
ಏನ ಮಾಡಲಿರುವೆ ನೀನಿದುವರೆಗೆ ಯಾರು ಮಾಡದ ಏನ ಕಲ್ಪಿಸಲಿರುವೆ ಯಾರಿದುವರೆಗೆ ಕಲ್ಪಿಸದ ಬಲೆಯ ನೇಯುವೆಯ ಜೇಡ ಆಗಲೇ ನೇಯ್ದಿದೆ ಕಲೆಯ ಬರೆಯುವೆಯ ಆ- ಕಾಶ ಆಗಲೇ ರೂಪಿಸಿದೆ ಮುತ್ತ ಪೋಣಿಸುವೆಯ ಇಬ್ಬನಿ ಆಗಲೇ ಪೋಣಿಸಿದೆ ಪರಿಮಳವ ಹರಡುವೆಯ ತೋಟ ಆಗಲೇ ಹರ...
ಎಲ್ಲಿಂದ ಬರುತ್ತವೆಯೋ ಹಾಳಾದ ಕಣ್ಣೀರು? ಏಕೆ ಹರಿಯುತ್ತವೆಯೋ ಬಳಬಳನೆ ಸುಮ್ಮನೆ! ಗೋರಿಗಳ ಕೇರಿಯಲ್ಲಿ ಮಸಣ ಸಮಾಧಿಯಲಿ ಅಂತರಂಗದ ಏಕಾಂತ ದೂರದೂರದ ತನಕ ಹಬ್ಬಿರುವ ಮೌನದಲಿ ಕುಟುಕುತ್ತಿದೆ ಗೋರಿಕಲ್ಲು ಗಾಳಿಯಲಿ ಕನಸ ತೂರಿ! ಏಕೆ ಹರಿಯುತ್ತಿದೆ ಕಣ್ಣ...
ರೆಕ್ಕೆ ಮುರಿದುಕೊಂಡ ನನ್ನ ಮಾತು ನಿನ್ನ ಬುಡದಲಿ… ತುಸು ದನಿ ಕೊಡು ಭಾವುಕತೆ ದಣಿಯಲು *****...
ಯಿಂದೆ ಲೋಟ್ದಾಗ್ ನೀರ್ ಇಟ್ಕೊಂಡಿ ‘ಚೂ ಮಂತ್ರಾ’ಂದ ಏಸು! ಇಟ್ ನೀರೆಲ್ಲ ಯೆಂಡ್ ಆಗೋಯ್ತು! ಅದು ಕೆಲಸ! ಬೇಸು! ೧ ಮಾತ್ಗೇಳ್ತೀನಿ- ಯಿಂದಿನ್ ಕಾಲ್ದಾಗ್ ಎಂತೆಂತೋರ್ ಇದ್ರಂತ! ಈಗ್ಲು ಔರೆ-ದೊಡ್ ಪಡಕಾನೆ ಇಟ್ಟಾಕ್ಸ್ನೇನೆ ಬಂತ! ೨ ಕಾಲಿ ನೀರ್‍ನ ಯೆಂ...













