ್ಲೆ ...













