
ವಿಟಾಮಿನ ‘ಸಿ’ ಯು ರಕ್ತದಲ್ಲಿಯ ಸೀಸದ ಪ್ರಮಾಣದ ಮೇಲೆ ನೇರವಾದ ಪರಿಣಾಮ ಬೀರುತ್ತದೆ ಎಂದು ಇತ್ತೀಚಿನ ಸಂಶೋಧನಗಳಿಂದ ದೃಢಪಟ್ಟಿದೆ. ಅಮೇರಿಕಾ ಪರಿಸರ, ಪರಿಸರ ರಕ್ಷಣಾ ಸಂಸ್ಥೆಯ ಹೊಸ ಅಧ್ಯಯನ ಪ್ರಕಾರ “ಎಸ್ಕಾರ್ಬಿಕ್ ಆಮ್ಲ” (ವಿಟಾಮಿನ...
ಭೂಮಿಯ ಮೇಲೆ ಹಲವು ಮಿಲಿಯ ವರ್‍ಷಗಳಿಂದ ಮಳೆ ಸುರಿಯುತ್ತಿದೆ. ಸೂರ್‍ಯನ ಶಾಖದಿಂದ ಸಮುದ್ರ, ಸರೋವರ, ಹಳ್ಳ-ಕೊಳ್ಳಗಳ ನೀರು ಅಲ್ಲದೇ ಸಸ್ಯ ಮತ್ತು ಪ್ರಾಣಿಗಳ ದೇಹದಿಂದ ನೀರು ಆವಿಯಾಗಿ ವಾತಾವರಣ ಸೇರುತ್ತದೆ. ಆವಿ ಮೇಲೇರಿ ತಂಪಾಗುತ್ತದೆ. ಗಾಳಿಯಲ್ಲಿ...
ಮಹಾತ್ಮ ಗಾಂಧೀಜಿಯವರು ಆಡಿನ ಹಾಲನ್ನು ಕುಡಿಯುತ್ತ ಆದರ್ಶವಾಗಿ ಬಾಳಿದ ಚರಿತ್ರೆಯನ್ನು ಓದಲಾಗಿದೆ. ಆಡಿನ ಹಾಲಿನಲ್ಲಿರುವ ಅನೇಕ ಮಹಾತ್ಮೆಗಳು ಆರೋಗ್ಯಕ್ಕೆ ಪುಷ್ಟಿದಾಯಕವೆಂದೇ ಮಹಾತ್ಮರು ಬಳಸಿದ್ದು ಸತ್ಯದ ಸಂಗತಿ. ಈಗ ಪ್ರಸ್ತುತ ಆಡಿನ ಹಾಲಿಗೆ ನೇರ...
ಸುಮಾರು ೮೦೦ ವರ್‍ಷಗಳಷ್ಟು ಹಿಂದೆ ಕಟ್ಟಲಾದ ಇಟಲಿಯ ಪೀಸಾ ಗೋಪುರ ಪ್ರತಿ ವರ್‍ಷ ಒಂದು ಮಿ.ಮೀಟರ್‌ನಷ್ಟು ವಾಲುತ್ತಿದ್ದು, ಅದನ್ನು ರಕ್ಷಿಸುವುದು ಒಂದು ಸಮಸ್ಯೆಯಾಗಿದೆ. ಅದಕ್ಕಾಗಿ ಅಭಿಯಂತರು ಸತತವಾಗಿ ಪ್ರಯತ್ನಿಸುತ್ತಿದ್ದಾರೆ. ತಾತ್ಕಾಲಿಕವಾಗಿ ...
ಇದೊಂದು ನೋವು ನಿವಾರಕ ಔಷಧಿ. ನೋವನ್ನು ನಿವಾರಿಸುವ ಈ ಔಷಧಿ ಬಗೆಗೆ ನಂಬಿಕೆ ಇಟ್ಟಿದ್ದ ಜನಕ್ಕೆ ಒಂದು ಶಾಕ್ ಆಗುವ ಸುದ್ಧಿ ಹೊರಬಿದ್ದಿದೆ. ನ್ಯೂಆರ್ಲಿಯನ್ಸನಲ್ಲಿ ವಾಸಿಸುವ ಟೂಲೆನ್ ಯುನಿವರ್ಸಿಟಿಯ ಸ್ಕೂಲ್ ಆಫ್ ಪ್ಲಬಿಕ್‌ಹೆಲ್ಥ್ Tapicol Medi...
ಪತಂಗಗಳು ತಮ್ಮ ಮೈಬಣ್ಣದ ಮರದ ಕೊಂಬೆಗಳ ಮೇಲೆ ಅಥವಾ ಶಿವನಕುದುರೆ ಹಸಿರು ಹುಲ್ಲಿನ ಮೇಲೆ ಕುಳಿತಾಗ ಗುರುತಿಸಲು ಕಷ್ಟವಾಗುತ್ತದೆ. ಅಲ್ಲವೇ? ಕೆಲವು ಪತಂಗಗಳು ತಮ್ಮ ಮೈ ಮೇಲೆ ಇತರ ಪ್ರಾಣಿಗಳನ್ನು ಹೋಲುವಂತಹ ಚಿತ್ರ ಸೃಷ್ಟಿಸಿಕೊಂಡಿರುತ್ತವೆ. ಅದನ್ನ...
ಜಗತ್ತಿನಲ್ಲಿರುವ ಕೋಟ್ಯಾಂತರ ತಾಯಿಯರಿಗೆ ವಾಸ್ತವತೆಯ ಅರ್ಥವನ್ನು ಮಾಡಿಕೊಡಲೆಂದೇ “ವಿಶ್ವಸ್ತನಪಾನ” ಪೋಷಕ ಸಂಸ್ಥೆ ಜನ್ಮತಾಳಿದೆ. ವಿಶ್ವಾದಾದ್ಯಂತ ಇದರ ಶಾಖೆ, ಉಪಶಾಖೆಗಳು ಕಾರ್ಯನಿರ್ವಹಿಸುತ್ತಲಿವೆ. ಬಾಟಲಿ ಹಾಲಿನ ಬಗೆಗೆ ಬೆಳದಿರ...
ಭೂಮಿಯ ಮೇಲೆ ಬೀಳುವ ಒಂದು ದಿನದ ಸೌರಶಕ್ತಿ ಸಾವಿರಾರು ವರ್‍ಷಗಳವರೆಗೆ ವಿಶ್ವದಲ್ಲಿರುವ ಎಲ್ಲಾ ಇಂಧನಗಳನ್ನು ದಹಿಸಿ ಪಡೆಯುವ ಶಕ್ತಿಯಷ್ಟು. ಇಂಥ ಪ್ರಚಂಡ ಶಕ್ತಿ ಸದಾ ಉಚಿತವಾಗಿ ನಮಗೆ ಲಭ್ಯವಾಗುತ್ತಿದ್ದರೂ, ಅದನ್ನು ನಮ್ಮ ಆಧುನಿಕ ತಂತ್ರಜ್ಞಾನದಲ್...
ಕರ್ಕ ಮತ್ತು ಮಕರ ಅಕ್ಷಾಂಶಗಳ ನಡುವಿನ ವಲಯದಲ್ಲಿ ಹವಾಮಾನ ಅಧ್ಯಯನ ಹಾಗೂ ಜಗತ್ತಿನಾದ್ಯಂತವಾಗುವ ಹವಾಮಾನ ವೈಪರಿತ್ಯಗಳನ್ನು ಅಳೆಯಲು ಮೊದಲ ಬಾರಿಗೆ ಭಾರತ ಮತ್ತು ಫ್ರಾನ್ಸ್ ಜತೆಗೂಡಿ ಹವಾಮಾನ ಮಾಪನ ಉಪಗ್ರಹವನ್ನು ಆಕಾಶಕ್ಕೆ ಬಿಡಲು ಮುಂದೆ ಬಂದಿದೆ....
ಬೆಳ್ಳುಳ್ಳಿಯ ಘಮಟು ವಾಸನೆಗೆ ಮೂಗು ಮುರಿಯುವವರೇ ಹೆಚ್ಚು. ಆದರೆ ಈ ಗೆಡ್ಡೆಯ ಔಷಧೀಯ ಮಹತ್ವವನ್ನವರು ತಿಳಿದರೆ? ಬೆಳ್ಳುಳ್ಳಿ ನೆಲದಲ್ಲಿ ಬೆಳೆಯುವಂತಹ ಗಡ್ಡೆ. ಇದು ಬೆಳ್ಳಗೆ ಇದ್ದು, ಆರೋಗ್ಯ ರಕ್ಷಕವೂ, ಔಷಧೀಯ ಗುಣಗಳಿಂದ ಕೂಡಿದ್ದೂ ಆಗಿದೆ. ಇದನ್...























