
ಕತ್ತೆತ್ತಿ ನೋಡಿದಲ್ಲದೆ ಕಾಣರೆಂಬಷ್ಟು ಎತ್ತರಕೆ ಬೆಳೆದಂಥ ಸತ್ಯಕಾಮರು ನೀವು. ನೀವೆತ್ತಿದರೆ ನಿಮ್ಮ ಬುದ್ಧಿಭುಜದಲಿ ನಿಂತು ಹೆದ್ದಲೆಯ ನೆಮ್ಮಿ ಏನೆಲ್ಲ ನೋಡಿದೆವು! ಹಳೆಮಾತಿನೊಡಲಲ್ಲಿ ಕುದಿವ ಜೀವನರಸದ ಕಡಲ ಚಿತ್ರವನು ಕಣ್ಣಾಗಿ ಈಜಿದೆವು. ಪ್ರಕ್...
ಹೊಸ ವರ್‍ಷವು ಬರಲಿ ದಿನ ದಿನವೂ ಪ್ರತಿ ಕ್ಷಣವೂ ಹೊಸತನವು ಬಾಳಿಗೆ ಹೊಸ ಚೈತನ್ಯವ ತರಲಿ|| ಹರುಷದಾ ಮೊಗ ಚೆಲ್ಲಿ ವರುಷದ ಕಳೆ ಚಿಗುರಿ ಮುಂಗಾರಂಚಿನ ಇಬ್ಬನಿ ಹನಿ ಪುಟಿದೇಳುವ ಕಾಮನೆ ಹೂವಾಗಲಿ|| ಚಂದ್ರಿಕೆಯಾ ಸಖಿ ಹಸೆಮಣೆಯ ಕಾಂತೆಯರು ಮುತ್ತಿನಾರತಿ...
ಒಂದಿಷ್ಟು ಬೆರಗು ಕುತೂಹಲ ಮುಗ್ಧತೆಯ ಮಿಡಿಯುವ ರೊಟ್ಟಿ ಆರ್ದತೆಯಲಿ ಸದಾ ಜೀವಂತ ಹಸಿವು ತನ್ನೊಳಗಿನ ತೀಕ್ಷ್ಣತೆಯಿಂದಲೇ ಅಸ್ವಸ್ಥ. *****...
ನಾನು ಕಳಿಸಿದ್ದು ಮಿಂಚುಗಳನ್ನು ತಲುಪಿದ್ದು ಮಿಣುಕು ಹುಳುಗಳೇ? ಹಾಗಾದರೆ ಮಿಂಚೆಲ್ಲ ಹೋಯಿತು? ನನ್ನ ಕುಂಚದಿಂದ ಮೂಡಿದ ಮೊಲ ನಿನ್ನಲ್ಲಿಗೆ ಕೊಂಬಿನೊಂದಿಗೆ ಓಡಿಬಂದಿತ್ತೆ? ಹಾಗಾದರೆ ಮೊಲವೆಲ್ಲಿ ಮಾಯವಾಯಿತು? ನಾನು ಕಿವಿಯಲ್ಲಿ ಕಿಣಿಕಿಣಿಸಿದ್ದು ಮ...













