ಭೂಮಿ ಭೂಮೀಂತ ಯಾವಾಗ ನೋಡು ಸುತ್ತೀ ಸುತ್ತೀ ಒದ್ದಾಡ್ತೀಯ ಆದರೆ ಅವಳ ನೆರಳು ಬಿದ್ದರೆ ಸಾಕು ಯಾಕೆ ಗ್ರಹಣ ಹಿಡಿದವನಂಗಾಡ್ತೀಯಾ? *****...
ಕಂಗಳ ಮುಂದೆ ಮಾಣಿಕವಿದ್ದು, ಕಾಣಲರಿಯರಯ್ಯ. ಬಾಗಿಲ ಮುಂದೆ ಹಾಲಸಾಗರವಿದ್ದು, ಒರತೆಯ ನೀರಿಗೆ ಹಾರುವರಂತೆ, ಕಂಗಳ ಮುಂದೆ ಮಹಾಶರಣಿನಿದ್ದು, ಕತ್ತಲೆ ಎನಲೇಕೆ? ಇನ್ನು ಬೇರೆ ಲಿಂಗವನರಸಿಹೆನೆನಲೇಕೋ ಆ ಮಹಾಶರಣ ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ. ***...
ಇಲ್ಲಿಯವರೆಗೆ ನಿರೋಧ-ನಿಷೇಧಗಳ ಹಿಡಿತ-ಬಿಗಿತಗಳ ‘ಋಣ’ ಮಾರ್ಗದಲ್ಲಿ ನಡೆದದ್ದಾಯಿತು ಹುಲಿಯ ಮೈ ಬೋಳಿಸಿ ಆಕಳ ಮಾಡುವ ಯತ್ನ ನಡೆಯಿತು ಆಟಗುಳಿ ಬಾಲಕನ ಕೈಕಾಲು ಕಟ್ಟಿ ಮೂಲೆ ಹಿಡಿಸಿದ್ದಾಯಿತು ಹರಿವ ನಾಲಗೆಯ ಕತ್ತರಿಸಿ, ಉರಿವಗ್ನಿಯ ಮೇಲೆ ತಣ್ಣೀರು ಸ...
ಸಂಬಂಧಿಕರನ್ನು ನಂಬಿದರೆ ಆದೀತು ದಿಗ್ಬಂಧ ಸ್ನೇಹಿತರನ್ನು ನಂಬಿದರೆ ಆದೀತು ಅನಾಹುತ ನಿನ್ನನೇ ನೀ ನಂಬು ಜಡಭರತ ಎದ್ದೇಳು ಅನವರತ. *****...
ನಾವೇನು ಮಾಡೋಕಾಗತ್ತೆ ಎಂದರೆ ಕೆಲಸ ಹೇಗೆ ಗಿಟ್ಟಿಸಿಕೊಂಡಿರಿ? ಮನೆ ಹೇಗೆ ಕಟ್ಟಿಸಿಕೊಂಡಿರಿ? ಮಕ್ಕಳನ್ನು ಹೇಗೆ ಅಮೇರಿಕೆಗೆ ಕಳಿಸಿದಿರಿ? ಒಂದು ದಿನ ಸಮೀಪ ಭರ್‍ರೆಂದು ಧಾವಿಸಿಹೋದ ಕಾರು ನಮ್ಮಿಬ್ಬರ ಮೇಲೂ ರಾಡಿ ಎರಚಿದ್ದು ನೆನಪಿಲ್ಲವೆ? ನಂತರ ನೀ...
ಆಗದಾಗದು ಮರ್ತ್ಯದ ಮನುಜರಿಗೆ ಶಿವಸುಖ. ಅದೆಂತೆಂದರೆ ಕಾಳು ವಿಷಯದಲ್ಲಿ ಬಿದ್ದು ನುಡಿವುತ್ತ, ಮರವೆ ನಡೆವುತ್ತ, ಮರವೆ ಮುಟ್ಟುತ್ತ, ಮರವೆ ಕೇಳುತ್ತ, ಮರವೆ ನೋಡುತ್ತ, ಮರವೆ ಇಂತು ಮರಹಿನೊಳಗಿರ್ದು, ಅರುಹ ಕಂಡಿಹೆನೆಂಬ ಅಣ್ಣಗಳಿರಾ, ನೀವು ಕೇಳಿರೋ....





