
(ಝೆನ್‌ಗುರು ಚುಅಂಗ್‌ತ್ತು ಹೀಗೆ ಹೇಳುತ್ತಾನೆ: ಕನ್ನಡಿಯನ್ನು ನೋಡಿ – ಅದು ಏನನ್ನೂ ಸ್ವೀಕರಿಸುವುದಿಲ್ಲ. ಏನನ್ನೂ ತಿರಸ್ಕರಿಸುವುದಿಲ್ಲ. ಅದು ಏನಿದ್ದರೂ ಗ್ರಹಿಸುತ್ತದೆ) ಕನ್ನಡಿ ನನ್ನನ್ನು ನೋಡಿತು. ನನ್ನ ಕಣ್ಣಂಚಿನ ನೀರನ್ನೂ ತನ್ನ ತು...
ಬಿಕ್ಕಳು ತಾಯಿ ಶರಧಿಯಾಳದಿ ಮುಖ ಹುಗಿಸಿ ಕಣ್ಣೀರ ಕೋಡಿ ಹಗುರ ಹೊರೆ ಸಾಗರ ಗರ್ಭ ಉಕ್ಕಿ ಸಿಡಿದು ಈಗ ನೀರನೊರೆ ಕೆನೆಕೆನೆಯ ಲಾಲಾರಸವಲ್ಲ, ಅದು ಲಾವಾ ಉಗುಳುತ್ತಿದೆ ಬೆಂಕಿ ಕೆಂಡ. ತಾಯ್ತನದ ಹಿರಿಮೆಯೆ ಹಾಗೆ ತನ್ನ ಇರಿದು, ಮುರಿದು, ಇಂಚು ಇಂಚು ಭಂಗ...
ಅಡಿಗರಿಂದಲು ಕಲಿತೆ ನಾಡಿಗರಿಂದಲು ಕಲಿತೆ ಅಡಿಗಡಿಗೆ ಕಲಿತುದನು ನುಡಿಯಲ್ಲಿ ಮರೆತೆ ರತಿಯ ಬಗ್ಗೆಯು ಬರೆದೆ ಆರತಿಯ ಬಗ್ಗೆಯು ಬರೆದೆ ಮತಿಯ ಪರಿಧಿಗೆ ತೋರಿದಂತೆ ಒರೆದೆ ಹರಿದ ಕಾಗದದ ಚೂರು ಮಹಾಯುದ್ಧಗಳ ಜೋರು ಧರೆಯೊಳಗೆ ಸಕಲವನು ತಿಳಿದವರು ಯಾರು? ಎ...
ಟ್ರ್ಯಾಜಿಡಿಯ ಬಹಳ ಮುಖ್ಯವಾದ ಅಂಕವೆಂದರೆ ಆರನೆಯ ಅಂಕ. ರಂಗಮಂಚದ ಪುನರುಜ್ಜೀವನ. ವಿಗ್ಗು, ಡ್ರೆಸ್ಸುಗಳನ್ನು ಸರಿಮಾಡಿಕೊಳ್ಳುವುದು, ಎದೆಗೆ ಚುಚ್ಚಿದ ಚೂರಿಯನ್ನು ಕೀಳುವುದು, ಕತ್ತಿಗೆ ಬಿಗಿದ ನೇಣು ಹಗ್ಗತೆಗೆಯುವುದು, ಪ್ರೇಕ್ಷಕರಿಗೆ ಮುಖ ತೋರಿಸ...
ನನ್ನದೆಂಬುದೇನಿದೆಯೋ ನಿನ್ನದೇ ಎಲ್ಲಾ ಸೂತ್ರಧಾರಿ ನೀನಾಗಿರಲು ಪಾತ್ರಧಾರಿಗಳೆಲ್ಲಾ ನಾನಾದರೋ ತಿಳಿಯೆ ಮಾಯದಾಸೆರೆಯಲಿ ಎಲ್ಲೆಲ್ಲೂ ನೀನಿರಲು ಕಾಣದಾಗಿಹೆ ||ನ|| ಮೌನ ಮಾತಾಡುವುದೇ ಕಾಡುವುದೇ ಪ್ರೇಮ ಸುಮ ಭಕುತಿಯಲಿ ಬಾಡುವುದೇ ಬಾಳಿನಂದದ ದೀಪ ರೂಪವ...
ಹಸಿವಿನ ಕಂದನ ರೊಟ್ಟಿಯೆಂಬೋ ಮಹಾತಾಯಿ ಒಡಲೊಳಗಿರಿಸಿ ಎದೆಗಪ್ಪಿ ಸಂತೈಸಿದರೆ ಹಸಿವೆಗೆ ಉಸಿರುಕಟ್ಟುತ್ತದೆ. ಗಾಳಿಯಲಿ ತೂರಿ ಬಯಲಿಗೆ ಬಿಟ್ಟರೆ ಕಂಗೆಟ್ಟು ದಿಕ್ಕು ತಪ್ಪುತ್ತದೆ. ರೊಟ್ಟಿಗೆ ದಿಗ್ಭ್ರಮೆ. *****...













