
ಜನ್ಮ ಜನ್ಮಾಂತರದ ಸತ್ಯ ಸಂಕಲ್ಪವೇ, ಫಲಹೊಂದು ಕಾಲ ಬಂದಾಗ. ಒಗರಿಳೆದು ಹುಳಿ ಹೋಗಿ, ಸವಿ ಹವಣುಗೋಳುತಿರೆ, ಬಣ್ಣ ಹೊಂಬಣ್ಣ- ಕೇರುತಿರೆ, ಬಳುಕಿ ಗಾಳಿಗೆ, ಬೆಂದು ಬಿಸಿಲಿನಲಿ, ನಾನು ಕಾಯುವೆ; ಹಸಿವ ಎಸರೇರಿ ಕುದಿಬಂದು ಉಕ್ಕಿ ಹೋಗಲಿ, ಉರುವಲಿಲ್ಲದಲ...
ಹಸಿವಿನೊಳಂದು ಗತಿಗೆಟ್ಟು ಮರಗೆಣಸು ಬೇ ಯಿಸುತುಣುತಿದ್ದೆವೆಂದು ವಿಷಾದದೊಳೆನುವರುಂಟು ವಿಷಾದವಿಂದಧಿಕ ಜನ ಮತಿಗೆಟ್ಟು ತಿನ್ವರಲಾ ಮರಗೆ ಣಸನೇಕತರ ಕಲಬೆರಕೆಗೊಳ್ಳುತಿರಲೆಮ್ಮನ್ನದೊಳು ಶಿಶು ಡಬ್ಬದೊಳದುವೆ ಇರುತಿರಲೆಲ್ಲರಾ ಬುದ್ದಿ ಕಲಬೆರಕೆ –...
ಚಿತ್ತಾರ ಬೊಂಬೆ ನೀ ಯೆತ್ತಲಾಗ್ ಹೋದೇ? ಯೆತ್ತಲಾಗಿ ಹೋದಾರೇನು? ಚಿತ್ತ ನಿನ ಮೇನೇ || ೧ || ಮೋವದಾ ಬೊಂಬೆ ನೀ, ಮೋ ಸ ಮಾಡಿ ಹೋದೇ ಮೋಸ ಮಾಡಿ ಹೋದರೇನು? ದೇಸ ನಿನ್ನ ಮೇನೆ || ೨ || ಗೊಂಡಿ ಹೂಗಿಂನ ಮಾಲೀ, ಪುಂಡಿರ ತುರಬೀನ ಮೇನೇ ನೋಡ್ ನನ್ ಕೋಲ್ ...
ಬಿದಿಯೆನ್ನ ಕೇಳದೆಯೆ, ಎತ್ತಣಿಂದಲೊ ಬರಿಸಿ, ಮತ್ತೆನ್ನ ಕೇಳದೆತ್ತಲಿಗೊ ಕಳಿಪುವುದೆ? ಹಾ! ಒಂದು ಬಟ್ಟಲನು ತಾರಿಲ್ಲಿ ಮತ್ತೊಂದ ನದರೊಳೀ ದುರುಳತೆಯ ನೆನಪ ಮುಳುಗಿಪೆನು. *****...
ಕದ್ದಿಂಗಳಿನಿರುಳು: ಬುವಿ ಬಾನಂತರವೆಲ್ಲವ ಕತ್ತಲು ತುಂಬಿರಲು, ದೆಸೆಯಳಿಯದೆ ನಿಲಲು ತಮಕಿವು ಸೇತುವೊ ಎನೆ ದಟ್ಟೈಸಿರೆ ತಾರೆಗಳು, ಭೂತ ಭವಿಷ್ಯವನು ಮುಸುಕಿನೊಳವಿತಿಟ್ಟಂತಿಳೆ ಹೊದೆದಿರೆ ಮೌನವನು, ಸೆರೆಬಿದ್ದಿಹ ಕಾಲ ಹುಯಿಲಿಡುವುದೊ ಎನೆ ಜಿರ್ರನೆ ...
ತಾಯೆ ಬಾರ, ಮೊಗವ ತೋರ, ಕನ್ನಡಿಗರ ಮಾತೆಯೆ! ಹರಸು ತಾಯೆ, ಸುತರ ಕಾಯೆ, ನಮ್ಮ ಜನ್ಮದಾತೆಯೆ! ನಮ್ಮ ತಪ್ಪನೆನಿತೊ ತಾಳ್ವೆ, ಅಕ್ಕರೆಯಿಂದೆಮ್ಮನಾಳ್ವೆ; ನೀನೆ ಕಣಾ ನಮ್ಮ ಬಾಳ್ವೆ, ನಿನ್ನ ಮರೆಯಲನೆಮ್ಮೆವು- ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವೆಮ್...
ಬೇಲೂರ ಗುಡಿಯಲ್ಲಿ ಕಲೆಯಾದ ಶಿಲೆಯಲ್ಲಿ ದೀನ ದುರ್ಬಲರೊಡಲ ಬಿಸಿಯುಸಿರಿದೆ ಆ ಬಿಸಿಯು ಮೈ ಸೋಕಿ ತೆರೆದ ಈ ಕಣ್ಮುಂದೆ ಕಪ್ಪು-ಇತಿಹಾಸ ಸಂಪುಟ ತೆರೆದಿದೆ ಭವ್ಯತೆಯ ಹಂಪೆಯಲಿ ಬೆವರು-ಕಂಬನಿ-ರಕ್ತ ಹೊಳೆ ತುಂಬೆ ಭದ್ರೆಯಾಗಿ ಹರಿದಾಡಿದೆ ಇದರಲ್ಲಿ ಮಿಂದೆ...













