
ಎಲ್ಲ ನಿನ್ನ ಲೀಲೆ ತಾಯೆ ಎಲ್ಲ ನಿನ್ನ ಮಾಯೆ ನಿನ್ನ ಅಲ್ಲಗಳೆದ ನಮ್ಮ ಕರುಣೆಯಿಂದ ಕಾಯೆ ಕಾರಿರುಳನು ಸೀಳಿ ಬರುವ ನಿಗಿ ನಿಗಿ ಉರಿಹರಳು ನೀಲಿನಭದ ಹಾಸಿನಲ್ಲಿ ಮಣಿನೇಯುವ ಇರುಳು, ಋತು ಮೀರದೆ ಮುಗಿಲ ಗಡಿಗೆ ಉರುಳಿ ಸುರಿವ ಜಲವು ಎಲ್ಲ ನಿನ್ನ ಲೀಲೆ ತ...
‘ಚಂಪಾ’ಗೆ ಕೇಳಿದೆ: “sun ಪದದ ಕನ್ನಡ ಅನುವಾದ ಹೇಳಿ”. “ಇಗೋ ಬರಕೊಳ್ಳಿ: ‘ಮಿಂಚುಳ್ಳಿ’ ಎಂದು ಹೇಳುತ್ತ ‘ಕನ್ನಡ ಕನ್ನಡ ಬನ್ನಿ ನನ್ನ ಸಂಗಡ’ ಎನ್ನುತ್ತಾ ಮಾಯವಾದರು! *****...
ಸೂರ್ಯ ನೋಡು ನಿನ್ಹಾಗಲ್ಲ ಎಷ್ಟು ಜಾಣ ಕತ್ತಲಾಗೋದರ ಒಳಗೆ ಮನೆಗೆ ಸೇರ್‍ಕೋಳ್ತಾನೆ ಒಂದು ದಿನಾನು ಲೇಟ್ ಮಾಡೋದಿಲ್ಲ ಕತ್ತಲಾದ ಮೇಲೆ ಒಂದು ಕ್ಷಣವು ಆಕಾಶದಲ್ಲಿರೋದಿಲ್ಲ. *****...
ಗಂಡು – ಬ್ರಹ್ಮಾಂಡದ ಕಣ್ಣು ಹೆಣ್ಣು – ಬ್ರಹ್ಮಾಂಡದ ಹಣ್ಣು ಮಗು – ಬ್ರಹ್ಮಾಂಡದ ಮೈದಾನ, ಮಣ್ಣು! *****...
ಎಲ್ಲಾ ಥೇಟ್ ನಿನ್ನ ಹಾಗೆಯೇ ಇವಳು ಸೊಂಟ ಹೊಟ್ಟೆಯ ಸುತ್ತಳತೆ ಬಿಟ್ಟರೆ – ಇರಲಿ ಬಿಡು ನನ್ನ ಮಕ್ಕಳಿಗೆ ಅಮ್ಮ ಅಲ್ಲವೆ ನೀನು. ಮಾತು ಕಡಿಮೆ ಮೌನಿ ಯಾವತ್ತೂ ಕಣ್ಣಂಚಿನ ನಗೆಯವಳು – ಹೋಗಲಿ ಬಿಡು ನನ್ನ ಕಿರಿಕಿರಿಗೆ ಕೆಂಡವಾಗುವಿಯಲ್ಲವ...













