
ಗುಡುಗು ಮಿಂಚು ಸಿಡಿಲು ಮೋಡಗಳ ಮದ್ಯದಲ್ಲೂ ಬಿಡುವ ಮಾಡಿಕೊಂಡು ನಮ್ಮ ಮೇಲಿನ ಅಭಿಮಾನದಿಂದ ಈ ಪೂರ್ಣಿಮೆಯ ಬೆಳದಿಂಗಳ ಕಾರ್ಯಕ್ರಮವನ್ನು ಉದ್ಘಾಟಿಸಿಕೊಡಲು ಆಗಮಿಸಿರುವ, ನಮ್ಮವರೇ ಆದ ಸನ್ಮಾನ್ಯ ಶ್ರೀ ಚಂದ್ರೇಗೌಡರಿಗೆ ನಮ್ಮ ನಿಮ್ಮೆಲ್ಲರ ಪರವಾಗಿ ಸ್...
ತುಂಬಿದ ಮನೆಯ ಹೊಕ್ಕರೆ ದೊಂದಳವಾಯಿತ್ತು. ಈ ಸಂದಳಿಗಾರದೆ, ತುಂಬಿದ ಮನೆಯ ಕಿಚ್ಚನಿಕ್ಕಿದರೆ, ನಿಶ್ಚಿಂತವಾಯಿತ್ತು. ಬಟ್ಟಬರಿಯ ಮನೆಯೊಳಗೆ ನಿಮ್ಮ ಬೆಳಗನೆ ನೋಡಿ ಸುಖಿಯಾದೆನಯ್ಯ ಅಪ್ಪಣಪ್ರಿಯ ಚನ್ನಬಸವಣ್ಣಾ. *****...
ಹೊಸ ಮನೆಯ ಬೆದರುಗೊಂಬೆಗೆ ಯಾವಾಗಲೂ ಬಿದಿರಿನ ಎಲುಬುಗೂಡು, ಬೈಹುಲ್ಲಿನ ಮಿದುಳು, ಹರಿದ ಹಳೇ ದೊಗಲೆ ಶರ್ಟು. ಒಂದೆಡೆಗೆ ವಾಲುತ್ತ ತೂಗುತ್ತಿರುವ ಸ್ಥಿತಿ. ಒಡೆದ ಮಡಕೆಯ ತಲೆ. ಕಣ್ಣುಗಳಿರಬೇಕಾದಲ್ಲಿ ಬಿಳೀ ಸುಣ್ಣದ ಬೊಟ್ಟು. ಕಣ್ಣಲ್ಲಿ ಕಣ್ಣಿಟ್ಟು...
ಬಟ್ಟಬಯಲಲ್ಲಿ ಒಂದು ಮರ ಹುಟ್ಟಿತ್ತು. ಅದಕ್ಕೆ ಸುತ್ತಲು ಬೇರು ಆವರಿಸಿತ್ತು. ಅದಕ್ಕೆ ಶತಕೋಟಿ ಕೊನೆ ಬಿಟ್ಟಿತ್ತು. ಅಡಗಿದ ಬೇರನೆ ಸವರಿ, ಶತಕೋಟಿ ಕೊನೆಯನೆ ಕಡಿದು, ಮರ ಒಣಗಿತ್ತು. ಉಲುಹು ನಿಂದಿತ್ತು. ಎಲೆ ಉದುರಿತ್ತು. ತರಗೆಲೆಯಾದ ಶರಣರ ಚರಣವಿ...
ಅನಿಸಿಕೆಯ ಬೀಜ ಮರವಾಗಿ ಅಭಿವ್ಯಕ್ತಿ ಪಡೆಯುವುದನ್ನು ಎಲ್ಲ ಗೋಲಿಗಳೂ ಸಟಸಟ ತಂತಮ್ಮ ಗುಳಿಗಳಲ್ಲಿ ಸಲೀಸಾಗಿ ಬೀಳುವುದನ್ನು ಎಲ್ಲ ಬಾಗಿಲುಗಳು ನನ್ನ ಟಕಟಕಾಟಕ್ಕೆ ಕೂಡಲೇ ತೊರೆದುಕೊಂಡು ನನ್ನ ಸ್ವೀಕರಿಸುವುದನ್ನು ಎಲ್ಲ ಕಲ್ಪತರುವಿನ ತಲೆಕಾಯಿಗಳಿಗೆ ...













