ಆಹ! ಅಂತಿರಬಹುದು. ಈ ಮಣ್ಣು ಹೊದ್ದಿಕೆಯೊ ಳೆನಿಬರೋ ಹುದುಗಿಹರು ನಮಗೆಡೆಯ ಬಿಟ್ಟು; ಅವರಂತೆ ನಾವಿಂದು ತಿರೆಯೌತಣವನುಂಡು, ಮರೆಯಾಗಿ ಬಳಿಕಿದನು ಕಿರಿಯರ್ಗೆ ಬಿಡುವಂ. *****...
ಪತ್ರಿಕೆಗಳು ಸುದ್ದಿ ಮಾಡಿದವು ಟಿ.ವಿ.ಛಾನಲ್ಲುಗಳು ಎಡೆಬಿಡದೆ ಬಿತ್ತರಿಸಿದವು ಬೆಂಗಳೂರು ನಗರವೇ ಬೆಚ್ಚಿ ಬೀಳಿಸುವ ಸುದ್ದಿ ರಾತ್ರಿ ಕತ್ತಲೆಯಲಿ ನಡದೇ ಹೋಯ್ತು ಸಾಫ್ಟ್‌ವೇರ್ ಇಂಜೀನಿಯರಳ ಕೊಲೆ ಬರ್‍ಬರ ಅತ್ಯಾಚಾರ, ಹುಟ್ಟಿಸಿದೆ ಮೆಟ್ರೋ ಮಹಿಳೆಯರ...
ಬಲ್ಲುದೆ ಲತೆ ಫಲಂ ತನ್ನ ಸಿಹಿಯೊ ಕಹಿಯೊ ಎಂಬುದನ್ನ? ಒಗೆದಂತೊದಗಿಸಲು ಬನ್ನ ಮೇನೊ? ಬಳ್ಳಿಯಾ ೪ ಹಲವೊ ಕೆಲವೊ ಸವಿದು ಹಣ್ಣ, ಸಿಹಿಯಾದಡೆ ಕೊಳುವುದುಣ್ಣ ಕಹಿಯಾದಡೆ ಕಳೆವುದಣ್ಣ ಲತೆಯ ತಳ್ಳಿಯಾ ೮ ಪ್ರಕೃತಿವಶಮೆ ಫಲಿಸ ಬಲ್ಲ ಲತೆಗೆ ರುಚಿಯ ಗೊಡವೆ ಸಲ...
ದೂರದೊಂದು ಹಾಡಿನಿಂದ ಮೂಡಿಬಂದ ಕನ್ನಡ; ನನ್ನ ಮುದ್ದು ಕನ್ನಡ ಕಾಣದೊಂದು ಶಕ್ತಿಯಿಂದ ಉಸಿರಿಗಿಳಿದ ಕನ್ನಡ; ನನ್ನ ಪ್ರಾಣ ಕನ್ನಡ ನೀಲಿ ಕಡಲ ಅಲೆಗಳಿಗೆ ದನಿಯ ಕೊಟ್ಟ ಕನ್ನಡ; ಸಪ್ತಸ್ವರ ಕನ್ನಡ ತೇಲಾಡುವ ಮೋಡಗಳಿಗೆ ಮುತ್ತನಿಟ್ಟ ಕನ್ನಡ; ಸಹ್ಯಾದ್ರಿ...
ವರುಷ ವರುಷಕ್ಕೊಮ್ಮೆ ಹುಟ್ಟು ಹಾಕುವರು ನಿನ್ನ ಮೆಟ್ಟಿ ನಿಲ್ಲುವರು ಕನ್ನಡ ಕನ್ನಡವೆಂದು ಎಲೈ ತಾಯೆ ಇಂಥ ಜೀವಿಗಳಿಗೆ ನೀಡು ಚೈತನ್ಯ ನಿನ್ನ ಗುಣಗಾನ ಮಾಡುವರು ಇವರೇ ಊರ ಮನೆಯವರು ಇವರ ಭಂಡತನದ ಬದುಕಿಗೆ ನೀಡು ಚೈತನ್ಯ ಅಂದು ನಿನ್ನ ರಕ್ಷಣೆಗಾಗಿ ಪ್...
ನಾನೆ ಗೋಪಿಕೆ ಬಾರೊ ಗೋಪನೆ ನೋಡು ಚಂದನ ಜಾರಿವೆ ಗುಡ್ಡ ಬೆಟ್ಟದ ಗಾನ ಹಕ್ಕಿಯ ಕಂಠ ಕೊರಗಿ ಸೊರಗಿದೆ ಮಳೆಯ ನೀರಿಗೆ ಹಸಿರು ಹಸಿದಿದೆ ಹನಿಯ ರೂಪದಿ ಚುಂಬಿಸು ಮಂದ ಗಾಳಿಯು ಸೋತು ನಿಂದಿದೆ ಗಂಧ ರೂಪದಿ ನಂಬಿಸು ನೋಡು ಕಡಲಿನ ಕನ್ಯೆ ಬಂದಳು ಗೆಜ್ಜೆ ಜಾ...





