
‘ಬುದ್ಧಿವಂತರಿಗೆ ಕನಸು ಬಿದ್ದರೆ’ ಅಲ್ಲಾ ಅಲ್ಲಾ ಅಲ್ಲಾ ಅವ ನಿದ್ರಿಸುತಾನೇ ಇಲ್ಲಾ…. ಅಲ್ಲವೋ ಮೊಹಮ್ಮದ್- ಅಲ್ ಮಘ್ರಿಬೀ ಮತ್ತೊಮ್ಮೆ ನೀನೂ ಕೂತೆ ಜಗುಲಿಯ ಮೇಲೆ ಇಡೀ ಕೈರೋದ ಮೇಲೆ ಇಳಿಸಂಜೆ ಪ್ರತೀ ಮಿನಾರಕ್ಕೆ ಚಿನ್ನದ ಕಲಾಯಿ ಲೇಪಿಸುವ ...
ಸಮುದ್ರದಾ ಮ್ಯಾಗೆ ಅಲೆಗಳು ಎದ್ದಾವೋ ಎದ್ದು ಬಂದು ನಿನ್ನ ಮುಟ್ಟಿದವೊ| ಕನ್ನಡತಿ ಪಾದಗಳ ಮೇಲೇರಿ ಮರಳಿದವೋ| ನಿನ್ನ ಪಾದಗಳ ಮೇಲೇರಿ ಮರಳಿದವೋ //ಪ// ಹೊಂಬಾಳೆಗಳು ತೂಗಿ ಬನದ ಬಾಳೆಯು ಬಾಗಿ ತಂಪಾದ ಹೂಗಾಳಿ ಬೀಸಿದವೊ| ತಾಯೆ ನಿನಗಾಗಿ ಹಾಡ ಎರೆದಾವೋ...
ವಿಧವೆಯೊಬ್ಬಳ ಕಣ್ಣು ಒದ್ದೆಯಾದೀತೆಂದು ಭಯವೆ, ಒಬ್ಬಂಟಿ ಬದುಕನ್ನೇಕೆ ತೇಯುವೆ ? ಸಂತಾನ ಭಾಗ್ಯವಿಲ್ಲದೆ ನೀನು ಸತ್ತಂದು ಜೊತೆ ಕಡಿದ ಹೆಣ್ಣಂತೆ ಈ ಲೋಕ ನರಳದೆ ? ಉಳಿದ ವಿಧವೆಯರೆಲ್ಲ ತಮ್ಮ ಮಕ್ಕಳ ಕಣ್ಣ ನೋಟದಲ್ಲೇ ಪತಿಯ ಪ್ರತಿಬಿಂಬ ಕಾಣುವರು ; ‘...













