(ಪೇನಶನ್ ಪಡೆದ ಮಾಮುಲೇದಾರ ಕಚೇರಿಯ - ಕಾರಕೂನರು) ರಾಯರ ಕೂಡ ಮಾತನಾಡುತ್ತ ಮನೆಯಲ್ಲಿ ಕುಳಿತಿದ್ದಾರೆ. ಕಾರಕೂನ ರಾಯರಿಗೆ ತಿರಸ್ಕಾರ ಕ್ರೋಧ ಹೆಮ್ಮೆಗಳ ಮೂಲಕ ಆವೇಶ ತುಂಬಿದಂತಾಗಿದೆ. ಹಾವ ಭಾವದೊಂದಿಗೆ ಜೊತೆಯಲ್ಲಿ ಕುಳಿತಿದ್ದ ರಾಯರಿಗೆ ಕೂಗಿ...
ಪಕ್ಕದ ಬೀದಿ ಪುರಾಣಿಕರು ಜೋತಿಷ್ಯ ಶಾಸ್ತ್ರದಲ್ಲಿ ಭಾರಿ ಪ್ರವೀಣರು. ಯಜ್ಞ ಯಾಗಾದಿಗಳು, ಹೋಮ, ವ್ರತಾಚರಣೆ ಯಾವುದೇ ಇರಲಿ-ಯಾರ ಮನೆಯಲ್ಲೇ ಆಗಲಿ ಪುರಾಣಿಕರು ಅಲ್ಲಿ ಹಾಜರು. ಸುತ್ತಮುತ್ತಲ ಊರಿನವರೆಲ್ಲಾ ಪುರೋಹಿತ ಕಾರ್‍ಯಕ್ಕೆ ಪುರಾಣಿಕರನ್ನೇ ಅವಲಂಬಿಸಿದ್ದರು. ಪುರಾಣಿಕರಲ್ಲಿ...
ಅರ್ಥಾತ್ ಟಾಂಗಾದ ಕುದರಿ (ಸೆಟ್ಟಿರಿಗೆ ಧಾರವಾಡದಿಂದ ಹುಬ್ಬಳ್ಳಿಗೆ ಹೋಗಬೇಕಾಗಿತ್ತು. ತುಂಬ ಗಡಬಡಿಯ ಕೆಲಸ ಅವರಿಗೆ. ಉಗೆ ಬಂಡಿ ಬಿಡುವದಕ್ಕೆ ಸ್ವಲ್ಪವೇ ಅವಕಾಶ ಉಳಿದಿತ್ತು. ಬಾಡಿಗೆಗೆ ಒಂದು ಟಾಂಗಾ ಗೊತ್ತು ಮಾಡಿ ಸೆಟ್ಟರು ಅದರಲ್ಲಿ ಕುಳಿತರು....
ನನ್ನ ಮದುವೆ ಆದ ಮೊದಲ ವರ್ಷದ (೧೯೬೧) ದೀಪಾವಳಿಗೆ ಮಾವನವರಿಂದ ಆಮಂತ್ರಣ ಬಂದಿತ್ತು. ಮಾವನ ಮನೆ ತಲುಪಿದಾಗ ಅಲ್ಲಿ ಇನ್ನೂ ಇಬ್ಬರು ಅಳಿಯಂದಿರು ಆಗಲೇ ಬಂದು ಬೀಡುಬಿಟ್ಟಿದ್ದರು. ಅಳಿಯಂದಿರು ತಂದಿರುವ ಪಟಾಕಿ, ಮತಾಪು, ಸಿಹಿ...
(ಮುಂದಿನ ಸಲ ಮದುವೆಯಾಗಲು ಸಿದ್ಧನಾದ ಮುದಿ ಮದುಮಗನೊಬ್ಬನು ತನ್ನ ಜೊತೆಯ ರಾಯರಾಡಿದ ಮಾತಿಗೆ ಉತ್ತರರೂಪವಾಗಿ ಮಾತನಾಡುವನು.) ....ನೀವೀಗೇನ್ ಮಾತಾಡಿದಿರ ರಾಯರಽ ಬರಾಬ್ಬರೀ ನೋಡಿರಿ...! ನಾನೂ ನಿಮ್ಮ ಮತದಂವನಽ ಏನ್ರೆಪಾ! ಇಷ್ಟು ವಯಸ್ಸಾದ ಮ್ಯಾಲ ಲಗ್ನ...
ನನ್ನ ಬುದ್ದಿಗೆ ತೋಚಿದ್ದನ್ನು ಮಾಡಿಯೇ ತೀರ ಬೇಕೆಂಬ ಛಲ ನನ್ನದು. ಹಿಂದೆ ತಿಳಿಸಿದಂತೆ ನಾನು ಬರೆದ ಅನೇಕ ನಾಟಕಗಳ ಹಸ್ತಪ್ರತಿಗಳನ್ನು ಹೇಗಾದರೂ ಮಾಡಿ ಕಂಪನಿ ಕಲಾವಿದರ ಮೂಲಕ ರಂಗದ ಮೇಲೆ ನೋಡಲೇಬೇಕೆಂಬ ಹೆಬ್ಬಯಕೆಯಾದಾಗ ಚೀಲದ...
ಕತೆಗಾರರು ಯಶಸ್ವಿ ಪತ್ರಿಕಾ ಲೇಖಕರಾಗರೆಂದು ಯಾರೋ ನುಡಿದ ನೆನಪಿದೆ. ಅದರಲ್ಲಿ ಸತ್ಯವಿದ್ದಿರಬೇಕು. ನಾನು ಕತೆಗಾರನಂತೆ. ಹಾಗೆಂದು ಜನರು ಹೇಳುವರು. ಜನರು ಒಗ್ಗಟ್ಟಾಗಿ ಇಟ್ಟ ಹೆಸರು, ತೊಟ್ಟಿಲಿನಲ್ಲಿ ತಂದೆ-ತಾಯ್ಗಳು ಇರಿಸಿದ ಹೆಸರಿಗಿಂತ ಬಲವುಳ್ಳುದು. "ಜನಾಭಿಪ್ರಾಯ" ವೆನ್ನುತ್ತಲೇ-...
ಪಿ.ಯು.ಸಿ. ಆದ ಮೇಲೆ ನನ್ನ ನಾಟಕ ಬರೆಯುವ ಭರಾಟೆ ಹೆಚ್ಚಾಗಿತ್ತು. ತಾಳಿಕೋಟೆಗೆ ಬಂದ ಕಂಪನಿ ನಾಟಕಗಳನ್ನು ನೋಡಿ, ನೋಡಿ ಆಕರ್ಷಿತನಾಗಿದ್ದೆ. ನಾಟಕದ ಪಾತ್ರ ಮಾಡುವ ಕಲೆಗಿಂತಲೂ ಬರೆಯುವ ಗೀಳು ಹೆಚ್ಚಾಗಿತ್ತು. ಕಂಪನಿ ನಾಟಕಗಳಲ್ಲಿ ಬರುವ...
ಶ್ರಾವಣ ಮಾಸದ ಆರಂಭದೊಡನೆ ಹಬ್ಬಗಳು ಸಾಲು ಸಾಲಾಗಿ ಬರಲಾರಂಭಿಸಿದವು. ಅಂದು ಗೋಕುಲಾಷ್ಟಮಿ. ಎದುರು ಮನೆ ಮೀನಾಕ್ಷಮ್ಮವರನ್ನು ನನ್ನ ಮಡದಿ ಲಲ್ಲೂ ಅರಸಿನ - ಕುಂಕುಮಕ್ಕೆ ಆಹ್ವಾನಿಸಿದಳು. "ರೀ ಲಲಿತಾರವರೇ, ನಿಮ್ಮದೇವರ ಮನೆಯಲ್ಲಿರುವ ಆ ಮಂದಾಸನ...