ನಂಬಿದೆ ನಾ ನಿನ್ನ ಶಂಭೋ ರಕ್ಷಿಸು ಎನ್ನ ||ಪ|| ಕುಂಬಿನಿಹೊಳು ಬಿಡದೆ ತುಂಬಿ ತುಳುಕುತಲಿರುವೆ ||ಅ.ಪ.|| ಹರನಾಮದಲಿ ಪ್ರೇಮದಲಿ ಕರೆಗೊಂಡು ಮನಸಿನಲಿ ವರವ್ಯಸನವನು ಕಳೆದು ನಿರುತ ಪಾಲಿಸು ದೇವಾ ||೧|| ಜಡದೇಹಿ ಜಗದಿ ನಾನು ಮೃಡರೂಪ ಮೂರ್ತಿ ನೀನು ಪ...

ಕರುಣ ಬಾರದೇನೋ ಸದಾಶಿವ ಕರುಣ ಬಾರದೇನೋ                                        ||ಪ|| ಧರಣಿ ಜನರು ಈ ಪರಿ ಮರಗುದ ಕಂಡು                                ||ಅ|| ಹುಟ್ಟಿಸಿದೆಲ್ಲೋ ಭೂಮಿ ಈ ಲೋಕವ ಕಟ್ಟಿ ಆಳುವ ಸ್ವಾಮಿ ಕೆಟ್ಟ ಕರ್ಮದ ಕ...

ನಾ ನಿನ್ನ ಮಗ ನಗೆಗೇಡು ಮಾಡಬ್ಯಾಡ ಈ ಜಗದೊಳಗೆ ||ಪ|| ನಾ ನಿನ್ನ ಮಗನು ಅಹುದೆನ್ನುವ ಮಾತಿದು ಎನ್ನ ಗುರುವಿನುಪದೇಶ ವಚನದಿಂ ಮುನ್ನ ತಿಳಿದು ಮಹೇಶ ಮಂತ್ರ ಜಪ ತನ್ನೊಳಗಿರುತಿಹೆ ಕುನ್ನಿ ಜನರ ಹಂಗಿನ್ನಾಯತಕ ಭಯ ಚೆನ್ನ ಶ್ರೀಗುರುವೆ ||೧|| ತಾಯಿ ತಂ...

ಪಾಹಿ ಪರಮದಯಾಳು ಕೃಪಾಕರ ದೇವ ಬಲಭೀಮ ತ್ರಾಹಿ ಎನುತ ಪಾದಕೆರಗಿದ ಜನರಿಗೆ ಕಾಮಿತ ಫಲದಾಯಕ ರಘುವರ ಸೇವಕ ಶಿರೋಮಣಿ ಕೋವಿಧ ಮುನಿಜನ ಜೀವ ಜಗನ್ಮಯ ವಾಯುಕುಮಾರ ||ಪ|| ಶೂರ ಪರಮ ಗಂಭೀರ ಅತಿ ಸುಂದರ ಮಾರುತಿ ಶೌರ್ಯ ವಿಚಾರ ಪರಾಕ್ರಮ ಕಾರುಣ್ಯ ಕಪಿವರ ಮಾತ...

ರಾಮ ರಾವೇಣ ಹರಿ ರಾಜಿತ ಪರಾತ್ಪರವಾದ ನಾಮದೊರಿ ರಾಮ ರಾವೇಣ ಹರಿ                            ||ಪ|| ವಾಮ ಭಾಗದಿ ಶಿತಭವಾನಿ ಪ್ರೇಮ ಸದ್ಗುರು ಮಲ್ಲಿಕಾರ್ಜುನ ಕಾಮಿತಾರ್ಥ ಫಲದಾಯಕ ರಾಮ ರಾವೇಣ ಹರಿ                            ||ಅ.ಪ.|| ಕ...

ಹನುಮಂತ ಹಾರಿದ ಲಂಕಾ ಸುಟ್ಟು ಬಿಟ್ಟಾನೋ ಬಿಡು ನಿನ್ನ ಬಿಂಕಾ ||ಪ|| ರಾಮ ರಘುಪತಿ ಭಕ್ತಾ ಒಂದು ನಿಮಿಷದೊಳಗೆ ತಂದುಕೊಟ್ಟಾನೋ ಸೀತಾ ಹೌಹೌದು ರಾಮರವದೂತಾ ||೧|| ರಾಮ ಲಕ್ಷ್ಮಣರ ಮಾತು ಮಾರುತಿಗೆ ಹೇಳಿದ್ದು ಗೊತ್ತಿಲ್ಲದಾಯ್ತು ಉಂಗುರ ಕೊಟ್ಟದ್ದು ಗ...

ಜಗನ್ಮಾತೆ ಜಯತು ಜಗದಂಬಾ ಪಾಹಿಮಾಂ ||ಪ|| ಅಗಝಹರ ಪ್ರೀತೆ ಸುಗುಣ ಪ್ರಖ್ಯಾತೆ ನಿಗಮಾಮಾತೀತೆ ನಗಜಾತೆ ನಿರಂಜನದೇವಿ ಪಾಹಿಮಾಂ ||೧|| ಬಲ್ಲಿದ ಯಾತ್ರೆ ಚಲ್ವ ಸುಗಾತ್ರೆ ಅಲ್ಲಮಹಾಪುರಿ ಶ್ರೀಬೊಗಳಾಂಬಿಕೆದೇವಿ ಪಾಹಿಮಾಂ ||೨|| ಶಿಶುನಾಳವಾಸ ದೋಷ ವಿನಾ...

ನಿನ್ನ ನೋಡಿ ತಡೆಯಲಾರದೆ ಕೇಳಿದೆ ಕೂಡಿ ಗಡ ಕಾಡಬ್ಯಾಡ ಬೇಡಿದ್ದು ಕೊಡುವೆ            ||ಪ|| ಮೂರಗಿರಿಮ್ಯಾಲಕ ಏರಿ ಶಿಖರದೋಳ್ ನಿಂತು ಜೀರಗಿಂಡಿಯೊಳು ಮಾರಿ ತೋರ್ವ ಬಾಲಿ                            ||೧|| ಹರಿ ಹರ ಸುರರಿಗೆ ಕ್ಷೀರವನ್ನಿತ್...

ಹೌದೆ ನಮ್ಮವ್ವ ನೀನು ಹೌದೆ ಹೌದೆ ಭವದ ಗೊನಿ ಕೊಯ್ದೆ ಮುಕ್ತಿಯ ಮುನಿಗೊಯ್ದೆ ನಮ್ಮವ್ವ ನೀನು ಹೌದೆ ||೧|| ಹಿಡಿದೆ ಧರ್ಮದ ಮಾರ್ಗ ಹಿಡಿದು ಕರ್ಮದ ಬೇರು ಕಡೆದೆ ನಮ್ಮವ್ವಾ ನೀನು ಹೌದೆ ||೨|| ಹೌದೆ ಸ್ವಾಮಿಗೆ ಹೊಚ್ಚೆ ಕೌದಿ ಅವ್ವನ ಗುಡಿ- ಗೊಯ್ದೆ ...

ದೇವಿ ನಿನ್ನ ಸೇವಕನೆಂದು ಸೇವೆ ಮಾಡುವೆನೆಂದು ಇಂದು ನಿನ್ನ ಚರಣಗಳನ್ನು ಹೊಂದುವೆ ಒಂದು ಮಂಮತಿ ನಿನ್ನ ಕಂದನಿಗೆ ಚಂದದಿ ಆನಂದದಿ ನಿನ್ನ ಕಂದನೆಂದು ಸಲಹು ಇಂದು ||ಪ|| ಮಂಗಲಾಂಗಿ ಕುಂಡಲಾಭರಣಿ ಪುಂಡ ದೈತ್ಯರನ ಖಂಡಿಸಿ ಕಡಿದು ತುಂಡ ಮಾಡುತ ಬಂಡ ಬರಿ...

ಭೋಜನ ಭೀಮಾಚಾರರ ಮಕ್ಕಳೇತಾನೆ ಆ ವೇದಾಂತ ಡಿಂಡಿಮ ರಾಜಾಚಾರ್‍ಯರು. ಭೀಮಾಚಾರ್‍ಯರು ತಮ್ಮ ಬಿರುದನ್ನು ಸ್ವಪ್ರಯಾಸದಿಂದಲೇ ಸಂಪಾದಿಸಿದರು. ತಮ್ಮ ಮಕ್ಕಳಲೊಬ್ಬನಾದರೂ ಸರಸ್ವತಿಯ ಕೈಹಿಡಿಯಲೆಂದು ಆಶೆಬಿಟ್ಟು ರಾಜಾಚಾರ್‍ಯರನ್ನು ಬಿರುದೊಣ್ಣೆಯ ವಶಕ್ಕೆ ಕೊಟ್ಟರು. ಇತ್ತಲಾಗಿ ರಾಜಾಚಾರ್‍ಯರಿ...

ಶಠಗೋಪ ಹದಿನಾರಾಣೆ ಶ್ರೀವೈಷ್ಣವ. ಒಂದುದಿನ ಅವನ ಅತ್ತಿಗೆ ಅಡುಗೆಯ ಕೆಲಸದಲ್ಲಿದ್ದು ವೀಳೆಯದೆಲೆಯ ವರ್ತನೆಯವಳು ಬಂದಾಗ ಎಲೆ ತೆಗೆಯಲು ಶಠಗೋಪನಿಗೆ ಹೇಳಿದಳು. ಶಠಗೋಪನು ಹೊರಗೆ ಬಂದು, ಎದುರಿಗಿದ್ದ ವೀಳೆದೆಲೆಯವಳನ್ನು ನೋಡಿದ. ಅವಳು ಸಾಧಾರಣದ ಹೆಣ್ಣು. ರತಿಯಲ್ಲ, ಚಪ್ಪನ್ನಾರು ದೇಶದಲ್ಲ...

ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...

ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...