
ಕವಿಯುತಿದೆ ಮೋಡ ಸುಳಿಗಾಳಿ ಕಂಪ ಹೀರಿ ನನ್ನೆದೆಯ ಭಾವ ತುಂಬಿ ಚದುರಿದೆ ಮೋಡ ಬಾನಲಿ || ಕರಗುತಿದೆ ಮೋಡ ಸುಳಿಗಾಳಿ ತಂಪಲೆರೆದು ನನ್ನದೆಯ ಕಾಮನೆ ಹೊರಹೊಮ್ಮಿ ಚಿಮ್ಮಿ || ಹಸಿರಾಗುತಿದೆ ನೆಲವು ಬಣ್ಣಗಳ ತುಂಬಿ ಚೆಲ್ಲಿ ಭಾವ ಸಂಗಮದಿ ನಿಶೆಯಿಂದ ಹಸಿರ...
ಸೂಳೆವ್ವ ನಾನೂ ಹುಚಬೋಳೆ ||ಪಲ್ಲ|| ಗಂಡನ ಸೀರ್‍ಯಾಗ ಮಿಂಡನ್ನ ಮಾಡ್ಕೊಂಡೆ ಗಂಡುಳ್ಳ ದಾರಿ ನೋಡ್ಕೊಂಡೆ ಯಾಗಂಡ ಛೂಗಂಡ ಫೂಗಂಡ ಪಡಪೋಶಿ ಪುರಮಾಶಿ ಮುದುವನ್ನ ಮಾಡ್ಕೊಂಡೆ ||೧|| ಹೊಸಗಂಡ ಹುಚಗಂಡ ಪಂಚೇರು ಪಡಿಗೋದಿ ಹೋಳೀಗಿ ಮ್ಯಾಗ ಹೆರತುಪ್ಪೋ ತಾಳೀಯ...
ರೂಹುಳ್ಳ ರೊಟ್ಟಿಗೊಂದೇ ಅರ್ಥ ನಿರಾಕಾರ ಅವಿನಾಶಿ ಹಸಿವೆಗೆ ನೂರು ಪರಮಾರ್ಥ ಈ ಅಂತರಗಳ ಅರಿಯುವ ಕ್ಷಣ ರೊಟ್ಟಿಗೆ ಅಲ್ಲೋಲಕಲ್ಲೋಲ. *****...
ಅಲ್ಪ ತೃಪ್ತನಾಗಿರೆ ಹೆಚ್ಚು ಸುಖವು ಜೀವನವು| ಬಾಳು ಸುಗಮ ಸುಂದರ ಬದುಕು ಬಲು ಹಗುರ| ಇಲ್ಲದಿರೆ ಎಲ್ಲದಕೂ ಬೇಸರ ವಿಷಮಸ್ಥಿತಿ, ಬದುಕು ಭೀಕರ|| ಇತಿಮಿತಿಯಲ್ಲಿರುವುದೇ ಬಲು ಸೊಗಸು, ನನಸಾಗುವುದೆಲ್ಲಾ ಕಂಡ ಕನಸು| ಮಿತಿ ಮೀರಿದರೆಲ್ಲಾ ಬರೀ ಕೆಡಕು||...
ಪೇಳಲಾಪರಿ ಕಿರಿದಾಗಿ, ಬೇಕಲ್ಲಾ ಹಿರಿ ಪ್ರತಿಭೆ? ಪೇಳಿಹರೆಮ್ಮ ಹಿರಿಯರವರ ಜೀವನ ದೊಳುಂಡನುಭವವ ಮೂರ್‌ನಾಕು ಸಾಲಿ ನೊಳು, ಮಂತ್ರದೊಳು, ಗಣಿತದೊಳು ಕೇಳಿದೆನಗಂತೆ ಕವನದ ಕಂತೆಯೊಳಿಡಲು ಬಾಳಿನನುಭವ ಸಾಲದೆನ್ನ ಸಾಲುಗಳೈದಾಗಿಹವು -ವಿಜ್ಞಾನೇಶ್ವರಾ ***...
ಹೆಣ್ಣಿನ ಕುತ್ತಿಗೆಗೆ ಮಾತ್ರ ತೂಗು ಹಾಕುವ ಗುರುತಿನ ಕಾರ್‍ಡು ನೇಣು ಹಗ್ಗದಂತೆ ಕಾಣಿಸುತ್ತದೆ ನನಗೆ ನಾನು ಹೆಂಡತಿಯಾಗಲಾರೆ. ಸಂಕೇತಗಳ ಬೇಡಿಯನ್ನು ಅಂಗಾಂಗಗಳ ಮೇಲೆಲ್ಲಾ ಹೇರಿ ಕುಂಕುಮವ ನೆತ್ತಿಗೆ ಮೆತ್ತಿ, ಮುತೈದೆ ಮಂಗಳೆ ಎಂದೆಲ್ಲ ಊದುವ ಶಂಖನಾ...













