
ಕಾಲ ನಿಲ್ಲುವುದಿಲ್ಲ ಎಂದು ಕಣವಿ ಹೇಳಿದರು ಸುಮ್ಮನೆ ಕಾಲ ನಿಲ್ಲುತ್ತದೆ ಮೋಡದೊಳಗೆ ವಿಮಾನ ಹೊಕ್ಕಾಗ ಗಕ್ಕನೇ ಮೊನ್ನೆ ಕುಳಿತೆ ಜೀವಮಾನದ ಮೊದಲ ವಿಮಾನಾಂತರಂಗ ಪ್ರವೇಶ ಮನೆ ಮರಗಳು ಆಗುತ್ತಾ ಚಿಕ್ಕ ಬೆಂಕಿ ಪೊಟ್ಟಣ ಯಂತ್ರ ಹೊಕ್ಕಿತು ಮೋಡಗಳ ದಿಬ್ಬಣ...
ಅದೊ ಪೂರ್ವದಿಕ್ಕಿನಲಿ ಘನ ಉದಾತ್ತಜ್ಯೋತಿ ತನ್ನ ಬೆಳಕಿನ ಶಿರವನೆತ್ತುತಿದೆ, ಕೆಳಗಿಲ್ಲಿ ; ಇಳೆಯ ದೃಷ್ಟಿಗಳು ಆ ರಾಜಗಾಂಭೀರ್ಯದತಿ ಹೊಸ ಬಗೆಯ ದರ್ಶನಕೆ ನಮಿಸುತಿವೆ ಬೆರಗಲ್ಲಿ. ಕಡಿದಾದ ಮೇರುಗಿರಿ ನೆತ್ತಿಯನ್ನೇರಿ ರವಿ ನಡುವಯಸ್ಸಿನ ಕ್ಷಾತ್ರದಲ್ಲ...
ಹೆಣ್ಣು – ವಾಹನ ವಾಹನ – ಹೆಣ್ಣು ಉಪಯೋಗಿಸುವವ ಗಂಡಸು. ತೆಗೆದುಕೊಳ್ಳುವ ತನಕ ಆಸೆ… ನೂರೆಂಟು. ಕಂಡದ್ದೆಲ್ಲಾ ಸುಂದರ ಎನ್ನುವ ಭ್ರಮೆ ಜೋರು. ತನ್ನದಾಗಿಸಿಕೊಳ್ಳುವ ಮೊದಲು ನಾಲ್ಕಾರು ನೋಡಿ ಆರಿಸಬೇಕು ಸರಿಯಾದ ಜೋಡಿ ಮತ್ತೆ ಸು...
ಜೀನ್ಗೊಟ್ಟಿ ನನಹೇಂತಿ ಕೈಕಟ್ಟ ಬಾಯ್ಕಟ್ಟ ತೌರೋರು ಬಂದಾಗ ಹುಂಚಿಪಕ್ಕ ಒಂದಕ್ಕ ಹತ್ತುಂಡಿ ಬುಟಿತುಂಬ ಹೋಳೀಗಿ ಕರಿಗಡಬು ಹೆರತುಪ್ಪ ಚೊಕ್ಕಚೊಕ್ಕ ||೧|| ಗಂಡಗ ಚಮಚೆಯ ತುಪ್ಪಾನ ನೀಡಾಕಿ ಅಣ್ಣಗ ತಂಬೀಗಿ ಸುರುವ್ಯಾಳ ಮಕ್ಳೀಗೆ ಚಟ್ನೀಯ ಕಿರಿಬೆಳ್ಲೆ ಹ...
ಗೆಳತಿ, ಅಂದು ಅಮವಾಸ್ಯೆ ಕಳೆದು ಹುಣ್ಣಿಮೆ ಬರುತ್ತಿತ್ತು ಹೊಳೆವ ಚಿಕ್ಕಿಗಳ ಮಧ್ಯ ಚಂದ್ರನ ಹಾಲು ಬೆಳದಿಂಗಳು, ಹೊಗಳಿ ವಣ್ಣಿಸುತ್ತಿದ್ದೆ- ಚುಕ್ಕೆ ಚಂದ್ರಮನು, ಭಾವುಕಳಾಗಿದ್ದೆ, ಮೈಮರೆತು ನೋಡುತ್ತಿದ್ದೆ. ಏನು ಹೊಳೆಯಿತೋ ನಿನಗೆ ಚುಚ್ಚಿ ಎಬ್ಬಿಸ...
ಕನ್ನಡಿಯ ಮುಂದೊಂದು ಗಂಟೆ ನಿಂದರು ಕಣ್ ತಣಿಯದಾಶ್ಚರ್‍ಯ ಸೌಂದರ್‍ಯ ಕಣಿಯೆಮ್ಮ ದೇಹವಿರುತಿರಲದ ನೆಣಿಸುವಾದರದ ಮನವೆ ಸಾವಯವ ಮಣಿಯದಿರಾ ವಿಷ ತಜ್ಞತೆಗೆ – ವಿಜ್ಞಾನೇಶ್ವರಾ *****...













