ನಾನೇ ಇರುವೆ ನನ್ನ ಪರವಾಗಿ ಪಾರ್ಲಿಮೆಂಟಿನಲ್ಲಿ ವಿ- ಧಾನ ಸೌಧದಲ್ಲಿ ನಾನೆ ಆಗಿಹೆ ನನ್ನ ವಿರೋಧಿ ಇರುವುದ ಬಾಚುವಲಿ ದೇಶವ ತೊಳೆಯುವಲಿ ಗಾಂಧಿ ಇಷ್ಟ ತತ್ವವೂ ಇಷ್ಟ ಎಲ್ಲ ಕಂಠಪಾಠ ಮೈಕು ಹಿಡಿದರೆ ಬರಿ ಚಪ್ಪಾಳೆ ಇದೇ ನಿತ್ಯದಾಟ ಅಲ್ಲವೇ ಹೇಳಿ ನಾನೆ ...
ದ್ವಾ ಸುಸರ್‍ಣಾ ಯುಯುಜಾ….. ಉಪನಿಷತ್ತಿನ ಶ್ಲೋಕದ ಅವಿನಾಭಾವದ ಹಕ್ಕಿಗಳೇ ಈ ಸಾಹಿತ್ಯ ಮತ್ತು ಧರ್ಮ ಅದನ್ನು ಬಿಟ್ಟು ಇದಿಲ್ಲ ಇದನ್ನು ಬಿಟ್ಟು ಅದಿಲ್ಲ ಬೀಜ ವೃಕ್ಷ ನ್ಯಾಯದಂತೆ ಗುದ್ದಾಡಲಿಲ್ಲ ಇವು ಒಂದನ್ನೊಂದು ಒರಗಿ ನಿಂತವು ಗುದಮುರಿಗೆ ...
ನನ್ನವಳ ಕಣ್ಣು ರವಿಯಂತೆ ಖಂಡಿತ ಇಲ್ಲ. ಅವಳ ತುಟಿ ಕೂಡ ಹವಳದ ಹಾಗೆ ಕೆಂಪಲ್ಲ ; ಮೊಲೆ ಬಣ್ಣ ತುಸು ಕಂದು, ಹಿಮದಂಥ ಬಿಳುಪಲ್ಲ, ಕೂದಲೋ ತಂತಿ ಥರ, ತಲೆಯೊ ಕರಿ ತಂತಿ ಹೊಲ. ರೇಷ್ಮೆ ನುಣುಪಿನ ಕೆಂಪು ಬಿಳಿ ಗುಲಾಬಿಯ ಬಲ್ಲೆ, ಅದನು ನಾ ಕಂಡಿಲ್ಲ ನನ್ನ...





