
ಸುಖದುಃಖಗಳ ನಡುವೆ ಸಿಕ್ಕಿ ಸಂತಾಪದಲಿ ಕಾವಿನಲಿ ಬೇಯುತಿದೆ ನನ್ನ ಬಾಳು; ಇದನೆಲ್ಲ ಮರೆಸುತ್ತ ಒಲವ ಬೆಳಕಿನಲಿನ್ನ ಹೃದಯವನು ಅರಳಿಸುತ ಬೆಳಗು ನನ್ನ ಉಷೆ! ಬಾಳ ಭೀಕರ ಇರುಳ ಕಾತರದಿ ಕೂಗಿದೆನು ಹೃದಯ ಬರಿದಾಗಿಹುದು ಮಂಜು ನಂಜು ಜೀವ ಹಿಂಡುತಲಿಹುವು! ...
ಕಾವೇರಿ ಕಾವು; ಎಲ್ಲೆಲ್ಲೂ ವಿವಾದ ಭಾರತಾಂಬೆಯ ಶ್ರೇಷ್ಠ ಮಗಳಾಗಿ ನಮ್ಮೆಲ್ಲರ ಮಾನವರ ತಾಯಿಯಾಗಿ ಕಾವೇರಿ ತಾ ನದಿಯಾಗಿ ಹರಿಯುತ್ತಿದ್ದಾಳೆ. ನೀರಿಗಾಗಿಯೇ ಎಲ್ಲೆಲ್ಲೂ ಆಹಾಕಾರ ಕಾವೇರಿ ನದಿಗಾಗಿ ವಾದ-ವಿವಾದ ರಾಜಕೀಯದ ಪಕ್ಷಗಳ ಮತಭೇದ ರಾಜ್ಯ ರಾಜ್ಯಗ...
ಎಲ್ಲರೂ ಎದ್ದು ಹೋದರು ಒಬ್ಬೊಬ್ಬರಾಗಿ ಕೆಲವರು ಗುಂಪುಗಳಾಗಿ ಇಲ್ಲಿ ಬಂದಿದ್ದ ಜನರು ಗಳಿಗೆಯ ಮೊದಲು ಇಲ್ಲಿ ಸೇರಿದ್ದವರು ಸೇರಿ ಹೆಣ್ಣು ಗಂಡುಗಳು ಪಾನೀಯದಲ್ಲಿ ಸಂಗೀತದಲ್ಲಿ ನೃತ್ಯದಲ್ಲಿ ಸೇರಿ ಒಂದಾಗಿ ಒಂದೆ ಕ್ರಯಾವಿಧಿಯಲ್ಲಿ ತೊಡಗಿಸಿಕೊಂಡವರು ಟ...
ಬಣ್ಣಗೆಟ್ಟ ಇರುಳುಗಳ ನಡುನಡುವೆ ಹೊರಳಿ ನರಳಿವೆ ವಿರಹದುರಿಯ ದಳ್ಳುರಿ, ಎಲ್ಲಿ? ಎಲ್ಲಿ? ಹೋದವೆಲ್ಲಿ ಮುಗಿಲ ಪಡೆ? ಸುರಿಸದೆ ಒಂದಿಷ್ಟು ತಣ್ಣನೆ ಹನಿಗಳ ಬಾಯಾರಿವೆ, ತೊನೆಯುವ ಬಯಕೆ ಆಸೆಗಳ ಚೆಲ್ಲಾಟದಲಿ ಮೂಕಸಂಕಟ ಯಾರಿಗೆ ಬೇಕಾಗಿತ್ತು ನೂರು ಹೆಣ್ಣ...













