
ವಿಶ್ವವಿಖ್ಯಾತ ವಿಜ್ಞಾನಿ ಐನ್‍ಸ್ಟನ್ ಅವರ ಹೆಸರನ್ನು ವಿಜ್ಞಾನ ರಂಗದಲ್ಲಿ ಕೇಳದವರೇ ಇಲ್ಲ. ಇವರ ಚಿಂತನ, ಪ್ರಯೋಗ, ಸಿದ್ಧಾಂತ ಮತ್ತು ಸಂಶೋಧನೆಗಳು ಜಗತ್ತಿಗೆ ಇಂದು ಮಾರ್ಗದರ್ಶಿಯಾಗಿವೆ. ಇಂತಹ ಐನ್‌ಸ್ಟನ್ ಅವರ ತಲೆಯೊಳಗಿನ ಮಿದುಳೇನಾದರೂ ವಿಶೇಷತ...
ಭಯೋತ್ಪಾದಕರ, ಕಳ್ಳಕಾಕರ ಭಯದಿಂದಾಗಿ ಮನೆಗಳನ್ನು ಎಷ್ಟೇ ಭದ್ರವಾಗಿ ಕಟ್ಟಿದರೂ ಒಂದೊಂದು ಸಲ ಮೋಸವಾಗಿ ಬಿಡುತ್ತದೆ. ಎಂತಹ ಭದ್ರತೆ ಇದ್ದರೂ ಕಳ್ಳತನ ಅಥವಾ ಕೊಲೆ ಜರುಗೇ ಇರುತ್ತದೆ. ಇಂಥದ್ದನ್ನೆಲ್ಲ ಹೋಗಲಾಡಿಸಿ ಭದ್ರತೆಯ ಭವನಗಳನ್ನು ಕಟ್ಟಬೇಕೆಂಬ ...
ಅಧ್ಯಾಯ – ೧ ಬುದ್ಧಿಶಕ್ತಿ ನೆನಪಿನ ಶಕ್ತಿಯನ್ನು ನಿರ್ಧರಿಸುವ ಮಿದುಳು ಮತ್ತು ನರಮಂಡಲ ವ್ಯವಸ್ಥೆ ನಮ್ಮ ಶರೀರದ ಎಲ್ಲ ಅಂಗಾಂಗಗಳನ್ನು ನಿರ್ದೇಶಿಸುವ ಎಲ್ಲ ಕಾರ್ಯ ಚಟುವಟಿಕೆಗಳನ್ನು ರೂಪಿಸುವ ಹಾಗೂ ನಮ್ಮ ಮನಸ್ಸಿನ ಕ್ರಿಯೆಗಳಾದ ಆಲೋಚನೆ, ಭ...
ಜೀವ ವಿಜ್ಞಾನದಲ್ಲಿ ನಡೆಯುತ್ತಿರುವ ನೂತನ ಸಂಶೋಧನೆಗಳ ದುಷ್ಪಲವಾಗಿದೆ ಎಂದು ಅಸಂಖ್ಯ ಮಾನವೀಯ ಹೃದಯಿಗಳು ಭಯವನ್ನು ವ್ಯಕ್ತಪಡಿಸಿವೆ. ಈ ಮಾತು ಸತ್ಯ ಜೈವಿಕ ಬಾಂಬಿನಿಂದ ಅಸಂಖ್ಯಾತ ಪಿಡುಗುಗಳು ಆಕ್ರಮಿಸಿ ಜಗತ್ತಿನ ಜೀವಿಗಳ ಮಾರಣ ಹೋಮವಾಗುತ್ತಿರುವು...
ಸಾವಿರಾರು ಕಿ.ಮೀ. ದೂರವನ್ನು ರಸ್ತೆಯ ಮೇಲೆ ಚಲಿಸಲು ಇಂದಿನ ಎಂತಹ ವಾಹನಗಳಲ್ಲಿಯಾದರೂ ವಾರಗಟ್ಟಲೇ ಬೇಕಾಗುತ್ತದೆ. ಅದರಲ್ಲೂ ಇಂದಿನ ಟ್ರಾಫಿಕ್‍ನಿಂದಾಗುವ ತಡೆ, ರಸ್ತೆ ಗುಂಡಿ ಬಿದ್ದಾಗಿನ ವಿಳಂಬ ಅಂಕುಡೊಂಕಾದ ರಸ್ತೆಯನ್ನು ಹಾಯ್ದು ಹೋಗಲು ಬಹಳ ಸಮ...
ಜಗತ್ತಿನಲ್ಲಿ ಅತಿ ಬಲಾಢ್ಯವಾದ ಜೀವಗಳ ಮಾತು ಬಂದಾಗ ನಮ್ಮ ಕಣ್ಮುಂದೆ ಆನೆ ಸಿಂಹಗಳ ಚಿತ್ರ ಮೂಡುತ್ತದೆ. ಆದರೆ ಹಕ್ಕಿಗಳಲ್ಲಿ ಅತಿ ಬಲಾಢ್ಯ ‘ಹಮ್ಮಿಂಗ್ ಬರ್ಡ್’. ಮಧ್ಯ ಅಮೇರಿಕದಲ್ಲಿ ಮಾತ್ರ ವಾಸಿಸುವ ಈ ಹಕ್ಕಿಗಳಲ್ಲಿ ಸುಮಾರು ೭೫೦ ಜಾತಿಗಳಿವೆ. ಹಮ...
ಈಗಾಗಲೇ ತಂತ್ರಜ್ಞಾನದಿಂದ ಏನೆಲ್ಲ ವಿಸ್ಮಯಗಳ ಸೃಷ್ಟಿಯಾಗುತ್ತಲಿದೆ. ಮುಂದಿನ ಶತಮಾನದಲ್ಲಿ ನಂಬಲಸಾಧ್ಯವಾದ ಕೌತುಕಗಳನ್ನು ಪ್ರಕಟಿಸುತ್ತದೆ. ಹೊಸ ಪೀಳಿಗೆಯ ಹಸು, ಕುರಿ, ಕೋಳಿ ಇತ್ಯಾದಿಗಳನ್ನು ತಯಾರಿಸಬಹುದು. ಇವು ನೈಸರ್ಗಿಕವಾಗಿ ಜನಿಸಿದವಾಗಿರುವ...
ಬಹಳ ದಿನಗಳಿಂದ ಈ ಕಣ್ಣುಮುಚ್ಚಾಲೆ ಆಟ ನಡೆಯುತ್ತಿದೆ! ಒಂದು ಮೊಟ್ಟೆಯಲ್ಲಿ ಸುಮಾರು ನಾಲ್ಕು ಗ್ರೇನುಗಳಷ್ಟು ಕೊಲೆಸ್ಟರಾಲ್ ಇರುತ್ತದೆ. ಕೊಲೆಸ್ಟರಾಲ್‌ನ ಇಷ್ಟು ಅಧಿಕ ಪ್ರಮಾಣದಿಂದ ಅಧಿಕ ರಕ್ತದೊತ್ತಡ, ಹೃದಯ ಮತ್ತು ಮೂತ್ರಪಿಂಡದ ರೋಗಗಳು, ಪಿತ್ತಕ...
ತಿಂಡಿ, ಕಾಫಿ, ಊಟ, ಮುಂತಾದ ಬಿಸಿ ಪದಾರ್ಥಗಳನ್ನು ತಣ್ಣಗಾಗಿಸಲು ಬಾಯಿಂದ ಉಸಿರು ಊದುವ ಹವ್ಯಾಸ ಬಹಳ ಜನರಲ್ಲಿದೆ. ಹಾಗೆ ಉರುಬುವುದು ತೀರ ತಪ್ಪು. ಅನಾವಶ್ಯಕ ಕೂಡ; ಪ್ರತಿಯೊಬ್ಬರ ಬಾಯಲ್ಲಿನ ಗಾಳಿ ಒಂದೇ ತೆರನಾಗಿರುವುದಿಲ್ಲ. ವ್ಯಕ್ತಿಯ ಆರೋಗ್ಯ ಸ...























