
ಮನಸ್ಸಿಗೆ ನಾಟುವ ಪ್ರತೀಕಗಳನ್ನು ಬಯಸುವವರಿಗೆ ಅರ್ಧ ಓದಿ ಬೋರಲು ಹಾಕಿದ ಪುಸ್ತಕ, ಮೇಜಿನ ಮೇಲೆ ತೆಗೆದಿಟ್ಟ ಟೆಲಿಫೋನು, ಬಟವಾಡೆಯಾಗದೆ ಬಂದ ಪತ್ರ-ಏನೂ ಅನಿಸುವುದಿಲ್ಲ. ಬೃಹತ್ತಾದ ಪ್ರತಿಮೆಗಳನ್ನು ಹುಡುಕಿಕೊಂಡು ಹೋದವರು ರಸ್ತೆ ಚೌಕಗಳಲ್ಲಿ ಮೇಲೆ...
ತಿಂಗಳ ಬೆಳಕಿನ ಸಂಜೆ ಮನೆಯಂಗಳದ ಹೂದೋಟದಲ್ಲಿ ಕುರ್ಚಿ ಹಾಕ್ಕೊಂಡು ಖುಷಿಯಾಗಿ ಕೂರಬೇಕು ಅಂದ್ಕೊಂಡರೆ ಶಶಿ, ನೋಡಪ್ಪಾ, ಸಂತೆ ನೆರೆಯೋದಕ್ಕೆ ಮುಂಚೆ ಗಂಟು ಕಳ್ಳರು. ಬರೀ ದೆವ್ವನಂತ ಸೊಳ್ಳೆ, ನೊರಜುಲ, ಕಚ್ಚಿದರೆ ಬ್ರಹ್ಮಾಂಡ ಉರಿ ತುರಿಕೆಯ ಸಣ್ಣ ಸ...
ಕತ್ತಲೆ ಬೆಳಗೆಂಬುದಿಲ್ಲ ನಿತ್ಯನಾದಂಗೆ. ಚಿತ್ತಪರಚಿತ್ತವೆಂಬುದಿಲ್ಲ ವಸ್ತುವಿನ ನೆಲೆಯ ಕಂಡವಂಗೆ. ನಿತ್ಯ ಅನಿತ್ಯವೆಂಬುದಿಲ್ಲ ಕರ್ತುತಾನಾದವಂಗೆ. ಈ ಮೂರರ ಗೊತ್ತುವಿಡಿದು ನಿಶ್ಚಿಂತನಾಗಿ ನಿರ್ವಯಲನಾದ ಶರಣರ ಪಾದಕ್ಕೆ ಶರಣೆಂದು ಸುಖಿಯಾದೆನಯ್ಯ ಅಪ...
ಸಾವಕಾಶವಾಗಿ ಕಪ್ಪು ಬೆಕ್ಕು ಬಳಿಸಾರುತ್ತದೆ ಎಂದೂ ಮಿಡಿಯದ ಸ್ಥಾಯಿಗಳಲ್ಲಿ ತಂತಿ ಕಂಪಿಸಿ ಅಪರಿಚಿತ ನಾದಗಳ ಹೊರಡಿಸುತ್ತವೆ ಮೂಲೆಗುಂಪಾಗಿದ್ದ ಅಳುವುಗಳು ಬಿಕ್ಕುತ್ತವೆ ಹತ್ತಿಕ್ಕಿದ್ದ ಅನುಭವಗಳು ಬಯಲಾಟವಾಡುತ್ತವೆ ಕಾಣದ ಹಕ್ಕಿಗಳ ಕೇಳದ ಹಾಡು ಕೇಳ...
ತಾರುಣ್ಯ ಒಡೆದ ಭೂತ ಕನ್ನಡಿಯಲ್ಲಿ ವೃದ್ಧಾಪ್ಯದ ಸುಕ್ಕು ಕಂಡು ನಡುಗುವ ವಯಸ್ಸು ಮಧ್ಯ ವಯಸ್ಸು! *****...
ಇಲಿಗಳನ್ನು ಕೊಲ್ಲಲು ಹಲವು ಉಪಾಯಗಳಿದ್ದರೂ ಅತ್ಯಂತ ಫಲಪ್ರದವಾದ್ದೆಂದರೆ ಇಲಿಬೋನು. ರೂಮಿನಲ್ಲಿ ಕೂಡಿಹಾಕಿ ಓಡಿಸಿ ಕೊಲ್ಲುವುದರಿಂದ ರಾತ್ರಿಯ ನಿದ್ದೆ ಹಾಳಾಗುತ್ತದೆ. ಸುಸ್ತಾಗುವಿರಿ, ಇನ್ನು ಪಾಷಾಣದಿಂದ ಬರೇ ಇಲಿಯಲ್ಲ, ನಿಮ್ಮ ಪ್ರೀತಿಯ ಬೆಕ್ಕೂ...
ಸಾಕೈಯ್ಯ ಲೋಕದ ಹಂಗು ಹರಿಯಿತ್ತು. ತನುವಿನಾಸೆ ಬಿಟ್ಟಿತ್ತು. ಮನದ ಸಂಚಲ ನಿಂದಿತ್ತು. ನುಡಿಯ ಗಡಣ ಹಿಂಗಿತ್ತು. ಘನವ ಬೆರೆಯಿತ್ತು. ಬೆಳಗ ಕೂಡಿತ್ತು. ಬಯಲೊಳಗೋಲಾಡಿ ಸುಖಿಯಾದೆನಯ್ಯ ಅಪ್ಪಣಪ್ರಿಯ ಚನ್ನಬಸವಣ್ಣಾ. *****...













