
ಎಷ್ಟು ತಡೆ ಹಿಡಿದರೂ ಮತ್ತೆ ಮತ್ತೆ ಮರುಕಳಿಸುತ್ತವೆ ಕಹಿ ನೆನಪುಗಳು ಸವೆಕಲು ನಾಣ್ಯದ ಹಾಗೆ! *****...
ಕಾಲನ ಗಳಿಗೆ ಬಟ್ಟಲನ್ನು ಕುಡುಗೋಲನ್ನು ಕೈಯಲ್ಲಿ ಹಿಡಿದಿರುವ ಚೆಲುವನೇ ನೀನಿನ್ನು ಮುಂಚಿನಂತಲ್ಲ ಕರಗುತ್ತ ಬೆಳೆದಿರುವೆ, ಸುತ್ತಲಿನ ಗೆಳೆಯರೆಲ್ಲರ ಕೊಡವಿಕೊಂಡಿರುವೆ. ಅದು ನಿನ್ನ ಸವಿಯಿಚ್ಛೆ ಬಲಿತುದನು ತೋರುವುದು. ಎಲ್ಲ ಗೊಂದಲವನು ನಿಯಂತ್ರಿಸಬ...
ಉಳ್ಳಯ್ಯಾ, ದಯೆ ಗೊಳ್ಳಯ್ಯಾ! “ದಟ್ಟಿದಿಕ್ಕಾ! ಮಾರಿ, ಮುಂಡ, ಮುಂಡಾಳ! ಹುಟ್ಟು ಹೊಲೆಯ! ಪೋಲಾ! ಚಂಡ ಚಂಡಾಳ! ಬೊಟ್ಟೆ! ಬೊಗ್ಗುರೆ!” ಎಂದು ಹೆಸರೆತ್ತಿ ಕೂಗಿ ಮುಟ್ಟಲಂಜುತೆ ನಿಲ್ವೆ ದೂರಕ್ಕೆ ಹೋಗಿ! ಕಣ್ಣು, ಮೂಗು, ಕಿವಿ, ಕೈ, ಕಾಲ...
ಹುಡುಕಾಟ ಜೋರಿಂದು ಸಾವಯವದನ್ನ ಕೊಂಡುಂಬ ತವಕ ಸಡಿಲಾದ ಸೂರಿಂಗೆ ಮೂಂಡು ಕೊಟ್ಟುಳಿಸುವಾತಂಕ ಬಡ ಹಳ್ಳಿ ಗೂಟವದೆಂತು ತಾಳೀತು ಶಹರದ ತೂಕ ಹುಡುಕಿ ಕೊಳ್ಳುವುದಲ್ಲ ಹಗುರ ಹಳ್ಳಿಯೊಳಿದ್ದು ನಡು ಬಳುಕಿ ಪಡೆದರದು ಸಾವಯವ ಪಾಕ – ವಿಜ್ಞಾನೇಶ್ವರಾ *...













