
ಜೀವನವೊಂದು ದರ್ಪಣದಂತಿರಬೇಕು ದರ್ಪಣಕ್ಕೆ ಎಂದು ಭೇದ ಭಾವವುಂಟೆ ಪಾರದರ್ಶಕದಂತೆ ಅದು ಹೊಳೆಯುತ್ತಿರಬೇಕು ಅದಕ್ಕೆ ತನ್ನ ತನವೆಂಬ ಸ್ವಾರ್ಥವುಂಟೆ ಆತ್ಮವೆಂಬುದು ದರ್ಪಣದ ಪರಿಛಾಯೆ ನಿತ್ಯವೂ ನಿರ್ಮಲ ಚೇತೋ ಹಾರಿ ಮಲಿನ ಮನಸ್ಸು ಆತ್ಮಕ್ಕೆ ಅಂಟಿದರಾಯ್...
ಮನದ ರಿಂಗಣದ ರಂಗಭೂಮಿಯನು ಅಗೆದು ಬಗೆದು ನಾನು ಆತ್ಮಮೌನಿ ಮುನಿಯಾದೆ ಬಾನಿನಲಿ ನಿಂತ ಹಾಗೆ ಭಾನು. ಪ್ರಾಣ ಅಲ್ಲ; ಹೊತ್ತರಿಯೆ ನಾನು; ಕ್ಷಯರಹಿತ ಚಂದ್ರನಾಗಿ ಸನಾತನದ ಆ ಬ್ರಹ್ಮಗೋಲದಲಿ ನಾನೆ ಕೇಂದ್ರವಾಗಿ. ಮುಕ್ತನಾದೆ ನಾ, ತೀರಿ ಹೋಯ್ತು, ಆ ಅಲ್ಪ...
ಸಮಯ ಸಾಕಾಗುವುದಿಲ್ಲ ಎನ್ನುವುದೊಂದು ನೆಪ ಅಷ್ಟೇನೇ| ತನ್ನೆಲ್ಲಾ ಇಷ್ಟಾರ್ಥಳಿಗಾಗಿ ಸಮಯ ಸರಿಹೊಂದಿಸಿಕೊಳ್ಳುವ ನಾವು| ಬೇರೆಲ್ಲಾದರಲ್ಲಿ ಮುಂದು ಬೇಡವೆನಿಸಿರುವುದಕೆ ಈ ಸೋಗು|| ದೇವಸ್ಥಾನದ ಮಹಾಮಂಗಳಾರತಿ ಸಮಯಕ್ಕೆ ಸರಿಯಾಗಿ ಹೋಗಲು ಸಮಯ ಸಾಕಾಗದು|...
ಪ್ರೀತಿ ದ್ವೇಷದ ರಹಸ್ಯಗಳು ಆತ್ಮವನ್ನು ಕುಟುಕಿದ ನಿಗೂಢಗಳು ಪಾತಾಳಕ್ಕೆ ಕುಸಿಯುವ ಕನಸುಗಳು ಕ್ಷಣ ಕ್ಷಣಕ್ಕೂ ಬೆತ್ತಲಾಗುತ್ತಿರುವ ಪಾಪ ತುಂಬಿದ ಆತ್ಮಗಳು ಅಲೆಮಾರಿ ಮೋಡಗಳು ಪಾಪಾತ್ಮಗಳನ್ನು ತೊಳೆಯಲು ಮಳೆಯನ್ನು ತರಲಿಲ್ಲ ಕಲಬೆರಿಕೆ ಕನಸುಗಳು ಭೂಮ...
ತಾರನೆ ಶ್ರೀರಾಮ ಸೀತೆಯು ಬಯಸಿದ ಮಾಯಾಮೃಗವ ತಂದೀಯನೆ ಆ ರಾಮ ಪರ್‍ಣಕುಟಿಯ ಸುತ್ತಲು ಕುಣಿಯುವುದಿದು ಜಿಂಕೆಯ ಹಾಗಿರುವುದು ಆದರು ಎಂಥಾ ಜಿಂಕೆಯಿದು ಬಂಗಾರದ ಜಿಂಕೆಯಿದು ಕಿನ್ನರ ಲೋಕದ ಜಿಂಕೆಯಿದು ಇಂದ್ರ ಲೋಕದ ಜಿಂಕೆಯಿದು ಸೂರ್ಯ ಚಂದ್ರರೆ ಮೋಹಿಸು...
ಗಂಧ ಕಸ್ತುರಿ ಪುನಗಽ | ಗೌರವ್ವನ | ಕಂದಗ ಧರಿಸಿದರಽ | ಅಂದದ ಬಿಳಿಎಲಿ ಆಡಕಿ ಕಾಚವು ಸುಣ್ಣ | ಮುಂದ ಮಡೆಚಿನಿಟ್ಟು ಮಲ್ಲಿಽಗಿ ಮಳೆಗರೆದ | ಮತಿಯ ಪಾಲಿಸೊ ಎನಗಽ | ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೧|| ರಾಜಾನ್ನ ಕೆನೆಮಸರಽ | ರುಚಿಗಾ...
ಮಾಡದಿದ್ದರೆ ಮುನೇಶ್ವರ ಹೆಗಲೇರುವನು ಶನೇಶ್ವರ ಇದು ನಂಬಿಕೆ ಜನರದ್ದು ವರುಷದ ಒಂದು ಹರುಷದ್ದು /ಪ// ಜನಗಳು ಸೇರುವರು ಇಲ್ಲಿ ಬಾಡೂಟದ ಸಂಭ್ರಮದಲ್ಲಿ ಗಟ್ಟಿಯಾಯಿತು ಸಂಬಂಧ ಜಾತ್ರೆ ಪಡೆಯಿತು ಈ ಅಂದ ಮುನೇಶ್ವರನ ಹೆಸರಲ್ಲಿ ಶನೇಶ್ವರನ ಭೀತಿಯಲಿ! ಕು...













