
ಜೋಗತಿ ನಾನು ಬೀಗತಿ ಕಾಡತಿ ಯಾಕ ನೋಡತಿ ||ಪ|| ತುರುಬೀನ ಸಿಂಬ್ಯಾಗ ಬಿಂದೀಗಿ ನಾನಿಟ್ಟೆ ತುಂಬೀದ ಮಂದ್ಯಾಗ ಕುಣದೇನ ವಾರೀಗಿ ಗೆಳತೇರು ಛೀಮಾರಿ ಹಾಕ್ಯಾರ ಬೀದೀಯ ಬಸವೆಂದ್ರು ಬಂದೇನ ||೧|| ಇಲಕಲ್ಲ ಸೀರ್‍ಯಾಗ ಬೀಸೀದ ತೋರ್ಮುತ್ತ ಪಕ್ಕಂತ ಹಾರೀತ ಪರ...
ಹಸಿವಿನಲಿ ರೊಟ್ಟಿ ರೊಟ್ಟಿಯಲಿ ಹಸಿವು ಅಗೋಚರದಿ ನೆಲೆಸುವಂತೆ ಹಸಿವಿನೆತ್ತರ ರೊಟ್ಟಿಯಾಳದ ನಡುವೆ ಕವಿತೆಯ ರಾಯಭಾರ. *****...
ಏನೆಂದು ಬಣ್ಣಿಸಲಿ ನಾನು ನಿನ್ನ ಏನೆಂದು ವರ್ಣಿಸಲಿ ನಾನು ಆದಿಯು ನೀನೇ, ಅಂತ್ಯವು ನೀನಾಗಿರಲು|| ಕಾಲನು ನೀನು, ಕಾಲಾತೀತನು ನಾನು ಕರ್ತೃವು ನೀನು, ಕರ್ಮಣಿಯು ನಾನು| ಅಜೇಯನು ನೀನು, ಅಜಮಿಳನು ನಾನು ದೈವನು ನೀನು, ದೇಹಿಯು ನಾನು|| ಸಾಗರನು ನೀನು,...
ಋತುಮಾನಕಪ್ಪಂತೆ ಪಡಿವಡೆವ ಫಲಗಳನು ಹಿತದೊಳಗ್ನಿಯೊಳುಪಚರಿಸಲದನಕಾಲದೊಳು ವಿಸ್ತರಿಸಿ ತರತರದ ತಿಂಡಿ ತೀರ್ಥಗಳನುಣಬಹುದು ಜತನದೊಳೆಮ್ಮ ತೋಟದುತ್ಪನ್ನವನು ಬೆರಟಿ ಶರ ಬತ್ತು ಕಾಸಿದನುಭವದ ಸೀಸೆಯಿದು. ತೆಳುಮಾಡಿ ರುಚಿನೋಡಿ – ವಿಜ್ಞಾನೇಶ್ವರಾ *...
ಹೂವು ಕೋಮಲವು ಒಲುಮೆಯೆ ನಿಶ್ಚಯವಾಗಿಯೂ ಹೂವಿನ ಬಲವು ಹೂವು- ಪ್ರಖರ ಸೂರ್ಯನನ್ನೂ ದಿಟ್ಟಿಸಿ ನೋಡುವುದು ಬಿರುಗಾಳಿಯನೂ ಬೆದರಿಸಿ ಅಟ್ಟುವುದು ಮಂಜಿಗೆ ಅಂಜದು ಮಳೆಗೂ ತಲ್ಲಣಿಸದು ದೇವರ ಕೊರಳನ್ನೂ ತಬ್ಬುವುದು ದಾಸಿಯ ಹೆರಳಲ್ಲೂ ಹಬ್ಬುವುದು ಮನುಷ್ಯನ...
ತುಟಿಯಂಚಿನ ಜೊಲ್ಲಲ್ಲಿ ನಕ್ಷತ್ರಗಳ ನಗ್ನ ಚಿತ್ರ ಮಾಯಕದ ದಂಡೆಯೇ ಮುಡಿಗೇರಿದೆ. ಬೆರಳಿಂದ ಬೆರಳಿಗೆ ಹೊಕ್ಕಳಿಂದ ಹೊಕ್ಕಳಿಗೆ ಬೆಸೆದುಕೊಂಡ ಸ್ಮೃತಿಗೆ ಸಾವಿಲ್ಲ. ಇರುಳ ಹೊಳಪಿಗೆ ರೆಕ್ಕೆ ಜೋಡಿಸುತ್ತ ಮುಚ್ಚಿದ ನಯನಗಳು ಕಪ್ಪುರಂಧ್ರದ ಒಳಹೊಕ್ಕವು ಕಾ...
ಒಲವಿನ ಕಡಲೆಂದು ಭಾವಿಸಿ ಸಾಕಷ್ಟು ಸುಖಿಸಿ ಅವಳು ನಿದ್ರಿಸುತ್ತಿದ್ದಾಳೆ ಅವನ ಮಡಿಲಲ್ಲಿ *****...













