ವ್ಯಕ್ತಿ

ರಂಗಸಿಂಹ ಆರ್ ನಾಗರತ್ನಮ್ಮ

‘ಕಾವ್ಯೇಷು ನಾಟಕಂ ರಮ್ಯಂ’ ಅಂದಿದ್ದಾರೆ ಸದಭಿರುಚಿಯ ಹಿರಿಯರು, ನಾವು ಕಾವ್ಯವನ್ನು ಆಸ್ವಾದಿಸುತ್ತೇವೆ ಅಲ್ಲಿ ಕವಿ ಇರೋದಿಲ್ಲ. ಸಾಹಿತ್ಯವನ್ನು ಓದ್ತಾ ಮೈ ಮರಿತೀವಿ ಅಲ್ಲಿ ಸಾಹಿತಿ ಕಾಣೋದಿಲ್ಲ, ಆದರೆ […]

ದೇಸೀ ಕಿಟ್ಟೆಲ್

‘ಕನ್ನಡ ಸಾಹಿತ್ಯ ಚರಿತ್ರೆ’ ಎಂದರೆ ಮೊದಲು ನೆನಪಾಗುವುದು ರಂ.ಶ್ರೀ.ಮುಗಳಿ ಆವರ ‘ಕನ್ನಡ ಸಾಹಿತ್ಯ ಚರಿತ್ರೆ’. ಆನಂತರ ಪ್ರೊ ಎಂ. ಮರಿಯಪ್ಪ ಭಟ್ಟರ ‘ಸಂಕ್ಷಿಪ್ತ ಕನ್ನಡ ಸಾಹಿತ್ಯ ಚರಿತ್ರೆ’. […]

ರಂಗನಟ ಬಿ. ಕುಮಾರಸ್ವಾಮಿ

ಗಂಡುಮೆಟ್ಟಿನ ನಾಡು ಲಲಿತಕಲೆಗಳ ಬೀಡು ಎಂದೇ ಹೆಸರಾಗಿರುವ ಚಾರಿತ್ರಿಕ ಚಿತ್ರದುರ್ಗ ನಾಟಕರಂಗಕ್ಕೂ ತನ್ನದೇ ಆದ ಕೊಡುಗೆಯನ್ನು ನೀಡಿ ತನ್ನುದರದಲ್ಲಿ ಬರೀ ಚರಿತ್ರೆಯ ಕನಕವಷ್ಟೇ ಅಲ್ಲ ಕಲಾರತ್ನಗಳೂ ತುಂಬಿವೆ […]

ತೀರ್ಥರೂಪು ನಂ ಶ್ರೀಕಂಠಯ್ಯ

ಕನ್ನಡಕ್ಕೆ ಶ್ರೀಕಂಠಯ್ಯಂದಿರು ಇಬ್ಬರು. ಒಬ್ಬರು ಬಿಎಂಶ್ರೀ-ಮತ್ತೊಬ್ಬರು ತೀನಂಶ್ರೀ- ತೀರ್ಥಪುರ ನಂಜುಂಡಯ್ಯ ಶ್ರೀಕಂಠಯ್ಯ. ಮೊದಲಿನವರು ‘ಕನ್ನಡದ ಕಣ್ವ’; ಎರಡನೆಯವರು ‘ಕನ್ನಡದ ಕಲ್ಪವೃಕ್ಷ’. ತೀನಂಶ್ರೀ ಅವರನ್ನು ನಮ್ಮ ಗೆಳೆಯರ ಗುಂಪಿನಲ್ಲಿ […]

ನಾ ಕಂಡಂತೆ ಬೆಳಗೆರೆ ಕೃಷ್ಣಶಾಸ್ತ್ರಿಗಳು

ದಿನಾಂಕ : ೨೨-೦೫-೧೯೧೮ ರಂದು ಶ್ರೀ ಬೆಳಗೆರೆ ಚಂದ್ರಶೇಖರ ಶಾಸ್ತ್ರಿ ಮತ್ತು ಶ್ರೀಮತಿ ಅನ್ನಪೂರ್ಣಮ್ಮ ದಂಪತಿಗಳ ಉದರದಲ್ಲಿ ಜನಿಸಿದ ಬೆಳಗೆರೆ ಕೃಷ್ಣಶಾಸ್ತ್ರಿಗಳು ಯಾನೆ ಕಿಟ್ಟಪ್ಪ ಮುಂದೊಂದು ದಿನ […]

Rxನಗೆಗುಳಿಗೆ, 1-1-1ಡಾ.ಎಂ.ಶಿವರಾಂ

‘ಮನುಷ್ಯ ಸಮಾಜಕ್ಕೆ ಋಣಿಯಾಗಿಯೇ ಜನಿಸುತ್ತಾನೆ. ಸಮಾಜದ ಋಣ ತೀರಿಸಬೇಕಾದುದು ಅವನ ಕರ್ತವ್ಯ’. ಇದು ಡಾ. ಎಂ. ಶಿವರಾಂ ಅವರ ಮಾತು; ಮನುಷ್ಯತ್ವದ ಬಗ್ಗೆ ನಂಬಿಕೆಯುಳ್ಳ ಯಾರು ಬೇಕಾದರೂ […]

ಮಧುರ ಗಾಯಕ ಡಾ| ಪಿ.ಬಿ. ಶ್ರೀನಿವಾಸ್

ಸಂಗೀತ ಪರಂಪರೆಯ ಮನೆತನದವರಾದ ಗಾಯಕ ಶಿರೋಮಣಿ ತಿರುಫಣೀಂದ್ರ ಸ್ವಾಮಿ ಮತ್ತು ಶೇಷಗಿರಿಯಮ್ಮ ಅವರ ಉದರದಲ್ಲಿ ಪಿ.ಬಿ. ಶ್ರೀನಿವಾಸ್ ಜನಿಸಿದರು. ಜನಿಸಿದ್ದು ಚೆನ್ನೈನಲ್ಲಾದರೂ ಗಾನ ಸಾರ್ವಭೌಮರಾಗಿ ಭಾರತಾದ್ಯಂತ ತಮ್ಮ […]

ಕನ್ನಡ ಸಂಸ್ಕೃತಿ ರೂಪಿಸಿದ ಚಿ.ಶ್ರೀ.

ಅಗಲಿದ ಇಷ್ಟಪಾತ್ರರನ್ನು ನೆನಪಿಸಿಕೊಳ್ಳುವುದು ಯಾತನೆಯ ಸಂಗತಿಯೂ ಹೌದು; ಹಿತ ಅನುಭವವೂ ಹೌದು. ಯಾತನೆಗೆ ಕಾರಣ ಅವರು ನಮ್ಮೊಂದಿಗಿಲ್ಲ ಎನ್ನುವುದು. ಅವರ ನೆನಪು ಮನಸ್ಸನ್ನು ಆರ್ದ್ರಗೊಳಿಸುವುದು ಹಿತ ಅನುಭವಕ್ಕೆ […]

ದುರ್ಗದ ಕಲ್ಲುಹೂವು ಪಿ.ಆರ್.ತಿಪ್ಪೇಸ್ವಾಮಿ

ಚಿತ್ರದುರ್ಗದ ವಸುಂಧರೆ ಎಂದೂ ಬಡವಿಯಲ್ಲ. ಅದೇನು ಈ ನೆಲದ ಪುಣ್ಯ ವಿಶೇಷವೋ ಯಾವುದೇ ಕ್ಷೇತ್ರದಲ್ಲಿ ದುರ್ಗ ನೀಡಿದ ಕೊಡುಗೆ ಅನನ್ಯ ಧಾರ್ಮಿಕ ಕ್ಷೇತ್ರದಲ್ಲಿ ಸಿರಿಗೆರೆ ಮತ್ತು ಚಿತ್ರದುರ್ಗದ […]

ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಪೈಲ್ವಾನ್‌ ನಂಜಪ್ಪ

ಸ್ವಾತಂತ್ರಕ್ಕಾಗಿ ಎಲ್ಲೆಡೆ ಹೋರಾಟ ನಡೆಯುತ್ತಿರುವಾಗ ಗಂಡುಮೆಟ್ಟಿನ ನಾಡು ಚಿತ್ರದುರ್ಗದಲ್ಲಿ ಮಾತ್ರ ರಣಕಹಳೆ ಮೊಳಗದಿರಲು ಸಾಧ್ಯವೆ ? ಇಂದಿನ ರಾಷ್ಟನಾಯಕ ನಿಜಲಿಂಗಪ್ಪನವರ ಗುಂಪು ಒಂದು ಕಡೆ ಚಳವಳಿ ಆರಂಭಿಸಿದ್ದರೆ, […]