
ಹುಟ್ಟಿತು ಕವನ ಹುಟ್ಟಿತೂ ಕವನ ಹುಟ್ಟಿತೂ ಕೇಳಾ ಎಲ್ಲಿಂದಲೋ ಹೇಗೋ ಏನೋ ಹಾರಿಬಂದ ಕನಸಿನ ಬೊಟ್ಟು ಮೈಯೊಳಗೆ ನೆಟ್ಟು ನೆತ್ತಿಯಿಂದ ಹೆಬ್ಬೆರಳ ತುದಿಯೊರೆಗೂ ಬಯಕೆ ಬಾಯ್ತೆರೆದಾ ಬಸುರು. ದಿನದಿನಕು ಕಣ್‌ಮೂಗು ಮೂಡಿ ಮೈಕೈ ತುಂಬಿ ಹಾಡಿ ಒಳಗೇ ಬಲಿಯುತಾ...
ಅಯ್ಯ, ಈ ಮಹಾಘನವ ಕಾಂಬುದಕ್ಕೆ, ಹಸಿವು ಕೆಡಬೇಕು. ತೃಷೆಯಡಗಬೇಕು. ವ್ಯಸನ ನಿಲ್ಲಬೇಕು. ನಿದ್ರೆ ಹರಿಯಬೇಕು. ಜೀವ ಬುದ್ಧಿ ಹಿಂಗಬೇಕು. ಮನ ಪವನ ಬಿಂದು ಒಡಗೂಡಬೇಕು. ಚಿತ್ತ ಒತ್ತಟ್ಟಿಗೆ ಹೋಗದಿರಬೇಕು. ಹೊತ್ತು ಹೊತ್ತಿಗೆ ಎತ್ತರವನೇರಿ, ಬೆಚ್ಚು ಬೇ...
ನಿನ್ನದು ಆ ತೀರ-ನನ್ನದು ಈ ತೀರ ನಟ್ಟನಡುವಿನಂತರ, ತೆರೆಯ ಅಭ್ಯಂತರ ಕಿರಿದಹುದು ಕಿರಿದಲ್ಲ-ಹಿರಿದಲ್ಲ ಹಿರಿದಹುದು ಕಿರುತೊರೆಯ ಅಂತರ-ಕಡಲಿನಂತರ! ಹರಿಯುವಲೆಗಳಂತೆನ್ನ ಮನಸಿನಾತುರ ಹರಿಯುತಿದೆ, ಕೊರೆಯುತಿದೆ ಒಲವ ಕಾತರ ಮೌನದಲ್ಲೆ ಮರುಗಿಸಿದೆ ಹೃದಯ...
ಮಿಣುಕು ಹುಳುಗಳನ್ನು ಹುರಿದು ತಿನ್ನುವ ಇವಳ ಕಟು ಸ್ವಭಾವವೇ, ಅಲ್ಲಿ ಮೂಲೆಯಲ್ಲಿ ಕವಡೆಯಾಡುತ್ತಿರುವವನ ಬೆಳಕು. ***** ಪುಸ್ತಕ: ಲೆವೆಲ್ ಕ್ರಾಸಿಂಗ್...
ತಣ್ಣನೆಯ ಆಕಾಶ, ಚಂದಿರ ಸುತ್ತಲೂ ಹಕ್ಕಿಗಳ ಇಂಚರ ನಗುವ ಹೂ, ಬಳ್ಳಿ, ಮರ ಸಂಕುಲ ನಡುವೆ ಬದುಕುತ್ತಿರುವ ಮನುಕುಲ ಈ ಲೋಕ ಎಷ್ಟೊಂದು ಸುಂದರ ! ಓ ಅಕ್ಕ, ಓ ಅಣ್ಣ ಕಂಡಿರ ? ಕೊಲ್ವ ಭಾಷೆಗಳನ್ನ ಬಿಟ್ಟುಕೊಟ್ಟು ಎಲ್ಲ ಕ್ಷುದ್ರತೆಯಿಂದ ನಿನ್ನನೆತ್ತು ಈ ...
ಪ್ರಜಾ ರಾಜ್ಯದ ಅಣಕಾಟ ನೋಡಿರಿ ಜನರ ತಿಣುಕಾಟ ||ಪ|| ಪ್ರಜೆಗಳ ರಾಜ್ಯವು ಪ್ರಜೆಗಳಿಗಾಗಿಯೆ ಪ್ರಜೆಗಳಿಂದಲೇ ನಡೆಯಲು ಬೇಕು ಪ್ರಜೆಗಳ ಹೆಸರಲಿ ಕೊಬ್ಬುವ ಜನರನು ಯಾವ ರೀತಿಯಲಿ ಕೊಲಬೇಕು ||೧|| ಓಟಿನ ಮುಂಚಿನ ಸೋಗು ನೋಡಿರೋ ನಮ್ಮನೆ ನಾಯಿಯ ಪರಿಯಂತ...
ದೂರವಿರಲಿ ಪ್ರೇಮಿಸಿರುವ ಹೆಣ್ಣು ದೂರವಿದ್ದರೇನೆ ಪ್ರೇಮ ಚೆನ್ನು, ತೀರಾ ಬಳಿ ಬಂದರೆ ತಡೆಯೇ ಇಲ್ಲ ಎಂದರೆ ಸುಟ್ಟು ಬಿಡುವ ಬೆಳಕೀಯುವ ಭಾನು. ಏನು ಚೆಲುವ ದೂರ ನಿಂತ ಚಂದಿರ! ಬರಿಗಣ್ಣಿಗೆ ತಂಬೆಳಕಿನ ಮಂದಿರ, ದುರ್ಬೀನಿನ ನೋಟಕೆ ವಿಜ್ಞಾನಿಯ ಪಾಠಕೆ ...
ಇಕ್ಕಟ್ಟು ‘ಶಾರ್ ಕಣಿವೆ’ ಮಾರ್ಗ ಧೂಳು ತುಂಬಿದ ಭಯಾನಕ ಪೊದೆಗಳು ಕಣಿವೆ ಎದೆಗೆ ತಬ್ಬಿದ್ದ ಮುಳ್ಳು ಗೋರಂಟಿಗಳ ಹಳದಿ ಹೂವುಗಳ ತುಂಬ ಜೇಡರ ಬಲೆಗಳು ಹಾರಾಡುತ್ತಿವೆ ಹುಳು ಹುಪ್ಪಡಿಗಳು ಚಿರ್ ಚಿರ್ ಚಿಪ್ ಚಿಪ್‌ಗೂಡುತ್ತ ಕಂದಕದಾಳಕ್ಕೆ ಬೈನಾಕ್ಯುಲರ್...













