
ಪಾಲು ಮಕ್ಕಲನೆ ಕರ್‍ದಾನೋ ಮಗರಾಯಾ ಆಲು ಮಕ್ಕಲನೆ ಕರ್‍ದಾನೋ ಮಗರಾಯಾ || ೧ || ಹಲುವನಾ ಜನವೇ ಹಲವೆಗೆ || ತೆಗದಿಟ್ಟೇ ಜಡವಿನಾ ಜನವ (ಜಡವಿಗೇ) ಜಡವೆತ್ತಿ ಹೊಡಿವಾಗೇ || ೨ || ಹಲುವಿನಾ ಜನವೇ ಹಲವೆದ್ದೇ ಹಲುವಿನಾ ಜನವೇ ಹಲವೆದ್ದೇ ಹೊಡವಾಗ || ೩ |...
ತೆವಳಿ ಬದುಕುತ ಸಾಯುತಿರುವೆಮ್ಮ ಕವಿದಿರುವ ಗಗನವೆಂಬೀ ಬೋರಲಿರುವ ಬೋಗುಣಿಗೆ ಕೈಯೆತ್ತಿ ವರಕೆಂದು ಮೊರೆಯಿಟ್ಟು ಫಲವೇನು? ನಿನ್ನ ನನ್ನ ವೊಲೆ ಅದು ಕೈಸಾಗದಿಹುದು. *****...
ಕಿರುನಗೆ ಹೂನಗೆ ಮುಗುಳುನಗೆ ಕನ್ನೆಯರ ಕೆನ್ನೆಗುಳಿ ನಗೆ ಪುಟ್ಟ ಮಕ್ಕಳ ಕಚಗುಳಿಯ ನಗೆ ಸ್ವಾಗತ ನಿಮಗೆ ನೀವೆಲ್ಲಿ ಹೋದಿರಿ ಇಷ್ಟರ ವರೆಗೆ ಕಡೆಗಣ್ಣನಗೆ ತುಟಿಯಂಚಿನ ನಗೆ ಮುಗ್ಧನಗೆ ಹೊಟ್ಟೆತುಂಬುವ ಶುದ್ಧನಗೆ ನೀವೆಲ್ಲಿ ಹೋದಿರಿ ಇಷ್ಟರ ವರೆಗೆ ದುಃಖ...
ಇಂದಿನ ಸತ್ಯವನು ಮುಂದಿನ ತಲೆಮಾರಿಗೆ ಸಾಗಿಸುವ ವಾಹಕ ಸತ್ಯದ ಪಕ್ಷಪಾತಿ ಗಟ್ಟಿ ಬೆಟ್ಟದಂತೆ ನಿಲ್ಲುವುದು ಎಂದಿಗೂ ನನ್ನ ಲೇಖನಿ ಧರ್‍ಮಕ್ಕೆ ಬದ್ದವಾಗಿ ಅಧರ್‍ಮಕ್ಕೆ ಶತ್ರುವಾಗಿ ಸಾತ್ವಿಕತೆಯ ಪರವಾಗಿ ಎದ್ದು ನಿಲ್ಲುವದು ಎಂದಿಗೂ ನನ್ನ ಲೇಖನಿ! ಸಾತ...
ಒಲ್ಲೆವಿದನಿನ್ನು ಹರಳಡಸಿದೀ ಹಿಡಿತುತ್ತೆ? ಕೊರಳು ಕರುಳಂ ಬಗಿನ ಬುತ್ತಿ ತಾನಲ್ಲ? ಕೊಡಿಗೆ ಎನಲೊಂದೆ-‘ಆಂಗ್ಲರೆ, ನಡಿರಿ ಈವತ್ತೆ! ನೀವಿಲ್ಲಿಹನ್ನೆಗಂ ಬಿಡುಗಡೆಮಗಿಲ್ಲ!’ ಒಂದು ಕೆಯ್ಯಂದೀ ಉದಾರ (!) ಕೊಡಿಗೆಯ ಕೊಟ್ಟು ತಾವಿನ್ನು ತೆರಳಲಿಹೆನೆಂದು ...
ದಿಕ್ ದಿಕ್ಕಿಗೂ ಹಬ್ಬಲಿ ಕನ್ನಡದ ಕೀರುತಿ ಕನ್ನಡ ಭುವನೇಶ್ವರಿಗೆ ಬೆಳಗಲೆಂದು ಆರತಿ ಸಹ್ಯಾದ್ರಿಯ ಕೋಗಿಲೆಯು ಮೈದುಂಬಿ ಹಾಡಿರೆ ಬೇಲೂರಿನ ಬಾಲೆಯರು ಮೈಮರೆತು ಕುಣಿದಿರೆ ಬೆಳ್ಗೊಳದ ಗೊಮ್ಮಟನು ವಿಸ್ಮಯದಿ ನಿಂತಿರೆ ಕನ್ನಡಿಗನ ಕೊರಳಲ್ಲಿ ಈ ಹಾಡು ಉಲಿ...
ಭಾವಗೀತೆಯ ಮೆರಗು ಹಸಿರ ನೇಸರದಾ ಸೆರಗು ಮನ ಮನ್ವಂತರವೆ ನೀನು ನೀನು ನೀನಾಗಿರಲೇನು ಚೆನ್ನ ತೆರೆಯೆ ಬಾಗಿಲ ಪೊರೆಯೆ ತಾಯೆ ಕನ್ನಡಾಂಬೆಯೆ ನಿನಗೆ ನನ್ನ ನಮನ|| ಸುಮಬಾಲೆ ಬಾಳೆ ಹೊಂಬಾಳೆ ಕಾಯೆ ನಮಗೆ ಚೇತನವೇ ಬಾಳಿಂದು ಮುಡಿಪು ದೇವಿಯೆ ಕರುನಾಡು ತಾಯೆ...
ಮೂಲ: ವಿಲಿಯಂ ಬಟ್ಲರ್ ಏಟ್ಸ್ ಹಾಸಿಗೆಯ ಸುಖ ಹೀರಿ ಹುಳುಹಾಗೆ ಸೊರಗಿದೆ, ಅವನ ಸೊಕ್ಕಿದ ಸರಳು, ಅದರ ದಪ್ಪನೆ ಕುಡಿ ಹುಳು ಹಾಗೆ ತೆವಳಿದೆ, ಆವೇಶ ತೀರಿ ಹುಳು ಹಾಗೆ ಕುರುಡಿದೆ. *****...













