
ತಾಯ ಪ್ರೀತಿಯ ಹಸ್ತ ನೀಚಾಚಿ ಬಾರಯ್ಯಾ ಓ ಪ್ರೇಮ ಯುಗಶಿಲ್ಪಿ ದೇವದೇವಾ ನೀನೆ ನವಯುಗ ಶಿಲ್ಪಿ ಕಲ್ಪ ಕಲ್ಪದ ಶಕ್ತಿ ಕೇಳು ಮಕ್ಕಳ ಕೂಗು ವಿಶ್ವದೇವಾ ತಾಯಿಯೆಂದರು ನೀನೆ ತಂದೆಯೆಂದರು ನೀನೆ ನೀನಿಲ್ಲದಿನ್ನಾರು ಇಲ್ಲವಯ್ಯಾ ನೀನೆ ಮೌನದ ಮೌನ ನೀನೆ ಭುವನ...
ರಕ್ತ ಸಿಕ್ತ ಕರ್‍ಬಲಾದ ಬೀದಿಗಳೇ ನಿಮ್ಮೆದೆಯ ಕದವ ತೆರೆದು ಮಾತಾಡಿಸಿ ಗಲೀಫ್ ತೊಟ್ಟ ಕಲ್ಲು ಗೋರಿಯಾಗಿಸದಿರಿ ನಿಮ್ಮ ಮನೆ ಬಾಗಿಲಿಗೆ ಬಂದಿರುವೆನು. ನಿಮ್ಮ ಮನೆ ಮುಂದೆಯೇ ರಕ್ತ ರಣರಂಗವಾಗುವಾಗ, ನೀವೇಕೆ ಪ್ರತಿಭಟಿಸಲಿಲ್ಲ ಮಾತಾಡಿ ಮೀನಾರುಗಳೇ. ನಿ...
ಹೊಟ್ಟೆ ಹಸಿವೊಂದೆ ದಿಟದ ಹಸಿವದನು ಹೆರರು ತಣಿಸುತಿರಲಿಂದು ಆ ಒಂದು ಹಸಿವೆ ನೂರೊಂದಾಗಿ ಭೂಗರ್‍ಭವನೆ ಹರಿದು ಮುಕ್ಕುತಿರಲಿನ್ನು ತಿನ್ನುವುದೇನು? ಹಿಂತಿರುಗಿ ದುಡಿದುಣಲು ಕಲಿಯಬೇಕಿನ್ನು – ವಿಜ್ಞಾನೇಶ್ವರಾ *****...
ಸುತ್ತೇಳು ಸಂದ್ರ ಬಾಲೀ ಸುತ್ತಿಗೆ ಬಾರೆ ಕೋಲೇ ಮಾದೊಡ್ಡ ದರಿಯಾ ಮುಂದೆ ಆಡಿ ಬಾರ ಕೋಲೇ || ೧ || ಸರಣೂ ಸರಣೂ ಸರಣಂಬು ಸಾಮಿಗೆ ಗಂಗೇಯ ದೇವರಿಗೆ ಸರಣಂಬುದಾ || ೨ || ಸರಣೂ ಸರಣೂ ಸರಣಂಬು ಸಾಮಿಗೆ ಹಿಂದೀನ ದೇವರಿಗೆ ಸರಣಂಬುರಾ || ೩ || ವಳಗಿದ್ದ ಮ...
ಇದು ನಿಸದವೆನಗೀಗ : ಪರತತ್ವದೀಪದಲಿ ನಲುಮೆಯಾನುಂ ಮೆರೆಗೆ, ಮುನಿಸಾನುಮರಿಗೆ; ದೇಗುಲದೊಳದನರಸಿ ಕಾಣದಿವುದಕಿಂತ ಮಧುಗೃಹದೊಳದರಿಂಬ ಮೂಸುವುದೆ ಲೇಸು. *****...
ಉಂಡುಂಡು ಮಲಗೋ ನಂಜುಂಡ ಅಯ್ಯ ಚಿತ್ರಾನ್ನ ಮೊಸರನ್ನ ಪರಮಾನ್ನ ತಂದೇವೊ ಹಾಲನ್ನ ಪಾಯಸ ಮೃಷ್ಟಾನ್ನ ತಂದೇವೊ ಉಂಡುಂಡು ಮಲಗಯ್ಯ ನಂಜುಂಡ ಅಯ್ಯ ನೀ ದುಂಡಾಗೆ ಮಲಗೊ ತಿಂದು ಮಲಗೋ ನಂಜುಂಡ ಅಯ್ಯ ಒಗ್ಗರಣೆ ಅವಲಕ್ಕಿ ಕಲಸಿದ ಮಂಡಕ್ಕಿ ಎಳ್ಳುಂಡೆ ಗುಳ್ಳುಂಡ...
ಸತ್ಯವೆ ಗೆಲ್ಲುವುದು ಅನೃತವು ಅಲ್ತು ಇದು ಭವಿಷ್ಯತ್ತು. ಗೆದ್ದುದೆ ಸತ್ಯ ಸೋತುದೆ ಮಿಥ್ಯ ಭೂತದ ರೀತ್ಯಾ. ವರ್ತಮಾನದೊಳೊ?- ಸಂಗ್ರಾಮವೆ ಸತ್ಯ ಶಾಂತಿಯೆ ಮಿಥ್ಯ ಮಿಗಿಲೆನೆ ಇದರಿತ್ಯರ್ಥಕೆ ಸಮರವೆ ಮುಖ್ಯ ಶಾಂತಿಯಸಹ್ಯ. ಸಂಗ್ರಾಮದೊಳೇ ಸತ್ಯದ ಸುಳಿವು...













