
ಸೂರ್ಯ ಏನಿದ್ರೂ ಡೇ ಟೈಂ ಕೆಲಸಗಾರ ಅವನಿಗೇನ್ರೀ ಗೊತ್ತು ರಾತ್ರಿ ಕಾವಲು ಸಮಾಚಾರ ಕಾರು ಲಾರಿ ಬಸ್ಸು ಟ್ರಕ್ಕು ಸದಾ ಕಣ್ಣು ಕುಕ್ಕುವ ಲೈಟು ಇಂಟರ್‌ನ್ಯಾಷನಲ್ ಫ್ಲೈಟು ಅನಾಚಾರ ಅತ್ಯಾಚಾರ ಕಳ್ಳರು, ಕಾಕರು, ಕುರುಡರು, ತಲೆಹಿಡುಕರು ಕಳವು ಕೊಲೆ ಸುಲ...
ಮನವ ನಿಲ್ಲಿಸಿಹೆನೆಂದು, ಆ ಮನದ ನೆಲೆಗಾಣದೆ ಅರು ಹುಮರವೆಗೊಳಗಾಗಿ, ಕಳವಳ ಮುಂದುಮಾಡಿ, ಚಿಂತೆ ಸಂತೋಷವ ನೋಡಲು, ಭ್ರಾಂತಿಗೊಂಡು ತಿರುಗುವ ಮನುಜರಿರಾ ನೀವು ಕೇಳಿರೋ. ಮನವ ನಿಲ್ಲಿಸುವುದಕ್ಕೆ ಶರಣರ ಸಂಗ ಬೇಕು. ಜನನ ಮರಣವ ಗೆಲಿಯಬೇಕು. ಗುರುಲಿಂಗಜಂ...
ಪ್ರಿಯದರ್ಶಿಯಾದ ಅಶೋಕನು ತನ್ನ ರಾಜ್ಯದಲ್ಲಿ ಹೆದ್ದಾರಿಗಳನ್ನು ಕಡಿಸಿದನು ಬಾವಿಗಳನ್ನು ತೋಡಿಸಿದನು ಸಾಲುಮರಗಳನ್ನು ನೆಡಿಸಿದನು ಧರ್ಮಸಾಲೆಗಳನ್ನು ಕಟ್ಟಿಸಿದನು ಅಲ್ಲಲ್ಲಿ ಶಿಲಾಶಾಸನಗಳನ್ನು ನಿಲ್ಲಿಸಿದನು. ಅವನ ಕಾಲದಲ್ಲಿ ಪ್ರಯಾಣಿಕರಿಗೆ ಕಳ್ಳಕಾ...
ರಸ ಒಡೆದಂತೆ, ದೆಸೆದೆಸೆಯನಾಲಿಸುವ ಮನವ ತನ್ನ ವಶವ ಮಾಡಿ ನಿಲಿಸಿ, ಹುಸಿಯ ಬಿಟ್ಟು, ಮಾಯೆಯ ಬಲಿಯ ನುಸುಳಿ ತಾ ನಿಶ್ಚಿಂತನಾಗಿ, ದೀರವೀರನಾದಲ್ಲದೆ ಆ ಮಹಾ ಘನವ ಕಾಣಬಾರದು ಎಂದರು ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ. *****...













