
ಹಡೆದಪ್ಪ ಪಡೆದಪ್ಪ ಪಟ್ಟದ ಮಠದಪ್ಪ ಅಪ್ಪನಽ ಮಠ ನೋಡಿದೆ ಮಠದ ಮ್ಯಾಲಿನ ಮಠವು ಘಟದ ಮ್ಯಾಲಿನ ಘಟವು ದಿಟಪುಟ ಮಠ ನೋಡಿದೆ ಹೊಟ್ಟಿ ತುಂಬಾ ಉಂಡ ಗಟ್ಟಿ ಅಮೃತ ಲಿಂಗ ಮಠಸಾಮಿ ನಾ ನೋಡಿದೆ ಲಂಡ ಭಂಡರ ಹಿಡಿದು ಬೆತ್ತ ಬೀಸಿದ ಅಪ್ಪ ಗುರುಸ್ವಾಮಿ ನಾ ನೋಡಿದೆ...
ಇರವಿಗೂ ಅರಿದೇನು? ಇರವೆ ಅರಿದರಿದು; ಮೇ- ಣಿದುವೆ ಅದ್ಭುತರಮ್ಯ ಶ್ರೀವಿಭೂತಿ! ಕಂಡುದನೆ ಕೊನೆಯೆಂದು ಕಣ್ಣು ಬಣ್ಣಿಸುತಿತ್ತು. ಅರಿವು ಒಡನುಡಿಯಿತ್ತು ‘ನೇತಿ ನೇತಿ’. ಒಂದು ಕಿಡಿಕಣದಲ್ಲು ಮಿಡಿದು ಮಿಳ್ಳಿಸುತಿರುವ ಇರವಿನಾಲದ ಬೀಜವದಕು ಕಿರಿದು. ಹ...
ಬೆಂಕಿ ಬಿಸಿಲುಪ್ಪು ಸಕ್ಕರೆಯೊಡಗೂಡಿ ಅಲಫಲಗಳಿ ನ್ನೊಂದು ರುಚಿಯೊಳುದಿಸಿ ದೀರ್ಘಾಯುವಪ್ಪಂತೆಮ್ಮ ಸ್ವಂತಿಕೆಯೊಡಗೂಡಿ ಗುರು ಹಿರಿಯರಾದರ್ಶ ಸೇರಿದರದನು ಖಂಡಿತದಿ ಮೌಲ್ಯವರ್ಧನೆ ಎನಬೇಕಲ್ಲದಿದೇನು ನಿಂದ್ಯ ಪರಿರಕ್ಷಕಗಳೊಡ್ಡೋಲಗಕೆ ಮೌಲ್ಯವರ್ಧನೆಯ...
ಕಾಲ್ಗೆ ಕಾಲ್ಗೇ ಗೆಜ್ಜೆ ಕಟ್ಟಿ ಗೆಜ್ಜೆ ಕಟ್ಟಿ ಹೂವಿನಂತಾ ತೇರ್ ಗೆ ತೇರೋ ತೇರೋ || ೧ || ಹೂವಿನಂತಾ ತೇರೋ ದಂಡು ಹೊನ್ನು ಹನ್ಮಯ್ಯಗೆ ವಂಬತ್ ಕಾಲ್ ಗಗ್ಗರಾ ತುಂಬೇಯ ಕೋಡಿವಡ್ಡೂ ರಂಬೆ ರಾಜನಕೇ || ೨ || ತಾನನಾನ ತಾನನಂದನ್ನಾ ತಂದನ್ನೇ ನಾನೋ ತಾನ...
ನಿಲದೆ ಚಲಿಸುವ ಬೆರಲದೊಂದು ಬರೆವುದು ಶಿರದಿ; ಬರೆದು ಸರಿವುದು. ನಮ್ಮ ಬಕುತಿ ಯುಕುತಿಗಳು ಪಿಂತದನು ಕರೆದಳಿಸಲಾರವರೆ ಬಂತಿಯನು; ನಿನ್ನ ಕಣ್ಣೀರೊಂದು ಮಾತನಳಿಯಿಸದು. *****...
ಕಷ್ಟ ದೈವವೆ ನನ್ನಿಷ್ಟ ದೈವವೆಂದು ಬದುಕ ಸ್ವೀಕರಿಸಿಕೊಂಡೆ ಬದುಕು ಅನಿಷ್ಟಗಳ ಸರಮಾಲೆಯಾಯಿತು ಬೆಳೆ ನಷ್ಟವಾಯಿತು ಕಳೆ ತುಂಬಿ ಹೋಯಿತು ಬರ ಬಂತು ಮಳೆ ಬಂತು ನನ್ನಿಳೆಯಲೆಲ್ಲವೂ ನಾಶವಾಯಿತು ದುಡಿತಕೆ ಮೈಯೊಗ್ಗಿತು ಬೆನ್ನು ಬಗ್ಗಿತು ಕೈ ಬಡ್ಡಾಯಿತು ...
(ನವಯುವಕನ ಹಾಡು) ಓ ನಲ್ಲೆ ಬಾ ಇಲ್ಲೆ ಆ ಕ್ಷುಲ್ಲರೊಡನೆ ನಿನಗೇತಕೆ ಲಲ್ಲೆ! ಹಾ ಎನ್ನೊಲವೇ ಎನ್ನಲು ಬಾಯಿಲ್ಲೇ ಸೆಳೆದೊಯ್ಯಲು ದಿಟ್ಟಿಗೆ ಬಲವಿಲ್ಲೇ ಹಾಹಾ ನಿನಗೆನ್ನೊಳು ದಯವಿಲ್ಲೇ ಎನಗೆನ್ನ ಸು ದಕ್ಕದೆ ಇದೆಯಲ್ಲೇ ನನ್ನೆಲ್ಲವನೀ ಮಿಕ್ಕಿಹೆಯಲ್ಲೇ ...













