
ಕಗ್ಗತ್ತಲ ಭೇದಿಸಲೊಂದು ಬಿಸಿಲ ಕೋಲು ಉಸಿರಾಡಲು ಒಂದಿಷ್ಟು ಗಾಳಿ ಇನ್ನೇನು ಬೇಕು? ಕಚ್ಚಲೊಂದು ಬಣ್ಣದ ಚೆಂಡು ಚಚ್ಚಲೊಂದು ಮರದ ಕುದುರೆ ಇನ್ನೇನು ಬೇಕು? ಬರೆಯಲೊಂದು ಮಣಿಕಟ್ಟಿನ ಸ್ಲೇಟು ಬತ್ತಾಸು ಕೊಳ್ಳಲು ಆರು ಕಾಸು ಇನ್ನೇನು ಬೇಕು? ಕಣ್ಣಿಗೆ ಹ...
ಸಾಯಬೇಕೆಂದುಕೊಳ್ಳೋಣವೆಂದರೆ ನೆಪಗಳೆ ಸಿಗುತ್ತಿಲ್ಲ; ಅವಳು ಜಿಗುಪ್ಸೆಯ ಕೊರಳಿಗೆ ಕುಣಿಕೆ ಬಿಗಿದಿದ್ದಾಳೆ. *****...
ಜಗತಿನಲ್ಲಿ ಈಗ ಎಲ್ಲಿ ಯಾರೇ ಅಳುತ್ತಿರಲಿ, ಕಾರಣವಿಲ್ಲದೆ ಅಳುತ್ತಿದ್ದರೆ, ನನಗಾಗಿ ಅಳುತಿದ್ದಾರೆ. ಜಗತ್ತಿನಲ್ಲಿ ಈಗ ಎಲ್ಲಿ ಯಾರೇ ನಗುತ್ತಿರಲಿ, ಕಾರಣವಿಲ್ಲದೆ ನಗುತ್ತಿದ್ದರೆ, ನನ್ನ ಕಂಡು ನಗುತ್ತಿದ್ದಾರೆ. ಜಗತಿನಲ್ಲಿ ಈಗ ಎಲ್ಲಿ ಯಾರೇ ಹೋಗುತ...
ಅಮ್ಮ ನಿನ್ನ ನೋಟದಲಿ ಎಂಥ ಶಕ್ತಿ ತುಂಬಿದೆ || ನಿನ್ನ ಕರುಣೆಯಿಂದ ಕಲ್ಲು ಕರಗಿ ಬರಡು ಭೂಮಿ ಹಸಿರಾಯ್ತು ||ಅಮ್ಮ|| ನಿನ್ನ ದಯೆಯಿಂದಲಿ ಹಾಲಾಹಲ ಮಂಥನದಿಂದ ಅಮೃತವಾಯ್ತು ||ಅಮ್ಮ|| ನಿನ್ನ ಹಾಲು ಕುಡಿದ ಕರುಳಬಳ್ಳಿ ನಿನ್ನ ನೆತ್ತರ ನರನಾಡಿ ಮಿಡಿತವ...
ಹನಿ ಹಾಕಲು ಹೊರಟ ಸಂಜಿ. ಮಳೆ ಬಿದ್ದೂ ಕುಣಿಯದ ನವಿಲು. ಅರ್ಧ ಆಕಾಶವನ್ನೆ ಮುಚ್ಚಿದೆ ಮುಗಿಲು. ಸಮೆದ ಬೆಣಚು ಕಲ್ಲಿನ ತುಂಡು ಚಿಕ್ಕಿ, ಬಾನಿನಲ್ಲಿಲ್ಲ ಒಂದೇ ಒಂದು ಹಕ್ಕಿ ಸ್ತಬ್ಧ ಗಿಡಮರ, ಥಂಡಿಗಾಳಿ, ನೇಸರನಿಲ್ಲದ ಸಭೆ ಬೇಸರವೋ ಬೇಸರ. ಏನು ಸಾಧಿಸ...
ಭಾಗ-೧ ಒಮ್ಮೆ ಒಂದು ಮರಿಪಿಶಾಚಿ ಊರ ಸುತ್ತಲದಕೆ ತೋಚಿ ಪೊಟರೆಯಿಂದ ಇಳಿಯಿತು ಧೈರ್ಯದಿಂದ ನಡೆಯಿತು ನಡೆದು ನಡೆದು ಬರಲು ಕೊನೆ ಬಿತ್ತು ಕಣ್ಣಿಗೊಂದು ಮನೆ ಬಾಗಿಲಿಗೆ ಬೀಗವಿತ್ತು ಕಿಟಕಿ ಮಾತ್ರ ತೆರದೆ ಇತ್ತು ಅರೆ! ಎಂದು ಮರಿಪಿಶಾಚಿ ಇಣುಕಿತಲ್ಲಿ ಕ...
ಡಾಕ್ಟರಾ ನೀನೂ ಜೋಕುಮಾರಾ ನಿನನಂಬಿ ನಾನೂ ಬಕಬಾರಾ ||ಪಲ್ಲ|| ನರಕದಾ ಕುಣಿಕಂಡೆ ಕುಣಿತುಂಬ ಹೆಣಕಂಡೆ ಹೆಣದಾಗ ಡಾಕ್ಟರ್‍ನ ಮನೆಕಂಡೆ ಇದ್ದೋವು ಸಾತ್ತಾವು ಸತ್ತೋವು ಎದ್ದಾವು ಹೆಣದಾಗ ಡಾಕ್ಟರ್‍ನ ಹಣಕಂಡೆ ||೧|| ಗಮ್ಮೆಂದು ನಾರ್‍ಯಾವು ಪಡ್ಡೆಂದು ಒ...
ಪರಸ್ಪರ ರೊಟ್ಟಿ ಹಸಿವುಗಳ ಅಂತರಂಗ ಅನಾವರಣಗೊಳದೇ ಅಪರೂಪದ ಸಮರಸವಿಲ್ಲ. ಮುಕ್ತಗೊಳದೇ ಅರಿವಿಲ್ಲ. ನದಿ ಮೌನವಾಗಿ ಹರಿಯುತ್ತದೆ ಎರಡೂ ದಡಗಳು ಸುಮ್ಮನೆ ಬಿದ್ದುಕೊಂಡಿರುತ್ತವೆ. *****...













