
ಎಲ್ಲಿ ಹೋಯಿತೇ ಕೂಸು ಎಲ್ಲಿ ಹೋಯಿತೇ ಅವ್ವ ಎಲ್ಲಿ ಹೋಯಿತೇ ಅಕ್ಕ ಎಲ್ಲಿ ಹೋಯಿತೇ ಮೊನ್ನೆ ಮೊನ್ನೆ ಹುಟ್ಟಿ ಬಂತು ಸ್ವರ್ಗವನ್ನೇ ಮುಟ್ಟಿ ನಿಂತು ಪೂರ್ಣ ಚಂದ್ರ ಹಾಲುಗೆನ್ನೆ ಬೆಳದಿಂಗಳ ಹಾಲು ನಗುವು ಮಳೆಯ ಜೊಲ್ಲು ಸುರಿಸಿ ಅಂಗ ತೋಯಿಸಿದ್ದನು ನನ್ನ...
ನಿನ್ನೆ ಮುಸ್ಸಂಜೆಯಿಂದ ಮುಂಜಾವಿನವರೆಗೂ ಆಕಾಶದಲ್ಲಿ ರಾರಾಜಿಸಿದ ಚಂದ್ರ ಇಂದು ನಿಧಾನಕ್ಕೆ ಮೈ ಮುರಿದು ಎದ್ದು ಬರುತ್ತಿದ್ದಾನೆ ನೋಡಿ ಅವನು ಹಾಗೇ; ಒಂದೊಂದು ಮಿಥಿಗೊಂದೊಂದು ಮೋಡು, ಕ್ಷಣಕ್ಷಣಕ್ಕೊಂದು ಮೋಡಿ, ಇಂದು ಇವನಿಗೆ ಏನಾದರೂ ಆಗಿರಬಹುದು ...
ಕರಣವ ಸುಟ್ಟಿ. ಕಂದಲ ನೋಡಿದೆ. ಮರನ ಮುರಿದೆ. ಬಣ್ಣವ ಹರಿದೆ. ಬಿನ್ನಗಣ್ಣು ಕೆಟ್ಟಿತ್ತು. ಜ್ಞಾನಗಣ್ಣಿಲಿ ನಿಮ್ಮನೆ ನೋಡಿ ಕೂಡಿ ಸುಖಿಯಾದೆನಯ್ಯ ಅಪ್ಪಣಪ್ರಿಯ ಚನ್ನಬಸವಣ್ಣಾ. *****...
ನಾನಿನ್ನ ಕರೆವೆ ನೀ ಬರದೆ ಇರುವೆ | ಏಕೆ ನೀ ಬಾರದಿರುವೆ ನಿನಗಾಗಿ ತಪಿಸಿ ಬಿಸಿಲಲ್ಲಿ ಜಪಿಸಿ | ಸುಖವನ್ನು ಸಾರದಿರುವೆ ಒಳಗೆಲ್ಲ ಬೆಂಕಿ ಮೇಲೆಲ್ಲ ಬೆಂಕಿ | ಉರಿ ಉರಿಯ ಬೆಂಕಿಯಾದೆ ಆರಿಸುವ ನೀರೆ ನೀನೇಕೆ ಬಾರೆ | ಬಹು ಸಮಯ ಕಾದೆ ಕಾದೆ ಮೋಡಗಳ ಕನಸ...
ಬಾರಿನಲ್ಲಿ ಅರ್ಧತುಂಬಿದ ಗ್ಲಾಸಿನ ಮೂಲಕ ಹಾದುಬರುವ ವಿದ್ಯುದ್ದೀಪದ ಅಪೂರ್ವ ಹೊಂಬಣ್ಣದ ಬಗ್ಗೆ ಹೇಳುತ್ತಿಲ್ಲ ನಾನು. ಅಥವ ಮಾಗಿಯ ಹಣ್ಣಾದ ಭತ್ತದ ತೆನೆಗಳ ಮೇಲೆ ಬೀಳುವ ಮುಸ್ಸಂಜೆಯ ಬಗ್ಗೆಯೂ ಅಲ್ಲ. ನಾನು ಸುವ್ಯವಸ್ಥಿತವಾದ ಹಳದಿ ಬಣ್ಣದ ಬಗ್ಗೆ ...













