ಜೋತಿ ಒಂದೇ ಕಿರಣ ಹಲವು ತಾಯಿ ನೆರಳು ಬೆಳಕ ಬೀರಿ ಬೆಳಗಿತದೋ ಜಗವ ಮೆರೆದು ಮೆರಿಸಿ ಇಂದು ||ಜ್ಯೊ|| ಮಾನವ ಕುಲ ಒಂದೇ ಜಾತಿ ನೀತಿ ಹಲವು ಒಂದೇ ತಾಯ ಮಕ್ಕಳೆಂದು ಬೆಳಗಿತದೋ ಜಗವ ಮೆರೆದು ಮೆರಿಸಿ ಇಂದು ||ಜ್ಯೊ|| ದೇಶ ಒಂದೇ ರಾಜ್ಯಗಳು ಹಲವು ಭಾಷೆ ಬ...

ಲಕ್ಷ ಜನುಮಗಳ ಗಳದಾಟಿ ಬಂದೇವು ಈ ಮನುಜ ಶರೀರ ನಾವು ಪಡೆದೇವು ಈಗಲೂ ಪೂರ್‍ವ ಜನ್ಮಗಳ ಅಭ್ಯಾಸವೆ ನಿದ್ರೆ ಆಹಾರ ಮೈಥುನದ ದುರಭ್ಯಾಸವೆ! ಕ್ಷಣ ಸುಖದ ಲಾಲಸೆ ನಿನಗೇಕೆ ಬಂತು ನೀನು ಸಾಕ್ಷಾತ ಪರಮಾತ್ಮನ ತಂತು ಗಗನದೆತ್ತರದ ಯೋಜನೆಗಳ ಸೃಷ್ಟಿಸಿ ಈ ಬಾಳೆ...

ಓ ಸ್ವಪ್ನಾಗ್ನಿಸೃಷ್ಟಾ ನೌಕಾರೂಢಾ ಗೂಢಾ ಯಾರವನೋ ಚಿರತರುಣಾ ಬಂದಾ ಹುಬ್ಬೋ, ಅನಂಗನು ಚಿತೆಯಲಿ ಮಣಿಸಿದ ಕಬ್ಬೋ ಆಹಾ ಈ ಕಾಯಾ ಹಿರಣ್ಯಾಗರ್ಭಚ್ಛಾಯಾ – ಆಕೃತಿಬಂಧಾ ಮೌನಾ ಕರಗಿಸಿ ಎರೆದಾ, ಸೆಳೆಮಿಂಚಿನ ತೆರದಾ, ಸವಿನುಡಿ ಛಂದಾ- `ಆ ಹೃದಯ ಜ್ವ...

೧ ಸುಮ್ಮಗಿರಬೇಡ ನನ್ನೆದೆಯ ಹಾಡೇ… ಸುಮ್ಮಗಿರಬೇಡ ನನ್ನೆದೆಯ ಹಾಡೇ! ಗುಡುಗಿನಬ್ಬರದಿ ಮೊರೆ, ವೀಣೆ ನುಡಿಸಿಲ್ಲದಿರೆ… ಸತ್ತವರ ಮನೆಯಂತಿದೇನು ಪಾಡೆ ? ಎತ್ತು ದನಿ, ಇನ್ನೊಂದನೇನು ಬೇಡೆ. ೨ ನೀನು ಗುಡುಗುತಲಿರ್ದ್ದರೆದೆಯ ಹಾಡೇ&#8230...

ಸಂಸಾರವೆಂಬ ಸಾಗರದಲ್ಲಿ ಸಮಾಧಾನಿಯಾಗಿರಬೇಕು| ಸಾಗರದಲೆಯ ಎದುರಿಸಿ ದೋಣಿ ಮುಂದೆ ಸಾಗುವ ಹಾಗೆ ಸಾಗುತ್ತಿರಬೇಕು|| ಸಂಸಾರದಾಳವ ನೆನೆದು ಭಯವನು ಬೀಳದೆ ಸಂಯಮದೊಳಿರಬೇಕು| ಸಂಸಾರ ತೀರವ ಸೇರುವ ತವಕದಿ ಸದಾ ಕುತೂಹಲದಿಂದಿರಬೇಕು|| ಕೈಲಾಗುವಷ್ಟು, ಹಾಸಿ...

ಕಾಡುತ್ತಿವೆ ರಾತ್ರಿಗಳು ಹಗಲು ಕಟ್ಟಿದ ಇರುಳ ಕೋಟೆ ಒಳಗೆ ಒಂದೇ ಸಮ ಕತ್ತಿವರಸೆ ಪ್ರಾಣ ಹೋಗದ ಸಾವುಗಳು ಸದ್ದು ಮಾಡದ ನೋವುಗಳ. ಕತ್ತಲ ಸೋನೆ ಚರಿತ್ರೆಯಲ್ಲಿ ತೋಯ್ದ ಮೆದುಳ ನೆಲದಲ್ಲಿ ಮನಸ್ಸಿನ ಬೀಜ ಬಿರಿದು ತಿಕ್ಕಾಟವಾಗುತ್ತಲೇ ತೆಕ್ಕೆಯಾಗುವ ರೀತ...

ತುಸುತುಸುವೇ ಹತ್ತಿರವಾಗುವ ಕ್ರೂರ ಸಾವಿನ ಸಂಬಂಧ ಪಾಶವೀ ಆಕ್ರಮಣ, ವಿರಹದ ಬಿಸಿ ಮೀರಿ ಹೊರ ಬರುವ ಕರುಳ ಸಂಬಂಧ, ಬದುಕು ಮುದುಡುವಂತೆ ಬೀರುವ ಸುಡು ನೋಟ, ಬದುಕಿನ ಆಳ – ಅಗಲ ಏರುಪೇರಿನಲಿ ಏಕುತ್ತ ಎಳೆದು ತಂದ ಬಾಳಬಂಡಿ ಮನೆ ಮಂದಿಗೆಲ್ಲ ಬಡಿ...

ಸದಾ ನನ್ನ ಮನದೊಳಗೆ ಮಿಡಿಯುತಿರು ಸಾಕ್ಷಿಯೇ ಸದಾ ನನ್ನ ಕಿವಿಯೊಳಗೆ ನುಡಿಯೇ ಮನಃಸಾಕ್ಷಿಯೇ ನನ್ನ ನಾಲಿಗೆಯಲಿ ಇರು ನೀನು ನನ್ನ ನಗೆಯಲ್ಲಿ ಇರು ನೀನು ಸದಾ ನನ್ನ ಬಗೆಯಲ್ಲಿರು ಸದಾ ನನ್ನ ಬೆಳಕಾಗಿರು ಕಣ್ಗುರುಡ ನಾ ಕಾಣದೆಯೇ ತಪ್ಪು ಹೆಜ್ಜೆಯಿಡುವಾಗ...

“ನನ್ನ ಹೃದಯದಲುದಿಸಿದ ಕವಿತೆ ನಿನ್ನ ನೆನಪಲೆ ಹಾಡಿದೆ ಚರಿತೆ” ಗರಿಗೆದರುತ ಕುಣಿದಾ ನವಿಲು ಮಳೆ ಹನಿಸಿತು ಕರಗಿಸಿ ಮುಗಿಲು ಗಿರಿ ಕಾನನ ತಬ್ಬಿದ ಹಸಿರು ನಮ್ಮ ಪ್ರೀತಿಗೆ ತಂದಿತು ಉಸಿರು ಎಲ್ಲಾ ನದಿ ಝರಿ ಹೊನಲು ನಮ್ಮ ಪ್ರೀತಿಗೆ ಹಾಸ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...

ಪೆಟ್ರೋಲ್ ವಾಸ್ನೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...