ಏಯ್! ಯಾರು ನೀನು? ನಾನು ಹೂಗಿಡಗಳ ಮಿತ್ರ ಏಯ್! ಯಾರು ನೀನು? ನಾನು ನದಿಯ ಪಾತ್ರ ಏಯ್! ಯಾರು ನೀನು? ನಾನು ಅಗ್ನಿ ನೇತ್ರ ಏಯ್! ಯಾರು ನೀನು? ನಾನು ಉಲ್ಲಾಸ ಚೈತ್ರ ಏಯ್! ಯಾರು ನೀನು? ನಾನು ಪದ್ಮ ಪತ್ರ ಏಯ್! ಯಾರು ನೀನು? ನಾನು ನಾಟಕದ ಪಾತ್ರ ಏಯ...

ಆಗೊಮ್ಮೆ ಈಗೊಮ್ಮೆ ಜಗದ ನಿಯಮಗಳು ಬದಲಾಗುತ್ತವೆ. ಬಿಸಿನೀರಿನಲ್ಲೂ ಜೀವಜಗತ್ತು ತೆರೆದು ಕೊಳ್ಳುತ್ತದೆ. ಸಾಗರದ ಬುಡವೂ ನಿಗಿನಿಗಿ ಉರಿಯುತ್ತದೆ. ಎದೆಯ ಕಡಲಿಗೂ ಬೆಂಕಿ ಇಳಿಯುತ್ತದೆ, ಅನ್ವೇಷಣೆಯ ಆಲಂಬನ ವ್ಯತ್ಯಾಸಗೊಂಡಿದ್ದು ವ್ಯಸನದಿಂದಲೇ ದೃಷ್ಟಾ...

ಕೆಲಸವಿದ್ದವರು ಮಾತಾಡುತ್ತಾರೆ. ದಿನವೂ ಅನೇಕ ಕಾಗದ ಪತ್ರಗಳಿಗೆ ಸಹಿ ಹಾಕುವುದರಿಂದ ಬಹಳ ಬೇಗನೆ ಸುಸ್ತಾಗುತ್ತಾರೆ. ಪ್ರತಿ ಮುಂಜಾನೆ ನುಣುಪಾಗಿ ಗಡ್ಡ ಹರೆಯುವ ಇವರ ಮುಂದಿನ ಜೇಬಿನಲ್ಲಿ ಸೀಸನ್ ಟಿಕೇಟು ಹಿಂದಿನದರಲ್ಲಿ ಬಾಚಣಿಗೆ ಇಲ್ಲದವರು ಮೌನವಾಗ...

ನಾನು ಯಾರು ಯಾರೋ ಆಗಿ ಬಿಟ್ಟಿದ್ದೇನೆ, ನಿಜವಾಗಿ ಯಾರಾಗಿರಬೇಕೆಂದು ನಿರ್ಧಾರಮಾಡಲು ಆಗಿಯೇ ಇಲ್ಲ. ನನ್ನ ಅಂಗಿಯೊಳಗೆ ಕಳೆದು ಹೋಗಿರುವ ಅವರೆಲ್ಲ ಬೇರೆ ಬೇರೆ ಊರುಗಳಿಗೆ ಹೋಗಿಬಿಟ್ಟಿದ್ದಾರೆ. ಹಾಂ ಈಗೆಲ್ಲ ಸರಿಯಾಗಿದೆ ಅನ್ನಿಸಿ ನಾನು ಜಾಣನಂತೆ ಕಾಣ...

ತುಳುವ ನಾಡೊಳು ಹೊಳಲು ಮೆರೆವುದು | ಹಳೆಯ ಕಾರ್ಕಳ ಎಂಬುದು;|| ಕೊಳವು ಕುಂಟೆಯು ಪೈರುಪಚ್ಚೆಯು | ತಳೆದ ಮನೆ ಅಲ್ಲಿದ್ದವು. ||೧|| ಅರಸು ಒಂದಿನ ತಿರುಗುತಿರೆ, ಅ | ಚ್ಚರಿಯ ಒಂದನು ಕಂಡನು- || ಮರುಕ ತೋರುವ, ಕರೆದು ಚೀರುವ ! ಬಿರುಮ ಸೆಟ್ಟಿಯ ಕಂಡ...

ಬರಿ ಗಂಗೆ ಗೌರೀಶಂಕರ ರಾವಣಾಸುರ ಮಥನ ದಿವ್ಯನಡತೆಯ ಕಥನ ಹಗಲಲ್ಲಿ ಹತ್ತು ಜನರೆದುರಲ್ಲಿ ಸತ್ತರೂ ನಿಲ್ಲುವ ಶಾಸನದಲ್ಲಿ; ಕೊಳೆವ ಗದ್ದಲದ ವಠಾರ ನಿಂತ ನೀರ ಗಬ್ಬುಗಟಾರ ಬಾಗಿದವನ ಬೆನ್ನ ಕುತಾರ ಹಿತ್ತಿಲಲ್ಲಿ ಗುಪ್ತಚಾರರ ಜೊತೆ ಕತ್ತಲಲ್ಲಿ ಗಾಳಿ ಹಾರ...

ಹೊಸ ವರುಷ ಹೊಸ ಹರುಷ ಬರಲಿ ಬರಲಿ ಮನುಜ ಪ್ರತಿ ನಿಮಿಷ|| ಫಲಿಸಲಿ ಕನಸು ದಿಟ್ಟ ಹೆಜ್ಜೆ ಇಡುತಲಿ ಮಾನ್ಯತೆ ಇರಲಿ ಮಾನವೀಯತೆ ಇರಲಿ ನಿನ್ನ ದನಿಯಲಿ|| ಕಷ್ಟಗಳ ಕಳೆದು ಸುಖ ಸಂಪನ್ನವು ಬರಲಿ ಅಕ್ಕರೆ ಅಭಿಮಾನಗಳ ಸೌಖ್ಯವಾಗಲಿ ನಿನ್ನ ದನಿಯಲಿ|| ಬೆಳಕಾಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...