ದೆಸೆ ತಿರುಗಿ ಮೇಲೆದ್ದ ಜನ ತಮಗೆ ಗಿಟ್ಚಿರುವ ಬಿರುದು ಬಾವಲಿಯನ್ನು ಕೊಚ್ಚಿಕೊಳ್ಳಲಿ ಬೀಗಿ, ನನಗಿಲ್ಲ ಅಂಥ ಅದೃಷ್ಟ, ನನ್ನೆಲ್ಲ ಸುಖ ಬಲು ಹಿರಿಯದೆಂದು ನಾ ಗೌರವಿಸಿದುದರಲ್ಲಿ. ರಾಜಕೃಪೆ ದಕ್ಕಿ ವೀರರ ಕೀರ್ತಿ ಹಬ್ಬುವುದು ರವಿಕಿರಣ ತಾಗಿ ಹೂ ಹೊನ್...

ಅಳದಿರು ಮಗುವೇ ನೀ ಅಳದಿರು ಆಡಿಸುವೇ ನಾ ಆಟವ ಸುಮ್ಮನೆ ನೀ ನಗುತಿರು ಬಾನ ಚಂದಿರನ ಬಳಿಗೆ ಕರೆ ತರಲೇನು ಆಗಸದ ತಾರೆಗಳ ಹೆಕ್ಕಿ ತರಲೇನು ನಿನ್ನಯ ಆಟಕೆ ಮಡಿಲಲಿ ಮಲಗಿಸಿ ಲಾಲಿಯ ಹಾಡುತ ಸಿಹಿ ಮುತ್ತನಿಟ್ಟು ತೂಗುವೆ ಹಾಯಾಗಿ ಮಲಗು ನೀನಿನ್ನು ಮಮತೆಯ ...

ನಾವೆಲ್ಲಾ ಟ್ಯೂಬ್‌ಲೈಟುಗಳು ವಿವಿಧ ಕಂಪೆನಿಗಳ ಲ್ಯಾಬುಗಳಲ್ಲಿ ಹಲವಾರು ‘ಅಗ್ನಿ ಪರೀಕ್ಷೆ’ಗಳಿಗೆ ಒಳಗಾಗಿ ಅತ್ಯುತ್ತಮವೆನಿಸಿಕೊಂಡು ಹೊರ ಬಂದವರು ನಾವು… ಟ್ಯೂಬ್‍ಲೈಟುಗಳು. ಒಮ್ಮೆ ಖರ್ಚು ಮಾಡಿ ಹಾಕಿಸಿದರಾಯಿತು ವರ್ಷಗಳು, ದಶಕಗಳು ಕಳೆದರೂ...

ಗುಬ್ಬೀಯ ನಿದ್ಯಾಗ ಸುಬ್ಬಿ ನೀ ಸೆಡುವೇನ ಗುಂಯ್‌ಗಡಕ ಗಿಣಿಹೆಣ್ಣ ಹೊರಹೋಗ ||ಪಲ್ಲ|| ಗುಲಗಂಜಿ ಗುಳಕವ್ವ ಗಿಲಗಂಜಿ ಉಳುಕವ್ವ ಎದಿಯಾಗ ಸೋಬಾನ ಹಾಡ್ಬೇಡಾ ಶಿರಬಾಗಿ ಕೈಮುಗಿವೆ ಕುಣಕೊಂತ ಹೋಗವ್ವ ಉದ್ದುದ್ದ ಕೋಲಾಟ ಆಡ್ಬೇಡಾ ||೧|| ಕಲಸಕ್ರಿ ಗುಡದಾಗ ...

ಹುಟ್ಟಿದಾಗ ಅಳುತಲೇ ಹುಟ್ಟಿದ ಅವಳ ಬಿಕ್ಕುಗಳು ಸಾವಿನಲ್ಲೇ ಕೊನೆಗೊಂಡಿದ್ದವು. ಕುಣಿದು ಕುಪ್ಪಳಿಸಿ, ಹಲವು ಹದಿನೆಂಟು ಆಟಗಳ ಮಧ್ಯ ಮೈ ಮರೆತಿರುವಾಗಲೇ ವಧು ಪರೀಕ್ಷೆಗೆ ಮೈ ಒಡ್ಡಬೇಕಾಯಿತು. ಎನೂ ಅರಿಯದ ಮನಸ್ಸು ರಂಗು ರಂಗಿನ ಕನಸುಗಳ ಹಗಲಲ್ಲೇ ಹೆಣ...

ನೂರೊಂದಾರೋಗ್ಯ ದೋಷವನೆಣಿಸಿ ಉಣುವಾ ಹಾರದೊಳು ಸಾವಯವವೆಂದಾಗ್ರಹಿಸಿದೊಡೇನು? ವರುಷವೈವತ್ತರ ಮೊದಲು ಯಂತ್ರ ತಂತ್ರದ ಬ್ಬರದ ಬದಲಿದ್ದ ಬದುಕೆಲ್ಲ ಸಾವಯವವೆಂ ದರಿತು ಮರಳಿದರಾ ನೆಲಮನದೊಳಿಕ್ಕು ಸಾವಯವ – ವಿಜ್ಞಾನೇಶ್ವರಾ *****...

ಕೋಟಿ ಜನ ಒರಲುವರು ನರಳುವರು, ತೆರಳುವರು ಅವರ ಬದುಕಿನ ತಾಣ ಅರೆಸತ್ತು ಉಳಿದ ಪ್ರಾಣ ನಮ್ಮ ಭಾಷೆಯಲಿ ಹಟಮೆಂಟು ನೆಮ್ಮಿರಿ, ಬಿಡಿರಿ ಸತ್ಯ ಅಲ್ಲುಂಟು…. ಹುಟ್ಟು-ಸಾವು ಯೌವನದ ಕಾವು ಮುದಿಯಾದ ನೋವು ಗಳ ಸೆಳತ….ಅಲೆತಕದು ಠಾವು…....

ಭವ್ಯ ಭಾರತ ಭೂಮಿ ನಮ್ಮದು ಸ್ವತಂತ್ರ ಭಾರತ ಭೂಮಿ ನಮ್ಮದು ಶಾಂತಿ ಸಹನೆ ನೀತಿ ನಿಯಮ ಭಾವೈಕ್ಯತೆಯ ಸಿರಿ ನಾಡಿದು || ಜನನಿ ಭಾರತಿ ಭೂಮಿ ಸ್ವರ್ಗ ತಾಣ ಮುಗಿಲ ಕಾನನ ಸಮೃದ್ಧಿ ಸಂಪದ ಹೊಂದಿ ಮೆರೆಯುವ ಸಂಸ್ಕೃತಿಯ ಸಿರಿ ಧಾಮವು || ಕನಕ ದೃಷ್ಟಿ ವನಿತ ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...