
ಅಮ್ಮ ಎಂಬ ಮಾತಿಗಿಂತ ಬೇರೆ ಮಂತ್ರ ಎಲ್ಲಿದೆ? ಅದು ನೀಡುವ ಶಾಂತಿ ಕಾಂತಿ ಯಾವ ತಾರೆ ರವಿಗಿದೆ? ಹಾಲು ಕುಡಿಸಿ ಹೃದಯ ಬಿಡಿಸಿ ಪ್ರೀತಿ ಉಣಿಸಿ ಮನಸಿಗೆ ಬಾಳ ತೇದು ಮಕ್ಕಳಿಗೆ ಬೆರೆದಳಲ್ಲ ಕನಸಿಗೆ! ಗಾಳಿಯಲ್ಲಿ ನೀರಿನಲ್ಲಿ ಮಣ್ಣು ಹೂವು ಹಸಿರಲಿ ಕಾಣದ...
ಧಾರವಾಡ – ನನ್ನ ಭಾರವಾದ ಹೃದಯದಿಂದಿಳಿದ ಕವಿತೆ ಇದು ನಿನ್ನ ಮಡಿಲೊಳಗಿಟ್ಟು ಕೆಲ ಕಾಲ ತೂಗಿ ನಗಿಸಿ – ನನ್ನೊಳಗಿಂದ ಆಳವಾಗಿ ಬದುಕುವ ಕಲೆಯ ಕಲಿಸಿದೆ ನನಗೆ ನಿನ್ನ ನೆನೆಯುತ್ತೇನೆ ಅಹೋರಾತ್ರಿ ಇಲ್ಲಿ ಮೋಡಗಳ ನಡುವೆ ನಡೆದಾಡುವಾಗ ನಗು...
ಬೆಂಕಿಯುದರ ಹಡೆದ ತಂಪು ತೇಜ ಇವಳು ಯಾರ ತಪೋಮಣಿಯೋ! ಯಾವ ಆಟದ ಚೆಂಡೋ! ಗೋಲಿ ಗುಂಡೋ! ಬೈಗು ಬೆಳಗುಗಳಲ್ಲಿ ಲಜ್ಜೆಯೇರಿ ಹಗಲೆಲ್ಲ ಕಾವೇರಿ ಇರುಳೆಲ್ಲ ಇನಿಯನ ಸೆಜ್ಜೆಯೇರಿ ಪ್ರದಕ್ಷಿಣೆಯ ನೇಮವ ಚಾಚೂ ತಪ್ಪದೆ ಪಾಲಿಸಿ ಪ್ರಿಯನನೋಲೈಸಿ ಪ್ರಣಯಕೇಳಿಯಲನವ...
ಏನು ಹೇಳಲಿ ಅರ್ಭಾಟ ಅನುರಾಧಾ ಮಳೆಯು ತಾಳಲಾರದೆ ಇಳೆಯು ||ಪ|| ಕಟ್ಟಿದ ಕಿಲ್ಲೆ ಕೋಲಾಹಲ ಕಟ್ಟಿದ ಕಿಲ್ಲೆ ಸಡಲಿ ಅನುರಾಧ ಮಳೆಯು ತಾಳಲಾರದೆ ಇಳೆಯು ||೧|| ಗಾಳಿ ದೂಳಿ ಜೋಳದ ರಾಶಿ ಜೋಳದ ರಾಶಿ ತೇಲ್ಹೋಗಿ ತೆನ...
ಬಂದೇ ಬರತಾವ ಕಾಲ ಮಂದಾರ ಕನಸನು ಕಂಡಂಥ ಮನಸನು ಒಂದು ಮಾಡುವ ಸ್ನೇಹಜಾಲ – ಬಂದೇ ಬರತಾವ ಕಾಲ ಮಾಗಿಯ ಎದೆ ತೂರಿ ಕೂಗಿತೊ ಕೋಗಿಲ, ರಾಗದ ಚಂದಕೆ ಬಾಗಿತೊ ಬನವೆಲ್ಲ, ತೂಗುತ ಬಳ್ಳಿ ಮೈಯನ್ನ ಸಾಗದು ಬಾಳು ಏಕಾಕಿ ಎನುತಾವ – ಬಂದೇ ಬರತಾವ ...
ಅಲಿ ಸೂತ್ತರದಾಟಾ ಐಸುದದಿ ಅಲಾವಿ ಬಲುದಾಟಾ ||ಪ|| ಕಲಿಯೊಳಗ ಹೆಚ್ಚಾದಿತು ಕರ್ಮವು ಕೊಲಿಯುಕ್ಕಿ ಬರಬರಿತು ಭೂಮಿಗೆ ದುಷ್ಕಾಳದ ಮಾಟ ಐಸುರದಿ ಅಲಾವಿ ಬಲುದಾಟಾ ||ಅ.ಪ.|| ನೊಂದಿತು ಬಹುಮಂದಿ ಗ...
ಹಿಂದೆ ಹೇಗೆ ಚಿಮ್ಮುತ್ತಿತ್ತು ಕಣ್ಣ ತುಂಬ ಪ್ರೀತಿ! ಈಗ ಯಾಕೆ ಜ್ವಲಿಸುತ್ತಿದೆ ಏನೋ ಶಂಕೆ ಭೀತಿ! ಜೇನು ಸುರಿಯುತಿತ್ತು ನಿನ್ನ ದನಿಯ ಧಾರೆಯಲ್ಲಿ, ಕುದಿಯುತಿದೆ ಈಗ ವಿಷ ಮಾತು ಮಾತಿನಲ್ಲಿ. ಒಂದು ಸಣ್ಣ ಮಾತಿನಿರಿತ ತಾಳದಾಯ್ತೆ ಪ್ರೇಮ? ಜೀವವೆರಡು...













