
ಸೆಪ್ಟೆಂಬರ್ ೧೭, ೧೪೯೨, ಹಡಗಿನ ಸಿಬ್ಬಂದಿ ದಿಗ್ಭ್ರಾಂತಗೊಂಡರು. ಅವರ ೯೪ ಅಡಿ ಉದ್ದ ‘ನಿನಾ’ ಹಡಗು ವಿಚಿತ್ರ ಸುಳಿವಿನ ನೀರಿನಲ್ಲಿ ನಿಂತುಬಿಟ್ಟಿತು. ಕ್ರಿಸ್ಟೋಫರ್ ಕೊಲಂಬಸ್ ಬಹುಶಃ ಈ ಸ್ಥಳವನ್ನು ಪ್ರಪ್ರಥಮವಾಗಿ ದಾಖಲಿಸಿದ್ದ. “ಅತಿಯಾ...
ಅರಣ್ಯ-ಪ್ರಕೃತಿ ನಮಗೆ ನೀಡಿರುವ ವರ. ಅದು ಪ್ರಮುಖ ನವೀಕರಿಸುವಂತಹ ನೈಸರ್‍ಗಿಕ ಸಂಪನ್ಮೂಲವಾಗಿದೆ. ಅರಣ್ಯ ನಮಗೆ ಮರ, ಇಂಧನ, ಕಾಗದ ಇತ್ಯಾದಿಗಳನ್ನು ಒದಗಿಸುತ್ತದೆ. ಅದರ ಇನ್ನಿತರ ಉಪಯೋಗವೆಂದರೆ ವನ್ಯಪ್ರಾಣಿ ನೆಲೆ, ಗಾಳಿ ಮತ್ತು ನೀರು ಹರಿಸುವುದು...
ಇಂದಿನ ಕಾಲಮಾನದಲ್ಲಿ ಕಾರ್ಡ್‌ಲೆಸ್ ಫೋನ್‌ಗಳು ಸರ್ವೆಸಾಮಾನ್ಯವಾಗಿವೆ ಮತ್ತು ಅಷ್ಟೇನು ಜನಸಾಮಾನ್ಯರ ಸಂಪರ್ಕ ಸಾಧ್ಯವಾಗಿಲ್ಲ. ಇಂಥಹ ತಂತಿ ರಹಿತ ಫೋನ್‌ಗಳನ್ನು ಜಾಗತಿಕ ಮಟ್ಟದಲ್ಲಿ ಸಂಪರ್ಕ ಸಾಧನವನ್ನಾಗಿ ಮಾಡಲು ಅಸಂಖ್ಯಾತವಾಗಿ ನಿರ್‍ಮಾಣ ಮಾಡಲಾ...
೧೪ ಲಕ್ಷ ಕಿಲೋ ಮೀಟರ್ ವ್ಯಾಸವನ್ನು ಹೊಂದಿದ ಸೂರ್ಯ ಒಂದು ಅಗ್ನಿಗೋಳ. ಇದರ ಒಂದು ದಿಕ್ಕಿನ ಉಷ್ಣತೆಯು ಒಂದು ಕೋಟಿ ನಲವತ್ತು ಲಕ್ಷ ಡಿಗ್ರಿ ಸೆಂಟಿಗ್ರೆಡ್ ಇದೆ. ಅತಿ ತಂಪಾದ ಪ್ರದೇಶದಲ್ಲಿ ೫,೦೦೦ ಡಿಗ್ರಿ ಸೆಂಟಿಗ್ರೆಡ್ ಇರುತ್ತದೆಂದು ಉಷ್ಣತೆಯ ಮಾ...
ಸಸ್ಯ ಪ್ರಪಂಚ ಅದ್ಭುತ ಪ್ರಪಂಚ. ಸಸ್ಯಪ್ರಪಂಚದಲ್ಲಿ ಕುತೂಹಲಕಾರಿಯಾದ, ವಿಸ್ಮಯಕಾರಿಯಾದ ಉದಾಹರಣೆಗಳಿಗೆ ಕೊನೆಮೊದಲಿಲ್ಲ. ಸಸ್ಯಗಳು ನಿರ್‍ವಹಿಸುವ ಕಾರ್‍ಯವೈಖರಿ, ಅವುಗಳ ಗಾತ್ರ, ಎತ್ತರ ಅಥವಾ ದೀರ್‍ಘಾಯುಷ್ಯಗಳಲ್ಲಿ ದಾಖಲೆ ಸ್ಥಾಪಿಸಿವೆ. ಅಂತಹ ಕು...
ಪ್ರತಿಸೃಷ್ಟಿಯು ಇದುವರೆಗೂ ಅಸಾಧ್ಯವಾಗಿತ್ತು. ಇಂದು ಜೀವ ವಿಜ್ಞಾನದಲ್ಲಿ ನಿರಂತರ ಸಂಶೋಧನೆಗಳು ನಡೆದು ವಿಸ್ಮಯಕರ ಫಲಿತಾಂಶವನ್ನು ದೃಧೀಕರಿಸಿವೆ. ಹಿಂದೆ ನಾವು ಮಾಯಾ, ಮಂತ್ರ, ಮಾಟಗಳಿಂದ ಪ್ರತಿಸೃಷ್ಟಿಸುವ ಕಾದಂಬರಿಗಳನ್ನು ಓದಿದ್ದೇವೆ. ಅದೆಲ್ಲವ...
ಹೂವು ಸಸ್ಯದ ಅತ್ಯಾಕರ್‍ಷಕ ಭಾಗಗಳಲ್ಲೊಂದು. ಅವು ನಮ್ಮ ಜೀವನಕ್ಕೆ ಬಣ್ಣ ತುಂಬುತ್ತವೆ. ಆದರೆ ಅವುಗಳ ಚೆಲುವಿಗೇನು ಕಾರಣ? ಬಿಳಿ, ನೀಲಿ, ಕೆಂಪು, ಗುಲಾಬಿ, ಹಳದಿ, ನೇರಳೆ ಒಂದೇ ಎರಡೇ! ಅನೇಕ ವರ್‍ಣವಿನ್ಯಾಸದ ಹೂಗಳು ಹಾಗೂ ಅವುಗಳ ಎನಿಸಲಸದಳ ಛಾಯೆಗ...
ಮುಂಬರುವ ಕಾಯಿಲೆ ಯಾವುದೆಂಬುಂದನ್ನು ತಿಳಿದರೆ ಅದರ ಹುಟ್ಟನ್ನು ಅಡಗಿಸಬಹುದು ಅಥವಾ ಮುನ್ನಚ್ಚರಿಕೆಯ ಕ್ರಮವನ್ನು ಅನುಸರಿಸಿ ಯಾವುದೇ ಕಾಯಿಲೆ ಬರದಂತೆ ನೋಡಿಕೊಳ್ಳಬಹುದು. ಈ ವ್ಯವಸ್ಥೆ ಇದುವರೆಗೆ ಲಭ್ಯವಿರಲಿಲ್ಲ. ಆದರೆ ಸದ್ಯದಲ್ಲಿಯೇ ಮುಂಬರುವ ಕಾ...
ಸೊಳ್ಳೆ ನಮಗೆ ಪ್ರಮುಖ ಪೀಡೆಗಳಲ್ಲೊಂದು. ಅವು ಹರಡುವ ಹಲವು ಘಾತಕ ರೋಗಗಳಿಂದ ಬಚಾವಾಗಲು ನಾವು ಅವುಗಳ ವಿರುದ್ಧ ಸಮರ ಸಾರುತ್ತಲೇ ಇದ್ದೇವೆ. ಎಲ್ಲೆಡೆ ಈಗ ಸೊಳ್ಳೆಗಳಿಂದ ರಕ್ಷಣೆ ಪಡೆಯಲು ಸೊಳ್ಳೆನಾಶಕ ಕಾಯ್ಲ್, ಮ್ಯಾಟ್ ಮತ್ತು ಆವಿಕೃತ ದ್ರವಗಳ ಉಪಯ...






















