ಸತ್ತು ಬಿದ್ದಿದ್ದಾನೆ ಒಬ್ಬ VIP ಬೆಳ್ಳಂ ಬೆಳಗಾಗುವುದರಲ್ಲಿ ಆತ ಯಾರೇ ಇರಲಿ ದೊಡ್ಡ ಆಫೀಸರ್ ಬಿಸಿನೆಸ್‌ಮ್ಯಾನ್ ರಾಜಕಾರಣಿ ಸಾಹಿತಿಯೂ ಇರಬಹುದು ನೀವು ತಿಳಿದುಕೊಂಡಂತೆ. ಕುಡಿಯುವದು ಹೆಣ್ಣುಗಳಿಗೆ ಬೆನ್ನುಹತ್ತುವದು ಅದು ಅವನಿಗೆ ಕೆಟ್ಟ ಚಟ ಇತ್ತ...

ಅಂತರಂಗದಿ ಕರುಣವಿರಿಸುವ ಅಂತರಾತ್ಮ ವಿಚಾರನೆ ಭ್ರಾಂತಿಹರ ಅದ್ವೈತ ಸಿದ್ಧನೆ ಸ್ವಾಮಿ! ಚಿಂತವಿದೂರನೇ ನಿಮ್ಮ ನುಡಿಗಳ ಕೇಳಿ ತಣಿದೆನು ಸರಿ ಇದೆನ್ನುತ ತಿಳಿದೆನು ಕರುವು ತಾಯನು ಅಗಲಿದಂದದಿ ಏನೊ ಬಳಲುತಲಿರುವೆನು ಹಿಂದು ಮುಂದುಗಳೊಂದನರಿಯದೆ ಸುತ್ತ ...

ನೀನೆಲ್ಲೋ ನಾನೆಲ್ಲೋ ದೂರದೂರವಾಗಿ ಕಾಯುವೆವು ಕೂಡಲೆಂದು ಹೃದಯ ಭಾರವಾಗಿ ಜೊತೆಯಾಗಿರಲು ಇರುತಿತ್ತೇ ಇಂಥ ತೀವ್ರಧ್ಯಾನ? ನೆಲದ ಮಿತಿಯ ಮೀರಿದಂಥ ಸೂರ್ಯಚಂದ್ರ ಕಾಣದಂಥ ಕಲ್ಪನೆಗಳ ಯಾನ? ಇಂಥ ಪ್ರೀತಿಯೊ೦ದಕೇ ತಾಳಬಲ್ಲ ಕೆಚ್ಚು, ಬೇಡಿದೊಡನೆ ಬಾರದೆ ಹಾ...

೧ ರಸ್ತೆ ಲೈಟು, ಅದರ ಸುತ್ತ ಮುತ್ತಿದ ಹುಳಗಳನ್ನೆಲ್ಲಾ ನೋಡಿದಾಗ ಪಕ್ಕನೆ ನೆನಪಾಗುತ್ತದೆ ರಾಜಕಾರಣಿ ಮತ್ತು ಚೇಲಗಳು ಇಷ್ಟೇ ವ್ಯತ್ಯಾಸ ಅಲ್ಲಿ ಸಾಯುತ್ತವೆ ಇಲ್ಲಿ ಸಾಯಿಸುತ್ತಾರೆ. ೨ ಮಳೆಯ ಮರುದಿನ ಇರುವೆಗಳಿಗೆ ಜಾತ್ರೆಯೋ ಜಾತ್ರೆ ಸತ್ತ ಹುಳಗಳ ತ...

ವೇದಾಂತ ಹೇಳಬಹುದು ಎಲ್ಲರೂ ಕೇಳಬಹುದು ಶಾಲನ್ನು ಸುತ್ತಿಕೊಂಡು ಬಿರುದನ್ನು ಧರಿಸಿಕೊಂಡು ವ್ಯಾಖ್ಯಾನ ಮಾಡಬಹುದು ಪುಸ್ತಕವ ಬರೆಯಬಹುದು ವೇದಾಂತ ಸಮಯಕ್ಕೆ ಬರುವುದೇನು ? ಕರುಳನ್ನು ಸಂತವಿಡಲಪ್ಪುದೇನು ? ಕಷ್ಟಗಳು ಬಂದು ಮುತ್ತಿ ದುಃಖಗಳು ಬಂದು ಒತ್...

ಪಾಪ ಆ ಸೂರ್ಯ ಒಂದೇ ಒಂದು ದಿನ ಕೆಲಸ ತಪ್ಸಲ್ಲ; ಬೆಳಕು ಹರೀತಿದ್ದ ಹಾಗೆ ಹಾಜರು, ಒಂದು ನಿಮಿಷ ಲೇಟ್ ಮಾಡಲ್ಲ ಪರದೇಶಿ ಎಷ್ಟು ಒಳ್ಳೇ ಮನುಷ್ಯ ನೀನಿದೀಯ ನೋಡು ಚಂದ್ರ, ಒಳ್ಳೇ ದರವೇಶಿ ಒಂದೊಂದು ದಿನ ಒಂದೊಂದು ವೇಷ ಎಲ್ಲೋ ಹುಣ್ಣಿಮೆ ಗಿಣ್ಣಿಮ್ಮೆಗೊ...

ಅಪ್ಸರೆಯರೊಡನೆ ಚಂದ್ರಲೋಕದಲ್ಲಿ ತಿರುಗಾಡಿ ಆನಂದಿಸುವ ಕನಸನ್ನು ಚಿರುಗುಮೀಸೆಯ ಹುಡುಗ ಕಾಣದಿದ್ದರೆ, ಒಂದು ಮನೆ, ಒಂದು ಆಸರೆಯ ಮರ, ಬಳ್ಳಿಗೆ ಹೂವು ಹಣ್ಣು, ತನ್ನ ಅಂಗಳದ ರಂಗೋಲಿ, ತನ್ನ ಸರದಾರನೊಡನೆ ಬದುಕಿನ ಹೋಲಿರಂಗು, ಇವನೆಲ್ಲ ಮೊಗ್ಗು ಹುಡುಗ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....