
ಚಿಂತೆ ಜಾರಲಿ ಚಿತೆಯು ಹೋಗಲಿ ಒಲವು ಮಾತ್ರವೇ ಉಳಿಯಲಿ ಸುಖದ ಸಾಗರ ಶಿವನ ಮಿಲನಕೆ ಪ್ರೀತಿ ಮಾತ್ರವೆ ಬೆಳೆಯಲಿ ಪ್ರಭುವಿಗೆಲ್ಲವ ಕೊಟ್ಟ ಮೇಲಕೆ ಒಳಗೆ ಚಿಂತೆಯು ಯಾತಕೆ ಪ್ರೀತಿ ತಂದೆಗೆ ಸಕಲ ಅರ್‍ಪಿಸಿ ಮತ್ತೆ ಯೋಚನೆ ಯಾತಕೆ ನಿನ್ನ ಬಳಿಗೆ ಇರುವದೆಲ್...
ಕಣಜ ಕಾಳು ಎಳ್ಡೂ ಕೂಡ್ದಾಗ್ ಅಲ್ವ ಆಕೋದ್ ಬರ್‍ತಿ? ಮನಸು ಮೆಯ್ಯಿ ಎಳ್ಡೂ ಸೇರ್‍ಕೊಂಡ್ರ್ ಆಗ್ಲೇ ಪ್ರೀತಿ ಪೂರ್‍ತಿ! ೧ ಮನಸು ಮೆಯ್ಯಿ ಮುತ್ಕೊಟ್ಟಂಗಿತ್! ಸೌಂದ್ರ ಆರ್‍ದ ಮಾರ್‍ತಿ! ಒಂದಿದ್ರ್ ಇನ್ನೊಂದ್ ಇಲ್ದೌರಂದ್ರೆ- ಬಂಡಿ ಇಲ್ಲದ್ ಸಾರ್‍ತಿ! ...
ನಿರ್‍ಜೀವ ಜಗದೊಳಗಿಂದೆಲ್ಲರಾ ಶಕ್ತಿ ಯುಕ್ತಿಯಾಸಕ್ತಿ ಗೌಜಿ ಗದ್ದಲವೆಲ್ಲ ವಸನ ವಸತಿ ವ್ಯಸನದೊಳತಿ ಉಜ್ಜೀವನದ ಹಣ್ಣು ಹಾಲನ್ನಕಪ್ಪ ದುಡಿಮೆಯೊಳಿಲ್ಲ ಮತಿ ಮೋಜಿನಾ ನಗರ ಬದುಕಿನೊಳೆಲ್ಲ ಜೀವಜಗಭಾವ ಹತಿ ತಾಜ ಸಾವಯವವೆನುತಚ್ಚೊತ್ತಿದರೊಪ್ಪಿ ಸವಿಯುವಾಸ...
ಗುಲಾಬಿ ಹೂ ಅರಳಲು ಬೆಳಗಿಗಾಗಿ ಕಾತರಿಸುತಿತ್ತು ನಿನ್ನ ದರುಶನಕ್ಕಾಗಿ ಕೃಷ್ಣ ನನ್ನ ಮನಚಡಿಪಡಿಸುತಿತ್ತು ದೂರದಿ ಮೃಗ ಜಲವ ಕಂಡು ಬಾಯಾರಿ ನಾ ನೋಡಿದೆ ನಿನ್ನ ಮರೆತು ಐಹಿಕ ಸುಖವೇ ಆತ್ಮಾನಂದವೆಂದು ನಂಬಿದೆ ಕಾಮಿನ ಕಾಂಚನಗಳ ಅಪೇಕ್ಷೆ ಜೀವನದ ಗುರಿ ಇ...
ಹೊರಗೊಳಗೆ ಮೇಲೆ ಕೆಳಗೆ ಕಂಡೊಡಂ ಮಾಟಗಾರನ ನೆರಳ ಬೊಂಬೆಯಾಟವಿದು; ನೇಸರೆಂಬೊಂದು ದೀವಿಗೆಯ ನಡುವಣೊಳಿರಿಸಿ ಬೊಂಬೆಗಳನದರ ಬಳಿ ಸುಳಿಸುವಂತಿಹುದು. *****...
ಎಲ್ಲಾ ಚಂದದ ಕನಸುಗಳೂ ಮಾಗಿಯಲೇ ಯಾಕೆ ಬರುತಾವೆ ಬಂದೆಮ್ಮ ನಿದ್ದೆಯ ಕೆಡಿಸುತ್ತಾವೆ ಹೊರಗೋ ತುಂತುರು ಹೇರಳ ಮಂಜು ಹಗಲೋ ಇರುಳೋ ತಿಳಿಯೋದೆ ಇಲ್ಲ ನಿದ್ದೆಯು ಒಂದೇ ಎಚ್ಚರವು ಒಂದೇ ಎನಿಸುವುದೇ ಕುಳಿರ್‍ಗಾಳಿಯಲಿ ಹೊದ್ದಿಕೆ ಎರಡ್ಮೂರಿದ್ದರು ಒಂದೇ ಕತ...
ಐ.ಟಿ., ಬಿ.ಟಿ. ಕಂಪನಿಗಳು ನಗರದ ಜನಜಂಗುಳಿ ಝಗಝಗಿಸುವ ದೀಪಾಲಂಕಾರ ಕಣ್ಣು ಕುಕ್ಕುವ ಬೆಳಕು ತಲೆಸುತ್ತುವ ಎತ್ತರದ ಬಂಗಲೆಗಳು. ಗಿಜಿಗುಡುವ ಜನಜಂಗುಳಿಯ ಮಧ್ಯೆ ಏಕಾಂಗಿಯಾಗಿದೆ ಒಂಟಿ ಬದುಕು ಮನುಜ ಮನುಜರ ಮದ್ಯ ತುಂಬಲಾಗದ ಆಳ ಕಂದಕ ಎಷ್ಟೊಂದು ಗಹನ?...













