
ಕಣ್ಣಿನ ದರ್ಜಿಯೊಳಗೆ ಚಂದ್ರ-ಚುಕ್ಕಿ, ಆಕಾಶ-ಮೋಡ, ಹಗಲು-ರಾತ್ರಿ ಕಾಮನ ಬಿಲ್ಲುಗಳನೆಲ್ಲ ಹಿಡಿದು ಸೂರ್ಯ ಕಿರಣಗಳ ಬಣ್ಣ ಬಣ್ಣದೆಳೆಗಳಿಂದ ದಾವನಿ ಹೊಲೆದು ಮುಗಿಸಿ ಹುಬ್ಬಿನ ಚೌಕಟ್ಟಿಗೆ ಹೊಂದಿಸಿ ಮನದೊಳಗೆ ತೂಗು ಹಾಕಿ-ಸಂತೋಷಿಸುತ್ತಿದ್ದಂತೆ ಗಾಢವಾ...
ಲಂಗ ೧ ‘ಏನೇ ಇಷ್ಟೊಂಽಽಽದು ಘಮ್ ಅಂತೀಯಾ ರಾತ್ರಿಯೆಲ್ಲಾ ಜೋರಾಽಽಽ? ಒಂದಕ್ಕೊಂದು ಗಂಟು ಹಾಕಿ ದ ಗಂಟಿನೊಳಗೇ ಕುಳಿತು ಶುರುವಿಟ್ಟುಕೊಂಡವು ಎಂದಿನಂತೇ ಮಾತಿಗೆ ಗಂಟು ಮೋರೆಯ ಸಡಿಲಿಸುತ ಲಂಗ ೨ ‘ಅದು ಬ್ಯಾರೆ ಕೇಡು ಈ ಜನುಮಕ್ಕೆ ನಾನೇನು ನಿನ್‌ಥರ ಇದ...
ಬೆಳಕಿನ ಹಾಡಿಗೆ ಕಾಯುತಲಿರುವೆವು ಇರುಳಿನ ಅಂಚಿನಲಿ ಅರುಣನ ಹೊಂಚಿನಲಿ ಸುಮ ಫಲ ಚಿಗುರನು ಮುಡಿದ ಮರಗಳನು ಮೊರೆಯುವ ತೊರೆಗಳನು, ಕಾಳಮೇಘಗಳ ಸೀಳಿ ಹಾಯುವ ಮಿಂಚಿನ ದಾಳಿಯನು, ಯಾವ ತೇಜವದು ತಾಳಿ ನಿಂತಿಹದೊ ಎಲ್ಲ ಲೋಕಗಳನು ಕೀರ್ತಿಸಿ ಬರೆವೆವು ಆ ಹಿರ...
ಎಲ್ಲಿ ಕಳಕೊಂಡಿರುವೆಯೋ ಅಲ್ಲಿ ಹುಡುಕು; ಬೆಳಕು ಕಂಡಲ್ಲಿ ಅಲ್ಲ! *****...
ಲೋಟ ಮೇಲೇರುವುದು ಲೋಟ ಕೆಳಗಿಳಿಯುವುದು ಒಂದರಿಂದಿನ್ನೊಂದಕ್ಕೆ ಧುಮುಕುವುದು ಭೋರ್ಗರೆವ ಜಲಪಾತ ಪಾರದರ್ಶಕ ಗ್ಲಾಸುಗಳಲ್ಲಿ ತುಂಬಿ ಹರಿಯುವುದು ಗುಳ್ಳೆಯೆಬ್ಬಿಸಿ ಮೂಗಿನ ಹೊಳ್ಳೆಯೆಬ್ಬಿಸಿ ಆದ್ದರಿಂದಲೆ ಅವರಿಗೆ ಹೊಳ್ಳರೆಂದು ಹೆಸರು ಕಳ್ಳರಿಗೆ ಸುಳ್...
ಸಂಜೆಯ ಮಂಜು ಕವಿಯು ವೇಳಗೆ ಬಂದರು ನಾಲ್ಕು ಜನ ಮುಖವೇ ಕಾಣದ ಹೆಸರೇ ಕೇಳದ ಯಾರೋ ದೀನಜನ ಜಗುಲಿಯ ಮೇಲೆ ಕೂರಿಸಿ ಹಾಕಿದೆ ಉಳಿದ ಕೊಂಚ ಅನ್ನ ಹಾಸಲು ಹೊದೆಯಲು ನಾಚದೆ ನೀಡಿದೆ ತುಂಡು ಹೊದಿಕೆಯನ್ನ ಆತುರದಿಂದಲೆ ತಿಂದರು ಅನ್ನವ ಮುಖ ಅರಳಿತು ಹಿತಕೆ, ಏ...
ಜೀವನದ ಆಟದಲ್ಲಿ ಕ್ರಿಕೆಟ್ಟಿನಂತೆ ಸೆಂಚುರಿಯೇ ಕಷ್ಟ, ೯೯ಕ್ಕೆ ನರ್ವಸ್ ಆಗಿ ಔಟಾಗಿ ಬಿಡುತ್ತಾರೆ ಕೆಲವರು ಸೆಂಚುರಿ ಬಾರಿಸಿಯೂ ನಾಟ್‌ಔಟಾಗಿ ಉಳಿಯಬಲ್ಲವರು ಕೆಲವೇ ಶೂರರು ಹಿಂದೆಯೇ ಮೋಕ್ಷಗೊಂಡರು ಭಾರತ ರತ್ನ ಸರ್. ಎಂ ವಿಶ್ವೇಶ್ವರಯ್ಯನವರು ಪ್ರೊ...













